Deuteronomy · chapter 12 · verse 6
Deuteronomy 12:6 in Kannada
ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು.
Allige nimma dahanabaligalannoo nimma baligalannoo nimma kaigalu ettuva arpanegalannoo nimma dashamaanshagalannoo nimma pramaanagalannoo uchitavaada kaanikegalannoo nimma pashu kurigala chochchalaadavugalannoo tarabeku.
Deuteronomy 12:6 in English
- King James Version (KJV)
- And thither ye shall bring your burnt offerings, and your sacrifices, and your tithes, and heave offerings of your hand, and your vows, and your freewill offerings, and the firstlings of your herds and of your flocks:
- World English Bible (WEB)
- You shall bring your burnt offerings, your sacrifices, your tithes, the wave offering of your hand, your vows, your free will offerings, and the firstborn of your herd and of your flock there.
- American Standard Version (ASV)
- and thither ye shall bring your burnt-offerings, and your sacrifices, and your tithes, and the heave-offering of your hand, and your vows, and your freewill-offerings, and the firstlings of your herd and of your flock:
- Bible in Basic English (BBE)
- And there you are to take your burned offerings and other offerings, and the tenth part of your goods, and the offerings to be lifted up to the Lord, and the offerings of your oaths, and those which you give freely from the impulse of your hearts, and the first births among your herds and your flocks;
- Darby Translation (DBY)
- and thither ye shall bring your burnt-offerings and your sacrifices, and your tithes, and the heave-offering of your hand, and your vows, and your voluntary-offerings, and the firstlings of your kine and of your sheep;
- Webster's Bible (WBS)
- And thither ye shall bring your burnt-offerings, and your sacrifices, and your tithes, and heave-offerings of your hand, and your vows, and your free-will-offerings, and the firstlings of your herds, and of your flocks:
- Young's Literal Translation (YLT)
- and hast brought in thither your burnt-offerings, and your sacrifices, and your tithes, and the heave-offering of your hand, and your vows, and your free-will offerings, and the firstlings of your herd and of your flock;
Read in context
- 4ನೀವು ನಿಮ್ಮ ಕರ್ತನಾದ ದೇವರಿಗೆ ಹಾಗೆ ಮಾಡ ಬೇಡಿರಿ.
- 5ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
- 6ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು.
- 7ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.
- 8ನಾವು ಈಗ ಇಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ದೃಷ್ಟಿಯಲ್ಲಿ ತೋರುವ ಪ್ರಕಾರ ಮಾಡುವಂತೆ ನೀವು ಮಾಡಬೇಡಿರಿ.
Cross references
- Deuteronomy 15:19–20 ಧರ್ಮೋಪದೇಶಕಾಂಡ 15:19–20ನಿನ್ನ ಪಶು ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಗಂಡುಗಳನ್ನೆಲ್ಲಾ ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಮಾಡಬೇಕು; ನಿನ್ನ ಹೋರಿಯ ಚೊಚ್ಚಲಿನಿಂದ ನೀನು ಕೆಲಸಮಾಡಿಸಬಾರದು. ನಿನ್ನ ಚೊಚ್ಚಲಾದ ಕುರಿಯ ಉಣ್ಣೆ ಕತ್ತರಿಸಬಾರದು. ನಿನ್ನ ದೇವರಾದ ಕರ್ತನ ಮುಂದೆ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನು ನಿನ್ನ ಮನೆಯವರು ಸಹಿತವಾಗಿ ಅವುಗಳನ್ನು ವರುಷ ವರುಷವೂ ತಿನ್ನಬೇಕು.
- Luke 18:12 ಲೂಕನು 18:12ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು.
- Leviticus 17:3–9 ಯಾಜಕಕಾಂಡ 17:3–9ಇಸ್ರಾಯೇಲಿನ ಮನೆತನದಲ್ಲಿ ಯಾವನಾದರೂ ಒಂದು ಎತ್ತನ್ನಾಗಲಿ ಕುರಿಮರಿಯ ನ್ನಾಗಲಿ ಆಡನ್ನಾಗಲಿ ಪಾಳೆಯದೊಳಗಾಗಲಿ ಹೊರ ಗಾಗಲಿ ವಧಿಸಿ ಕರ್ತನಿಗೆ ಸಮರ್ಪಿಸುವ ಬಲಿಯಾಗಿ ಕರ್ತನ ಸನ್ನಿಧಿಯಲ್ಲಿರುವ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನ ಮೇಲೆ ರಕ್ತಾ ಪರಾಧವು ಹೊರಿಸಲ್ಪಡಬೇಕು; ಅವನು ರಕ್ತ ಸುರಿಸಿ ರುವನು; ಆ ಮನುಷ್ಯನು ತನ್ನ ಜನರ ಮಧ್ಯದೊ ಳಗಿಂದ ತೆಗೆದುಹಾಕಲ್ಪಡಬೇಕು. ಇಸ್ರಾಯೇಲ್ ಮಕ್ಕಳು ತಾವು ಬಯಲಿನಲ್ಲಿ ಸಮರ್ಪಿಸುವ ಬಲಿಗಳನ್ನು ಕರ್ತನಿಗೆ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಯಾಜಕನ ಬಳಿಗೆ ತಂದು ಕರ್ತನಿಗೆ ಸಮಾಧಾನದ ಬಲಿಯಾಗಿ ಸಮರ್ಪಿಸಬೇಕು. ಯಾಜಕನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಯಜ್ಞವೇದಿಯ ಮೇಲೆ ರಕ್ತವನ್ನು ಚಿಮುಕಿಸಬೇಕು. ಕೊಬ್ಬನ್ನು ಕರ್ತನಿಗೆ ಸುಗಂಧವಾಸನೆಯಾಗಿ ಸುಡಬೇಕು. ಅವರು ಜಾರತ್ವ ಮಾಡುವಂತೆ ಯಾರ ಹಿಂದೆ ಹೋದರೋ ಆ ದೆವ್ವ ಗಳಿಗೆ ಇನ್ನೆಂದಿಗೂ ಅವರು ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೆ ಅವರ ತಲ ತಲಾಂತರಗಳ ವರೆಗೆ ಶಾಶ್ವತವಾದ ನಿಯಮವಾಗಿ ರುವದು. ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ಇಸ್ರಾಯೇಲಿನ ಮನೆತನದವರಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯರಾಗಿದ್ದ ಪರಕೀಯರು ದಹನಬಲಿಯನ್ನಾಗಲಿ ಯಜ್ಞಸಮ ರ್ಪಣೆಯನ್ನಾಗಲಿ ಅರ್ಪಿಸಿದರೆ ಅದನ್ನು ಕರ್ತನಿಗೆ ಸಮರ್ಪಿಸುವಂತೆ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನು ತನ್ನ ಜನಗಳ ಮಧ್ಯ ದೊಳಗಿಂದ ತೆಗೆದುಹಾಕಲ್ಪಡಬೇಕು.
- Ezekiel 20:40 ಯೆಹೆಜ್ಕೇಲನು 20:40ನನ್ನ ಪರಿಶುದ್ಧ ಪರ್ವತದಲ್ಲಿ ಅಂದರೆ ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನ ದವರೆಲ್ಲರೂ ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿ ಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ ನಿಮ್ಮ ಎತ್ತುವ ಅರ್ಪಣೆಗಳನ್ನೂ ನಿಮ್ಮ ಕಾಣಿಕೆಗಳ ಪ್ರಥಮ ಫಲ ವನ್ನೂ ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು.
- Numbers 18:15–17 ಅರಣ್ಯಕಾಂಡ 18:15–17ಮನುಷ್ಯರಲ್ಲಾಗಲಿ ಪಶುಗಳ ಲ್ಲಾಗಲಿ ಕರ್ತನಿಗೆ ತರುವ ಎಲ್ಲಾ ಶರೀರಗಳಲ್ಲಿ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು; ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಪವಿತ್ರವಾದ ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು. ಬಿಡಿಸತಕ್ಕವುಗಳನ್ನು ಒಂದು ತಿಂಗಳಿನ ಪ್ರಾಯ ದಿಂದ ಇಪ್ಪತ್ತು ಗೇರಗಳು ಅಂದರೆ ಪರಿಶುದ್ಧ ಶೇಕೆಲಿನ ಮೇರೆಗೆ ನಿನ್ನ ಎಣಿಕೆಯಲ್ಲಿ ಐದು ಶೇಕೆಲುಗಳ ಬೆಳ್ಳಿ ಯಿಂದ ವಿಮೋಚಿಸಿಕೊಳ್ಳಬೇಕು. ಆದರೆ ಪಶು ಕುರಿ ಮೇಕೆ ಇವುಗಳ ಚೊಚ್ಚಲನ್ನಾದರೂ ನೀನು ವಿಮೋಚಿಸಿಕೊಳ್ಳಬಾರದು; ಅವು ಪರಿಶುದ್ಧವಾಗಿವೆ; ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸ ಬೇಕು; ಅವುಗಳ ಕೊಬ್ಬನ್ನು ಕರ್ತನಿಗೆ ದಹನ ವಾಗಿಯೂ ಸುವಾಸನೆಗಾಗಿಯೂ ಸುಡಬೇಕು.
- Malachi 3:10 ಮಲಾಕಿಯ 3:10ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Leviticus 27:32–33 ಯಾಜಕಕಾಂಡ 27:32–33ಇದಲ್ಲದೆ ದನಕುರಿಗಳಲ್ಲಿಯೂ ಕೋಲಿನ ಕೆಳಗೆ ದಾಟುವ ಎಲ್ಲಾದರಲ್ಲಿಯೂ ಹತ್ತರಲ್ಲಿ ಒಂದು ಭಾಗ ಕರ್ತನಿಗೆ ಪರಿಶುದ್ಧವಾಗಿರುವದು. ಅದು ಒಳ್ಳೆ ಯದೋ ಕೆಟ್ಟದ್ದೋ ಎಂದು ಅವನು ವಿಚಾರಿಸ ಬಾರದು, ಅದನ್ನು ಬದಲು ಮಾಡಬಾರದು. ಹೇಗಾ ದರೂ ಅದನ್ನು ಬದಲು ಮಾಡಿದರೆ ಅದೂ ಬದಲು ಮಾಡಿದ್ದೂ ಪರಿಶುದ್ಧವಾಗಿರಬೇಕು. ಅದನ್ನು ವಿಮೋಚಿಸಬಾರದು.ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲ್ ಮಕ್ಕಳಿಗಾಗಿ ಕೊಟ್ಟ ಆಜ್ಞೆಗಳು ಇವೇ.
- Deuteronomy 14:22–26 ಧರ್ಮೋಪದೇಶಕಾಂಡ 14:22–26ನೀನು ಬಿತ್ತುವದರಿಂದ ಹೊಲದಲ್ಲಿ ವರುಷ ವರುಷಕ್ಕೆ ಬರುವ ಹುಟ್ಟುವಳಿಯಿಂದ ದಶಮಾಂಶವನ್ನು ತಪ್ಪದೆ ಕೊಡಬೇಕು. ನೀನು ನಿನ್ನ ದೇವರಾದ ಕರ್ತ ನಿಗೆ ಎಂದೆಂದಿಗೂ ಭಯಪಡುವದನ್ನು ಕಲಿಯುವ ಹಾಗೆ ನಿನ್ನ ಧಾನ್ಯ ದ್ರಾಕ್ಷರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳಲ್ಲಿ ಚೊಚ್ಚಲುಗಳನ್ನೂ ನಿನ್ನ ದೇವರಾದ ಕರ್ತನ ಮುಂದೆ ಆತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳದಲ್ಲಿ ತಿನ್ನಬೇಕು. ನೀನು ಅವುಗಳನ್ನು ತೆಗೆದುಕೊಂಡು ಹೋಗದ ಹಾಗೆ ನಿನಗೆ ದಾರಿ ದೂರವಾದರೆ ಇಲ್ಲವೆ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಮೇಲೆ ಅವುಗಳನ್ನು ಹಣಕ್ಕೆ ಮಾರಿಬಿಟ್ಟು ಆ ಹಣವನ್ನು ನಿನ್ನ ಕೈಯಲ್ಲಿ ಹಿಡುಕೊಂಡು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಬೇಕು. ಆಗ ಆ ಹಣವನ್ನು ನಿನಗೆ ಮನಸ್ಸು ಬಂದದ್ದಕ್ಕೆಲ್ಲಾ ಅಂದರೆ ಹಸು, ಕುರಿ, ದ್ರಾಕ್ಷಾರಸ, ಮಧ್ಯಪಾನಗಳಿ ಗೋಸ್ಕರವೂ ನಿನ್ನ ಪ್ರಾಣವು ಆಶಿಸುವ ಎಲ್ಲವುಗಳಿ ಗೋಸ್ಕರವೂ ವೆಚ್ಚಮಾಡಬೇಕು; ಆ ಮೇಲೆ ನೀನೂ ನಿನ್ನ ಮನೆಯವರೂ ಅಲ್ಲಿ ನಿನ್ನ ದೇವರಾದ ಕರ್ತನ ಮುಂದೆ ತಿಂದು ಸಂತೋಷಪಡಬೇಕು.
- Deuteronomy 26:2 ಧರ್ಮೋಪದೇಶಕಾಂಡ 26:2ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಿಂದ ನೀನು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಪುಟ್ಟಿಯ ಲ್ಲಿಟ್ಟು ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತಕ್ಕೊಂಡು ಹೋಗಬೇಕು.
- Malachi 3:8 ಮಲಾಕಿಯ 3:8ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ.
- Luke 11:42 ಲೂಕನು 11:42ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು.
- Deuteronomy 12:17 ಧರ್ಮೋಪದೇಶಕಾಂಡ 12:17ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳ ಚೊಚ್ಚಲಾದವುಗಳನ್ನೂ ನೀನು ಮಾಡುವ ಎಲ್ಲಾ ಪ್ರಮಾಣಗಳನ್ನೂ ಉಚಿತ ವಾದ ಕಾಣಿಕೆಗಳನ್ನೂ ಕೈ ಎತ್ತುವ ಅರ್ಪಣೆಯನ್ನೂ ನಿನ್ನ ಬಾಗಲುಗಳಲ್ಲಿ ತಿನ್ನಬೇಡ.
Original words (Hebrew)
- bring · H935בּוֹא bôwʼ
- offerings · H5930עֹלָה ʻôlâh
- sacrifices · H2077זֶבַח zebach
- tithes · H4643מַעֲשֵׂר maʻăsêr
- offerings · H8641תְּרוּמָה tᵉrûwmâh
- hand · H3027יָד yâd
- vows · H5088נֶדֶר neder
- offerings · H5071נְדָבָה nᵉdâbâh
- firstlings · H1062בְּכוֹרָה bᵉkôwrâh
- herds · H1241בָּקָר bâqâr
- flocks · H6629צֹאן tsôʼn