Skip to content
ThuthiThuthiThuthi
Deuteronomy · chapter 12 · verse 7

Deuteronomy 12:7 in Kannada

ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.

Alli neevu nimma devaraada kartana munde tindu nimma kutumbagala sangada neevu nimma devaraada kartanu nimmannu aasheervadisida ellaa kaikelasadalli santoshapadabeku.

Deuteronomy 12:7 in English

King James Version (KJV)
And there ye shall eat before the LORD your God, and ye shall rejoice in all that ye put your hand unto, ye and your households, wherein the LORD thy God hath blessed thee.
World English Bible (WEB)
There you shall eat before the LORD your God, and you shall rejoice in all that you put your hand to, you and your households, in which the LORD your God has blessed you.
American Standard Version (ASV)
and there ye shall eat before Jehovah your God, and ye shall rejoice in all that ye put your hand unto, ye and your households, wherein Jehovah thy God hath blessed thee.
Bible in Basic English (BBE)
There you and all your families are to make a feast before the Lord your God, with joy in everything to which you put your hand, because the Lord has given you his blessing.
Darby Translation (DBY)
and ye shall eat there before Jehovah your God, and ye shall rejoice, ye and your households, in all the business of your hand, wherein Jehovah thy God hath blessed thee.
Webster's Bible (WBS)
And there ye shall eat before the LORD your God, and ye shall rejoice in all that ye put your hand to, ye and your households, in which the LORD thy God hath blessed thee.
Young's Literal Translation (YLT)
and ye have eaten there before Jehovah your God, and have rejoiced in every putting forth of your hand, ye and your households, with which Jehovah thy God hath blessed thee.

Read in context

  1. 5ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
  2. 6ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು.
  3. 7ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.
  4. 8ನಾವು ಈಗ ಇಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ದೃಷ್ಟಿಯಲ್ಲಿ ತೋರುವ ಪ್ರಕಾರ ಮಾಡುವಂತೆ ನೀವು ಮಾಡಬೇಡಿರಿ.
  5. 9ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ವಿಶ್ರಾಂತಿಗೂ ಸ್ವಾಸ್ತ್ಯಕ್ಕೂ ನೀವು ಇನ್ನೂ ಸೇರಲಿಲ್ಲ;
Read all of Deuteronomy 12

Cross references

Original words (Hebrew)

Deuteronomy 12:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.