Skip to content
ThuthiThuthiThuthi
Deuteronomy · chapter 12 · verse 8

Deuteronomy 12:8 in Kannada

ನಾವು ಈಗ ಇಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ದೃಷ್ಟಿಯಲ್ಲಿ ತೋರುವ ಪ್ರಕಾರ ಮಾಡುವಂತೆ ನೀವು ಮಾಡಬೇಡಿರಿ.

Naavu eega illi pratiyobbanu tanna svanta drushtiyalli toruva prakaara maaduvante neevu maadabediri.

Deuteronomy 12:8 in English

King James Version (KJV)
Ye shall not do after all [the things] that we do here this day, every man whatsoever [is] right in his own eyes.
World English Bible (WEB)
You shall not do all the things that we do here today, every man whatever is right in his own eyes;
American Standard Version (ASV)
Ye shall not do after all the things that we do here this day, every man whatsoever is right in his own eyes;
Bible in Basic English (BBE)
You are not to do things then in the way in which we now do them here, every man as it seems right to him:
Darby Translation (DBY)
Ye shall not do after all that we do here this day, each one whatever is right in his own eyes.
Webster's Bible (WBS)
Ye shall not do after all [the things] that we do here this day, every man whatever [is] right in his own eyes.
Young's Literal Translation (YLT)
'Ye do not do according to all that we are doing here to-day, each anything that is right in his own eyes,

Read in context

  1. 6ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು.
  2. 7ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.
  3. 8ನಾವು ಈಗ ಇಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ದೃಷ್ಟಿಯಲ್ಲಿ ತೋರುವ ಪ್ರಕಾರ ಮಾಡುವಂತೆ ನೀವು ಮಾಡಬೇಡಿರಿ.
  4. 9ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ವಿಶ್ರಾಂತಿಗೂ ಸ್ವಾಸ್ತ್ಯಕ್ಕೂ ನೀವು ಇನ್ನೂ ಸೇರಲಿಲ್ಲ;
  5. 10ಆದರೆ ನೀವು ಯೊರ್ದನನ್ನು ದಾಟಿದ ಮೇಲೆ ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ ಆತನು ಸುತ್ತಲಿ ರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ ನಿಮಗೆ ವಿಶ್ರಾಂತಿ ಕೊಟ್ಟ ಮೇಲೆ
Read all of Deuteronomy 12

Cross references

Original words (Hebrew)

Deuteronomy 12:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.