Deuteronomy · chapter 12 · verse 9
Deuteronomy 12:9 in Kannada
ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ವಿಶ್ರಾಂತಿಗೂ ಸ್ವಾಸ್ತ್ಯಕ್ಕೂ ನೀವು ಇನ್ನೂ ಸೇರಲಿಲ್ಲ;
Nimma devaraada kartanu nimage koduva vishraantigoo svaastyakkoo neevu innoo seralilla;
Deuteronomy 12:9 in English
- King James Version (KJV)
- For ye are not as yet come to the rest and to the inheritance, which the LORD your God giveth you.
- World English Bible (WEB)
- for you haven’t yet come to the rest and to the inheritance which the LORD your God gives you.
- American Standard Version (ASV)
- for ye are not as yet come to the rest and to the inheritance, which Jehovah thy God giveth thee.
- Bible in Basic English (BBE)
- For you have not come to the rest and the heritage which the Lord your God is giving you.
- Darby Translation (DBY)
- For ye are not as yet come to the rest and to the inheritance which Jehovah thy God giveth thee.
- Webster's Bible (WBS)
- For ye are not as yet come to the rest and to the inheritance which the LORD your God giveth you.
- Young's Literal Translation (YLT)
- for ye have not come in hitherto unto the rest, and unto the inheritance, which Jehovah thy God is giving to thee;
Read in context
- 7ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.
- 8ನಾವು ಈಗ ಇಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ದೃಷ್ಟಿಯಲ್ಲಿ ತೋರುವ ಪ್ರಕಾರ ಮಾಡುವಂತೆ ನೀವು ಮಾಡಬೇಡಿರಿ.
- 9ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ವಿಶ್ರಾಂತಿಗೂ ಸ್ವಾಸ್ತ್ಯಕ್ಕೂ ನೀವು ಇನ್ನೂ ಸೇರಲಿಲ್ಲ;
- 10ಆದರೆ ನೀವು ಯೊರ್ದನನ್ನು ದಾಟಿದ ಮೇಲೆ ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ ಆತನು ಸುತ್ತಲಿ ರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ ನಿಮಗೆ ವಿಶ್ರಾಂತಿ ಕೊಟ್ಟ ಮೇಲೆ
- 11ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
Cross references
- 1 Kings 8:56 1 ಅರಸುಗಳು 8:56ಆತನು ತನ್ನ ಸೇವಕನಾದ ಮೋಶೆಯ ಮುಖಾಂತರ ಹೇಳಿದ ಎಲ್ಲಾ ಉತ್ತಮವಾದ ಮಾತು ಗಳಲ್ಲಿ ಒಂದು ಮಾತಾದರೂ ಬಿದ್ದು ಹೋದದ್ದಿಲ್ಲ.
- Deuteronomy 25:19 ಧರ್ಮೋಪದೇಶಕಾಂಡ 25:19ಆದದರಿಂದ ನಿನ್ನ ದೇವರಾದ ಕರ್ತನು ನಿನಗೆ ವಶಮಾಡಿಕೊಳ್ಳುವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಸುತ್ತಲಾಗಿರುವ ಶತ್ರುಗಳಿಂದ ನಿನ್ನ ದೇವರಾದ ಕರ್ತನು ನಿನ್ನನ್ನು ಬಿಡಿಸಿ ವಿಶ್ರಾಂತಿ ಕೊಟ್ಟ ಮೇಲೆ ಆಮಾಲೇಕ್ಯನ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು; ಇದನ್ನು ಮರೆಯಬಾರದು.
- Psalm 95:11 ಕೀರ್ತನೆಗಳು 95:11ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
- Micah 2:10 ಮೀಕ 2:10ನೀವು ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿ ಅಲ್ಲ; ಇದು ಅಶುದ್ಧವಾಗಿದ್ದ ಕಾರಣ, ನಿಮ್ಮನ್ನು ಕಠಿಣವಾದ ನಾಶನದಿಂದ ನಾಶಮಾಡು ವದು.
- Hebrews 4:8–9 ಇಬ್ರಿಯರಿಗೆ 4:8–9ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ ತರುವಾಯ ಮತ್ತೊಂದು ದಿವಸವನ್ನು ಕುರಿತು ಹೇಳೋಣವಾಗುತ್ತಿರಲಿಲ್ಲ. ಆದದರಿಂದ ದೇವಜನರಿಗೆ ವಿಶ್ರಾಂತಿಯು ಇನ್ನೂ ಉಂಟು.
- 1 Chronicles 23:25 1 ಪೂರ್ವಕಾಲವೃತ್ತಾಂತ 23:25ಅವರು ಯುಗ ಯುಗಾಂತರಕ್ಕೂ ಇಸ್ರಾಯೇಲಿನಲ್ಲಿ ವಾಸಿಸುವ ಹಾಗೆ ಇಸ್ರಾಯೇಲಿನ ದೇವರಾದ ಕರ್ತನು ತನ್ನ ಜನರಿಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಎಂದು ದಾವೀದನು ಹೇಳಿ
- 1 Peter 1:3–4 1 ಪೇತ್ರನು 1:3–4ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.