Deuteronomy · chapter 13 · verse 1
Deuteronomy 13:1 in Kannada
ಪ್ರವಾದಿಯಾಗಲಿ ಕನಸುಗಳನ್ನು ಕಾಣುವವನಾಗಲಿ ನಿಮ್ಮ ಮಧ್ಯದಲ್ಲಿ ಎದ್ದು ನಿನಗೆ ಸೂಚನೆಯನ್ನಾದರೂ ಅದ್ಭುತವನ್ನಾದರೂ ತೋರಿಸಿ ದರೆ
Pravaadiyaagali kanasugalannu kaanuvavanaagali nimma madhyadalli eddu ninage soochaneyannaadaroo adbhutavannaadaroo torisi dare
Deuteronomy 13:1 in English
- King James Version (KJV)
- If there arise among you a prophet, or a dreamer of dreams, and giveth thee a sign or a wonder,
- World English Bible (WEB)
- If a prophet or a dreamer of dreams arises among you, and he gives you a sign or a wonder,
- American Standard Version (ASV)
- If there arise in the midst of thee a prophet, or a dreamer of dreams, and he give thee a sign or a wonder,
- Bible in Basic English (BBE)
- If ever you have among you a prophet or a dreamer of dreams and he gives you a sign or a wonder,
- Darby Translation (DBY)
- If there arise among you a prophet, or one that dreameth dreams, and he give thee a sign or a wonder,
- Webster's Bible (WBS)
- If there shall arise among you a prophet, or a dreamer of dreams, and give thee a sign or a wonder.
- Young's Literal Translation (YLT)
- 'When there ariseth in your midst a prophet, or a dreamer of a dream, and he hath given unto thee a sign or wonder,
Read in context
- 1ಪ್ರವಾದಿಯಾಗಲಿ ಕನಸುಗಳನ್ನು ಕಾಣುವವನಾಗಲಿ ನಿಮ್ಮ ಮಧ್ಯದಲ್ಲಿ ಎದ್ದು ನಿನಗೆ ಸೂಚನೆಯನ್ನಾದರೂ ಅದ್ಭುತವನ್ನಾದರೂ ತೋರಿಸಿ ದರೆ
- 2ನೀನು ತಿಳಿಯದ ಬೇರೆ ದೇವರುಗಳನ್ನು ಅನುಸರಿಸಿ--ಅವರಿಗೆ ನಾವು ಸೇವೆಮಾಡೋಣ ಎಂದು ಹೇಳಿ ಅವನು ನಿನಗೆ ಹೇಳಿದ ಸೂಚನೆಯೂ ಅದ್ಭುತವೂ ಸಂಭವಿಸಿದರೆ
- 3ಆ ಪ್ರವಾದಿಯ ಇಲ್ಲವೆ ಕನಸು ಕಾಣುವವನ ಮಾತುಗಳನ್ನು ಕೇಳಬಾರದು. ನಿಮ್ಮ ದೇವರಾದ ಕರ್ತನು ನಿಮ್ಮನ್ನು ಶೋಧಿಸಿ ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣ ಪ್ರಾಣದಿಂದಲೂ ನಿಮ್ಮ ದೇವರಾದ ಕರ್ತನನ್ನು ಪ್ರೀತಿ ಮಾಡುತ್ತೀರೇನೋ ಎಂದು ಪರೀಕ್ಷಿಸುತ್ತಾನೆ.
Cross references
- Jeremiah 23:25–28 ಯೆರೆಮೀಯ 23:25–28ನನ್ನ ಹೆಸರಿನಲ್ಲಿ ಸುಳ್ಳನ್ನು ಪ್ರವಾದಿಸುವ ಪ್ರವಾದಿಗಳು ಹೇಳುವದನ್ನು ಕೇಳಿದ್ದೇನೆ. ಅವರು--ನಾನು ಕನಸು ಕಂಡಿದ್ದೇನೆ, ಕನಸು ಕಂಡಿದ್ದೇನೆ ಅನ್ನುತ್ತಾರೆ. ಸುಳ್ಳು ಪ್ರವಾದಿಸುವ ಪ್ರವಾದಿಗಳ ಹೃದಯದಲ್ಲಿ ಇದು ಎಷ್ಟರ ವರೆಗೆ ಇರುವದು? ಹೌದು, ಅವರು ತಮ್ಮ ಹೃದಯದ ಮೋಸವನ್ನು ಪ್ರವಾದಿಸುವವರೇ; ಅವರ ತಂದೆ ಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತು ಬಿಡುವಂತೆ ಮಾಡುವದಕ್ಕೆ ಯೋಚಿಸುತ್ತಾರೆ. ಕನಸು ಉಂಟಾದ ಪ್ರವಾದಿಯು ಕನಸನ್ನು ತಿಳಿಸಲಿ, ನನ್ನ ವಾಕ್ಯ ಉಂಟಾದವನು ನನ್ನ ವಾಕ್ಯವನ್ನು ನಂಬಿಗಸ್ತನಾಗಿ ಹೇಳಲಿ; ಗೋಧಿಗೂ ಹೊಟ್ಟಿಗೂ ಸಂಬಂಧವೇನೆಂದು ಕರ್ತನು ಅನ್ನುತ್ತಾನೆ.
- 1 John 4:1 1 ಯೋಹಾನನು 4:1ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
- Jeremiah 29:8 ಯೆರೆಮೀಯ 29:8ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಧ್ಯ ದಲ್ಲಿರುವ ನಿಮ್ಮ ಪ್ರವಾದಿಗಳೂ ಶಕುನದವರೂ ನಿಮಗೆ ಮೋಸಮಾಡದಿರಲಿ; ನಿಮಗಾಗಿ ಕನಸು ಕಂಡು ಹೇಳು ವವರಿಗೆ ಕಿವಿಗೊಡಬೇಡಿರಿ.
- Isaiah 9:15 ಯೆಶಾಯ 9:15ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು; ಸುಳ್ಳುಬೋಧಿಸುವ ಪ್ರವಾ ದಿಯು ಬಾಲವಾಗಿರುವನು.
- Jeremiah 27:9 ಯೆರೆಮೀಯ 27:9ಆದ ದರಿಂದ ನೀವು ಬಾಬೆಲಿನ ಅರಸನನ್ನು ಸೇವಿಸಬೇಡಿ ರೆಂದು ನಿಮಗೆ ಹೇಳುವ ನಿಮ್ಮ ಪ್ರವಾದಿಗಳಿಗೂ ಕಣಿಹೇಳುವವರಿಗೂ ಸ್ವಪ್ನಗಾರರಿಗೂ ಮಂತ್ರದ ವರಿಗೂ ನಿಮ್ಮ ಶೂನ್ಯಗಾರರಿಗೂ ಕಿವಿಗೊಡಬೇಡಿರಿ.
- 1 Kings 13:18 1 ಅರಸುಗಳು 13:18ಇವನು ಅವನಿಗೆ--ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ; ಮತ್ತು ಒಬ್ಬ ದೂತನು ಕರ್ತನ ಮಾತಿನಿಂದ ನನಗೆ--ಅವನು ರೊಟ್ಟಿ ತಿಂದು ನೀರು ಕುಡಿಯಲು ಅವನನ್ನು ಹಿಂದಕ್ಕೆ ನಿನ್ನ ಮನೆಗೆ ಕರಕೊಂಡು ಬಾ ಎಂದು ಹೇಳಿದನು ಅಂದನು. ಆದರೆ ಇವನು ಅವನಿಗೆ ಸುಳ್ಳು ಹೇಳಿದನು.
- Luke 6:26 ಲೂಕನು 6:26ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೇದಾಗಿ ಮಾತನಾಡಿದರೆ ನಿಮಗೆ ಅಯ್ಯೋ! ಅವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು.
- Mark 13:22 ಮಾರ್ಕನು 13:22ಯಾಕಂದರೆ ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ಆರಿಸಿಕೊಂಡವರನ್ನೂ ಮೋಸ ಗೊಳಿಸುವದಕ್ಕೊಸ್ಕರ ಸೂಚಕಕಾರ್ಯಗಳನ್ನು ಅದ್ಭುತ ಕಾರ್ಯಗಳನ್ನು ಮಾಡಿ ತೋರಿಸುವರು.
- 2 Thessalonians 2:9 2 ಥೆಸಲೊನೀಕದವರಿಗೆ 2:9ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ
- Matthew 7:15 ಮತ್ತಾಯನು 7:15ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
- Jeremiah 23:11 ಯೆರೆಮೀಯ 23:11ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ; ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆಂದು ಕರ್ತನು ಅನ್ನುತ್ತಾನೆ.
- Ezekiel 13:23 ಯೆಹೆಜ್ಕೇಲನು 13:23ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.