Deuteronomy · chapter 13 · verse 10
Deuteronomy 13:10 in Kannada
ಐಗುಪ್ತ ದೇಶದೊಳಗಿಂದಲೂ ದಾಸತ್ವದ ಮನೆಯೊ ಳಗಿಂದಲೂ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನ ಬಳಿಯಿಂದ ನಿನ್ನನ್ನು ದೂಡುವದಕ್ಕೆ ಅವನು ಪ್ರಯತ್ನಮಾಡಿದ್ದರಿಂದ ಅವನು ಸಾಯುವಹಾಗೆ ಕಲ್ಲೆಸೆಯಬೇಕು.
Aigupta deshadolagindaloo daasatvada maneyo lagindaloo ninnannu horage baramaadida ninna devaraada kartana baliyinda ninnannu dooduvadakke avanu prayatnamaadiddarinda avanu saayuvahaage kalleseyabeku.
Deuteronomy 13:10 in English
- King James Version (KJV)
- And thou shalt stone him with stones, that he die; because he hath sought to thrust thee away from the LORD thy God, which brought thee out of the land of Egypt, from the house of bondage.
- World English Bible (WEB)
- You shall stone him to death with stones, because he has sought to draw you away from the LORD your God, who brought you out of the land of Egypt, out of the house of bondage.
- American Standard Version (ASV)
- And thou shalt stone him to death with stones, because he hath sought to draw thee away from Jehovah thy God, who brought thee out of the land of Egypt, out of the house of bondage.
- Bible in Basic English (BBE)
- Let him be stoned with stones till he is dead; because it was his purpose to make you false to the Lord your God, who took you out of the land of Egypt, out of the prison-house.
- Darby Translation (DBY)
- and thou shalt stone him with stones, that he die; for he hath sought to draw thee away from Jehovah thy God who brought thee out of the land of Egypt, out of the house of bondage;
- Webster's Bible (WBS)
- And thou shalt stone him with stones that he shall die; because he hath sought to thrust thee away from the LORD thy God, who brought thee out of the land of Egypt from the house of bondage.
- Young's Literal Translation (YLT)
- and thou hast stoned him with stones, and he hath died, for he hath sought to drive thee away from Jehovah thy God, who is bringing thee out of the land of Egypt, out of a house of servants;
Read in context
- 8ನೀನು ಅವನಿಗೆ ಸಮ್ಮತಿಸಬಾರದು; ಅವನ ಮಾತನ್ನು ಕೇಳಬಾರದು; ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನೀನು ಅವ ನನ್ನು ಕನಿಕರಿಸಬಾರದು ಇಲ್ಲವೆ ಬಚ್ಚಿಡಬಾರದು.
- 9ಅವನನ್ನು ಖಂಡಿತವಾಗಿ ಕೊಲ್ಲಬೇಕು. ಅವನನ್ನು ಕೊಲ್ಲುವ ಹಾಗೆ ಮೊದಲು ನಿನ್ನ ಕೈ, ಆ ಮೇಲೆ ಎಲ್ಲಾ ಜನರ ಕೈ ಅವನ ಮೇಲೆ ಇರಬೇಕು.
- 10ಐಗುಪ್ತ ದೇಶದೊಳಗಿಂದಲೂ ದಾಸತ್ವದ ಮನೆಯೊ ಳಗಿಂದಲೂ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನ ಬಳಿಯಿಂದ ನಿನ್ನನ್ನು ದೂಡುವದಕ್ಕೆ ಅವನು ಪ್ರಯತ್ನಮಾಡಿದ್ದರಿಂದ ಅವನು ಸಾಯುವಹಾಗೆ ಕಲ್ಲೆಸೆಯಬೇಕು.
- 11ಆಗ ಇಸ್ರಾಯೇ ಲೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಇಂಥಾ ಕೆಟ್ಟಕಾರ್ಯವನ್ನು ಮಾಡುವದಿಲ್ಲ.
- 12ನಿನ್ನ ದೇವರಾದ ಕರ್ತನು ನಿನಗೆ ವಾಸಮಾಡು ವದಕ್ಕೆ ಕೊಡುವ ನಿನ್ನ ಪಟ್ಟಣಗಳೊಳಗೆ ಒಂದರಲ್ಲಿ
Cross references
- Joshua 7:25 ಯೆಹೋಶುವ 7:25ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
- Exodus 20:2 ವಿಮೋಚನಕಾಂಡ 20:2ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.
- Deuteronomy 21:21 ಧರ್ಮೋಪದೇಶಕಾಂಡ 21:21ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು.
- Leviticus 20:2 ಯಾಜಕಕಾಂಡ 20:2ನೀನು ತಿರಿಗಿ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ಇಸ್ರಾಯೇಲ್ ಮಕ್ಕಳಲ್ಲಾಗಲಿ ಇಸ್ರಾಯೇಲಿ ನಲ್ಲಿ ಪ್ರವಾಸಿಯಾದ ಪರಕೀಯರಲ್ಲಾಗಲಿ ಯಾವನಾ ದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು; ದೇಶದ ಜನರು ಅವನಿಗೆ ಕಲ್ಲೆಸೆಯಬೇಕು.
- Leviticus 24:14–16 ಯಾಜಕಕಾಂಡ 24:14–16ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ; ಅವನಿಂದ ಕೇಳಿದ ವರೆಲ್ಲರು ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ. ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು--ತನ್ನ ದೇವರನ್ನು ಶಪಿಸುವವನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು. ಕರ್ತನ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು ಮತ್ತು ಸಭೆಯವರೆಲ್ಲರು ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ದೇಶದೊಳಗೆ ಹುಟ್ಟಿದ ಪರಕೀಯನು ಕರ್ತನ ಹೆಸರನ್ನು ದೂಷಣೆ ಮಾಡಿದಾಗ ಅವನನ್ನು ಮರಣಕ್ಕೆ ಒಳಪಡಿಸಬೇಕು.
- Numbers 15:35–36 ಅರಣ್ಯಕಾಂಡ 15:35–36ಆಗ ಕರ್ತನು ಮೋಶೆಗೆ--ಆ ಮನುಷ್ಯನು ಖಂಡಿತವಾ ಗಿಯೂ ಸಾಯಲೇಬೇಕು; ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆಯಬೇಕು ಎಂದು ಹೇಳಿದನು. ಆಗ ಸಭೆಯೆಲ್ಲಾ ಅವನನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಸಾಯುವ ಹಾಗೆ ಅವನಿಗೆ ಕಲ್ಲೆಸೆದರು.
- 2 Chronicles 24:21 2 ಪೂರ್ವಕಾಲವೃತ್ತಾಂತ 24:21ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.
- Leviticus 20:27 ಯಾಜಕಕಾಂಡ 20:27ಮನುಷ್ಯನಾಗಲಿ ಸ್ತ್ರೀಯಾಗಲಿ ಮಂತ್ರವಾದಿ ಇಲ್ಲವೆ ಮಾಟಗಾರರಾಗಿರುವದಾಗಿದ್ದರೆ ಅವರನ್ನು ನಿಶ್ಚಯವಾಗಿ ಕಲ್ಲೆಸೆದು ಕೊಲ್ಲಬೇಕು; ಅವರ ರಕ್ತವು ಅವರ ಮೇಲೆ ಇರುವದು.
- Leviticus 24:23 ಯಾಜಕಕಾಂಡ 24:23ಶಪಿಸಿದವನನ್ನು ಪಾಳೆಯದ ಹೊರಗೆ ತಂದು ಅವನನ್ನು ಕಲ್ಲೆಸೆಯುವಂತೆ ಮೋಶೆಯು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿದನು. ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ ಮಕ್ಕಳು ಮಾಡಿದರು.