Deuteronomy · chapter 13 · verse 11
Deuteronomy 13:11 in Kannada
ಆಗ ಇಸ್ರಾಯೇ ಲೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಇಂಥಾ ಕೆಟ್ಟಕಾರ್ಯವನ್ನು ಮಾಡುವದಿಲ್ಲ.
Aaga israaye lellaa keli bhayapattu innu mele ninna madhyadalli inthaa kettakaaryavannu maaduvadilla.
Deuteronomy 13:11 in English
- King James Version (KJV)
- And all Israel shall hear, and fear, and shall do no more any such wickedness as this is among you.
- World English Bible (WEB)
- All Israel shall hear, and fear, and shall not do any more wickedness like this among you.
- American Standard Version (ASV)
- And all Israel shall hear, and fear, and shall do no more any such wickedness as this is in the midst of thee.
- Bible in Basic English (BBE)
- And all Israel, hearing of it, will be full of fear, and no one will again do such evil as this among you.
- Darby Translation (DBY)
- and all Israel shall hear, and fear, and shall do no more any such wicked thing as this in thy midst.
- Webster's Bible (WBS)
- And all Israel shall hear, and fear, and shall do no more any such wickedness as this is, among you.
- Young's Literal Translation (YLT)
- and all Israel do hear and fear, and add not to do like this evil thing in thy midst.
Read in context
- 9ಅವನನ್ನು ಖಂಡಿತವಾಗಿ ಕೊಲ್ಲಬೇಕು. ಅವನನ್ನು ಕೊಲ್ಲುವ ಹಾಗೆ ಮೊದಲು ನಿನ್ನ ಕೈ, ಆ ಮೇಲೆ ಎಲ್ಲಾ ಜನರ ಕೈ ಅವನ ಮೇಲೆ ಇರಬೇಕು.
- 10ಐಗುಪ್ತ ದೇಶದೊಳಗಿಂದಲೂ ದಾಸತ್ವದ ಮನೆಯೊ ಳಗಿಂದಲೂ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನ ಬಳಿಯಿಂದ ನಿನ್ನನ್ನು ದೂಡುವದಕ್ಕೆ ಅವನು ಪ್ರಯತ್ನಮಾಡಿದ್ದರಿಂದ ಅವನು ಸಾಯುವಹಾಗೆ ಕಲ್ಲೆಸೆಯಬೇಕು.
- 11ಆಗ ಇಸ್ರಾಯೇ ಲೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಇಂಥಾ ಕೆಟ್ಟಕಾರ್ಯವನ್ನು ಮಾಡುವದಿಲ್ಲ.
- 12ನಿನ್ನ ದೇವರಾದ ಕರ್ತನು ನಿನಗೆ ವಾಸಮಾಡು ವದಕ್ಕೆ ಕೊಡುವ ನಿನ್ನ ಪಟ್ಟಣಗಳೊಳಗೆ ಒಂದರಲ್ಲಿ
- 13ಬೆಲಿಯಾಳನ ಮಕ್ಕಳು ನಿನ್ನ ಮಧ್ಯದಿಂದ ಹೊರಟು ಹೋಗಿ ನೀವು ತಿಳಿಯದ ಬೇರೆ ದೇವರುಗಳನ್ನು--ನಾವು ಸೇವಿಸೋಣ ಎಂದು ಹೇಳಿ ತಮ್ಮ ಪಟ್ಟಣದ ನಿವಾಸಿಗಳನ್ನು ಹಿಂದೆ ಎಳೆದಿದ್ದಾರೆಂದು ಕೇಳಿದರೆ
Cross references
- Deuteronomy 19:20 ಧರ್ಮೋಪದೇಶಕಾಂಡ 19:20ಉಳಿದವರು ಕೇಳಿ ಭಯಪಟ್ಟು ಆ ಕೆಟ್ಟಕೃತ್ಯವನ್ನು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಮಾಡುವದಿಲ್ಲ.ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.
- Deuteronomy 17:13 ಧರ್ಮೋಪದೇಶಕಾಂಡ 17:13ಜನರೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ಅಹಂಕಾರದಿಂದ ಏನೂ ಮಾಡುವದಿಲ್ಲ.
- Proverbs 19:25 ಜ್ಞಾನೋಕ್ತಿಗಳು 19:25ಪರಿಹಾಸ್ಯಗಾರರನ್ನು ಹೊಡೆದರೆ ಮೂಢರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿ ದರೆ ಅವನು ತಿಳುವಳಿಕೆಯನ್ನು ಗ್ರಹಿಸುವನು.
- 1 Timothy 5:20 1 ತಿಮೊಥೆಯನಿಗೆ 5:20ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.
- Proverbs 21:11 ಜ್ಞಾನೋಕ್ತಿಗಳು 21:11ಪರಿಹಾಸ್ಯಕರನ್ನು ಶಿಕ್ಷಿಸಿ ದರೆ ಬುದ್ಧಿಹೀನರು ಜ್ಞಾನವಂತರಾಗುವರು; ಜ್ಞಾನಿಯು ಶಿಕ್ಷಣ ಹೊಂದಿದರೆ ಅವನು ತಿಳುವಳಿಕೆಯನ್ನು ಹೊಂದು ತ್ತಾನೆ.