Skip to content
ThuthiThuthiThuthi
Deuteronomy · chapter 13 · verse 12

Deuteronomy 13:12 in Kannada

ನಿನ್ನ ದೇವರಾದ ಕರ್ತನು ನಿನಗೆ ವಾಸಮಾಡು ವದಕ್ಕೆ ಕೊಡುವ ನಿನ್ನ ಪಟ್ಟಣಗಳೊಳಗೆ ಒಂದರಲ್ಲಿ

Ninna devaraada kartanu ninage vaasamaadu vadakke koduva ninna pattanagalolage ondaralli

Deuteronomy 13:12 in English

King James Version (KJV)
If thou shalt hear [say] in one of thy cities, which the LORD thy God hath given thee to dwell there, saying,
World English Bible (WEB)
If you hear about one of your cities, which the LORD your God gives you to dwell there, that
American Standard Version (ASV)
If thou shalt hear tell concerning one of thy cities, which Jehovah thy God giveth thee to dwell there, saying,
Bible in Basic English (BBE)
And if word comes to you, in one of the towns which the Lord your God is giving you for your resting-place,
Darby Translation (DBY)
If in one of thy cities, which Jehovah thy God hath given thee to dwell there, thou hearest, saying,
Webster's Bible (WBS)
If thou shalt hear, in one of thy cities, which the LORD thy God hath given thee to dwell there, saying,
Young's Literal Translation (YLT)
'When thou hearest, in one of thy cities which Jehovah thy God is giving to thee to dwell there, [one] saying,

Read in context

  1. 10ಐಗುಪ್ತ ದೇಶದೊಳಗಿಂದಲೂ ದಾಸತ್ವದ ಮನೆಯೊ ಳಗಿಂದಲೂ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನ ಬಳಿಯಿಂದ ನಿನ್ನನ್ನು ದೂಡುವದಕ್ಕೆ ಅವನು ಪ್ರಯತ್ನಮಾಡಿದ್ದರಿಂದ ಅವನು ಸಾಯುವಹಾಗೆ ಕಲ್ಲೆಸೆಯಬೇಕು.
  2. 11ಆಗ ಇಸ್ರಾಯೇ ಲೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಇಂಥಾ ಕೆಟ್ಟಕಾರ್ಯವನ್ನು ಮಾಡುವದಿಲ್ಲ.
  3. 12ನಿನ್ನ ದೇವರಾದ ಕರ್ತನು ನಿನಗೆ ವಾಸಮಾಡು ವದಕ್ಕೆ ಕೊಡುವ ನಿನ್ನ ಪಟ್ಟಣಗಳೊಳಗೆ ಒಂದರಲ್ಲಿ
  4. 13ಬೆಲಿಯಾಳನ ಮಕ್ಕಳು ನಿನ್ನ ಮಧ್ಯದಿಂದ ಹೊರಟು ಹೋಗಿ ನೀವು ತಿಳಿಯದ ಬೇರೆ ದೇವರುಗಳನ್ನು--ನಾವು ಸೇವಿಸೋಣ ಎಂದು ಹೇಳಿ ತಮ್ಮ ಪಟ್ಟಣದ ನಿವಾಸಿಗಳನ್ನು ಹಿಂದೆ ಎಳೆದಿದ್ದಾರೆಂದು ಕೇಳಿದರೆ
  5. 14ನೀನು ಹುಡುಕಿ ಶೋಧಿಸಿ ಚೆನ್ನಾಗಿ ವಿಚಾರಣೆ ಮಾಡಬೇಕು; ಆ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ, ಅಂಥ ಅಸಹ್ಯವು ನಿಮ್ಮಲ್ಲಿ ನಡೆದದ್ದಾದರೆ,
Read all of Deuteronomy 13

Cross references

Original words (Hebrew)

Deuteronomy 13:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.