Skip to content
ThuthiThuthiThuthi
Deuteronomy · chapter 13 · verse 14

Deuteronomy 13:14 in Kannada

ನೀನು ಹುಡುಕಿ ಶೋಧಿಸಿ ಚೆನ್ನಾಗಿ ವಿಚಾರಣೆ ಮಾಡಬೇಕು; ಆ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ, ಅಂಥ ಅಸಹ್ಯವು ನಿಮ್ಮಲ್ಲಿ ನಡೆದದ್ದಾದರೆ,

Neenu huduki shodhisi chennaagi vichaarane maadabeku; aa kaaryavu nishchayavaagi satya vaadare, antha asahyavu nimmalli nadedaddaadare,

Deuteronomy 13:14 in English

King James Version (KJV)
Then shalt thou enquire, and make search, and ask diligently; and, behold, [if it be] truth, [and] the thing certain, [that] such abomination is wrought among you;
World English Bible (WEB)
then you shall inquire, investigate, and ask diligently. Behold, if it is true, and the thing certain, that such abomination was done among you,
American Standard Version (ASV)
then shalt thou inquire, and make search, and ask diligently; and, behold, if it be truth, and the thing certain, that such abomination is wrought in the midst of thee,
Bible in Basic English (BBE)
Then let a full search be made, and let questions be put with care; and if it is true and certain that such a disgusting thing has been done among you;
Darby Translation (DBY)
then shalt thou inquire, and make search, and ask diligently; and if it be truth, [and] the thing be certain, that this abomination hath happened in the midst of thee,
Webster's Bible (WBS)
Then shalt thou inquire, and make search, and ask diligently; and behold, [if it is] truth, [and] the thing certain, [that] such abomination is wrought among you;
Young's Literal Translation (YLT)
and thou hast enquired, and searched, and asked diligently, and lo, truth; the thing is established; this abomination hath been done in thy midst:

Read in context

  1. 12ನಿನ್ನ ದೇವರಾದ ಕರ್ತನು ನಿನಗೆ ವಾಸಮಾಡು ವದಕ್ಕೆ ಕೊಡುವ ನಿನ್ನ ಪಟ್ಟಣಗಳೊಳಗೆ ಒಂದರಲ್ಲಿ
  2. 13ಬೆಲಿಯಾಳನ ಮಕ್ಕಳು ನಿನ್ನ ಮಧ್ಯದಿಂದ ಹೊರಟು ಹೋಗಿ ನೀವು ತಿಳಿಯದ ಬೇರೆ ದೇವರುಗಳನ್ನು--ನಾವು ಸೇವಿಸೋಣ ಎಂದು ಹೇಳಿ ತಮ್ಮ ಪಟ್ಟಣದ ನಿವಾಸಿಗಳನ್ನು ಹಿಂದೆ ಎಳೆದಿದ್ದಾರೆಂದು ಕೇಳಿದರೆ
  3. 14ನೀನು ಹುಡುಕಿ ಶೋಧಿಸಿ ಚೆನ್ನಾಗಿ ವಿಚಾರಣೆ ಮಾಡಬೇಕು; ಆ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ, ಅಂಥ ಅಸಹ್ಯವು ನಿಮ್ಮಲ್ಲಿ ನಡೆದದ್ದಾದರೆ,
  4. 15ಆ ಪಟ್ಟಣದ ನಿವಾಸಿಗಳನ್ನು ಕತ್ತಿಯಿಂದ ಸಂಪೂರ್ಣ ವಾಗಿ ನಾಶಮಾಡಿ ಅದನ್ನೂ ಅದರಲ್ಲಿರುವ ಎಲ್ಲವನ್ನೂ ಸಮಸ್ತ ಪಶುಗಳನ್ನೂ ಸಹ ಕತ್ತಿಯಿಂದ ನಿರ್ಮೂಲ ಮಾಡಬೇಕು.
  5. 16ಇದಲ್ಲದೆ ಅದರ ಎಲ್ಲಾ ಕೊಳ್ಳೆಯನ್ನು ಅದರ ಬೀದಿಯ ಮಧ್ಯದಲ್ಲಿ ಕೂಡಿಸಿ ಆ ಪಟ್ಟಣವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ಸಂಪೂರ್ಣವಾಗಿ ನಿನ್ನ ದೇವರಾದ ಕರ್ತನಿಗೆ ಬೆಂಕಿಯಿಂದ ಸುಟ್ಟುಬಿಡಬೇಕು; ಅದು ಎಂದೆಂದಿಗೂ ದಿಬ್ಬವಾಗಬೇಕು; ತರುವಾಯ ಅದನ್ನು ಕಟ್ಟಬಾರದು.
Read all of Deuteronomy 13

Cross references

Original words (Hebrew)

Deuteronomy 13:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.