Skip to content
ThuthiThuthiThuthi
Deuteronomy · chapter 13 · verse 15

Deuteronomy 13:15 in Kannada

ಆ ಪಟ್ಟಣದ ನಿವಾಸಿಗಳನ್ನು ಕತ್ತಿಯಿಂದ ಸಂಪೂರ್ಣ ವಾಗಿ ನಾಶಮಾಡಿ ಅದನ್ನೂ ಅದರಲ್ಲಿರುವ ಎಲ್ಲವನ್ನೂ ಸಮಸ್ತ ಪಶುಗಳನ್ನೂ ಸಹ ಕತ್ತಿಯಿಂದ ನಿರ್ಮೂಲ ಮಾಡಬೇಕು.

Aa pattanada nivaasigalannu kattiyinda sampoorna vaagi naashamaadi adannoo adaralliruva ellavannoo samasta pashugalannoo saha kattiyinda nirmoola maadabeku.

Deuteronomy 13:15 in English

King James Version (KJV)
Thou shalt surely smite the inhabitants of that city with the edge of the sword, destroying it utterly, and all that [is] therein, and the cattle thereof, with the edge of the sword.
World English Bible (WEB)
you shall surely strike the inhabitants of that city with the edge of the sword, destroying it utterly, with all that is therein and its livestock, with the edge of the sword.
American Standard Version (ASV)
thou shalt surely smite the inhabitants of that city with the edge of the sword, destroying it utterly, and all that is therein and the cattle thereof, with the edge of the sword.
Bible in Basic English (BBE)
Then take up arms against the people of that town and give it up to the curse, with all its cattle and everything in it.
Darby Translation (DBY)
thou shalt surely smite the inhabitants of that city with the edge of the sword, devoting it to destruction, and all that is therein, and the cattle thereof, with the edge of the sword.
Webster's Bible (WBS)
Thou shalt surely smite the inhabitants of that city with the edge of the sword, destroying it utterly, and all that [is] in it, and its cattle, with the edge of the sword.
Young's Literal Translation (YLT)
'Thou dost surely smite the inhabitants of that city by the mouth of the sword; devoting it, and all that [is] in it, even its cattle, by the mouth of the sword;

Read in context

  1. 13ಬೆಲಿಯಾಳನ ಮಕ್ಕಳು ನಿನ್ನ ಮಧ್ಯದಿಂದ ಹೊರಟು ಹೋಗಿ ನೀವು ತಿಳಿಯದ ಬೇರೆ ದೇವರುಗಳನ್ನು--ನಾವು ಸೇವಿಸೋಣ ಎಂದು ಹೇಳಿ ತಮ್ಮ ಪಟ್ಟಣದ ನಿವಾಸಿಗಳನ್ನು ಹಿಂದೆ ಎಳೆದಿದ್ದಾರೆಂದು ಕೇಳಿದರೆ
  2. 14ನೀನು ಹುಡುಕಿ ಶೋಧಿಸಿ ಚೆನ್ನಾಗಿ ವಿಚಾರಣೆ ಮಾಡಬೇಕು; ಆ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ, ಅಂಥ ಅಸಹ್ಯವು ನಿಮ್ಮಲ್ಲಿ ನಡೆದದ್ದಾದರೆ,
  3. 15ಆ ಪಟ್ಟಣದ ನಿವಾಸಿಗಳನ್ನು ಕತ್ತಿಯಿಂದ ಸಂಪೂರ್ಣ ವಾಗಿ ನಾಶಮಾಡಿ ಅದನ್ನೂ ಅದರಲ್ಲಿರುವ ಎಲ್ಲವನ್ನೂ ಸಮಸ್ತ ಪಶುಗಳನ್ನೂ ಸಹ ಕತ್ತಿಯಿಂದ ನಿರ್ಮೂಲ ಮಾಡಬೇಕು.
  4. 16ಇದಲ್ಲದೆ ಅದರ ಎಲ್ಲಾ ಕೊಳ್ಳೆಯನ್ನು ಅದರ ಬೀದಿಯ ಮಧ್ಯದಲ್ಲಿ ಕೂಡಿಸಿ ಆ ಪಟ್ಟಣವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ಸಂಪೂರ್ಣವಾಗಿ ನಿನ್ನ ದೇವರಾದ ಕರ್ತನಿಗೆ ಬೆಂಕಿಯಿಂದ ಸುಟ್ಟುಬಿಡಬೇಕು; ಅದು ಎಂದೆಂದಿಗೂ ದಿಬ್ಬವಾಗಬೇಕು; ತರುವಾಯ ಅದನ್ನು ಕಟ್ಟಬಾರದು.
  5. 17ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಶಬ್ದವನ್ನು ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ನಿನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನು ಮಾಡಲಾಗಿಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು.
Read all of Deuteronomy 13

Cross references

Original words (Hebrew)

Deuteronomy 13:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.