Deuteronomy · chapter 13 · verse 18
Deuteronomy 13:18 in Kannada
ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು.
Kartanu tanna kopada uriyannu bittu tirigi ninage karuneyannu torisi ninna mele kanikarapattu aatanu ninna pitrugalige pramaanamaadidante ninnannu hechchisuva haage aa shaapavannu hondiddaralli enaadaroo ninna kaige antikollabaaradu.
Deuteronomy 13:18 in English
- King James Version (KJV)
- When thou shalt hearken to the voice of the LORD thy God, to keep all his commandments which I command thee this day, to do [that which is] right in the eyes of the LORD thy God.
- World English Bible (WEB)
- when you listen to the LORD your God’s voice, to keep all his commandments which I command you today, to do that which is right in the LORD your God’s eyes.
- American Standard Version (ASV)
- when thou shalt hearken to the voice of Jehovah thy God, to keep all his commandments which I command thee this day, to do that which is right in the eyes of Jehovah thy God.
- Bible in Basic English (BBE)
- So long as you give ear to the voice of the Lord your God, and keep all his orders which I give you today, and do what is right in the eyes of the Lord your God.
- Darby Translation (DBY)
- when thou hearkenest to the voice of Jehovah thy God, to keep all his commandments which I command thee this day, that thou mayest do what is right in the eyes of Jehovah thy God.
- Webster's Bible (WBS)
- When thou shalt hearken to the voice of the LORD thy God, to keep all his commandments which I command thee this day, to do [that which is] right in the eyes of the LORD thy God.
- Young's Literal Translation (YLT)
- when thou dost hearken to the voice of Jehovah thy God, to keep all his commands which I am commanding thee to-day, to do that which [is] right in the eyes of Jehovah thy God.
Read in context
- 16ಇದಲ್ಲದೆ ಅದರ ಎಲ್ಲಾ ಕೊಳ್ಳೆಯನ್ನು ಅದರ ಬೀದಿಯ ಮಧ್ಯದಲ್ಲಿ ಕೂಡಿಸಿ ಆ ಪಟ್ಟಣವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ಸಂಪೂರ್ಣವಾಗಿ ನಿನ್ನ ದೇವರಾದ ಕರ್ತನಿಗೆ ಬೆಂಕಿಯಿಂದ ಸುಟ್ಟುಬಿಡಬೇಕು; ಅದು ಎಂದೆಂದಿಗೂ ದಿಬ್ಬವಾಗಬೇಕು; ತರುವಾಯ ಅದನ್ನು ಕಟ್ಟಬಾರದು.
- 17ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಶಬ್ದವನ್ನು ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ನಿನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನು ಮಾಡಲಾಗಿಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು.
- 18ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು.
Cross references
- Deuteronomy 12:28 ಧರ್ಮೋಪದೇಶಕಾಂಡ 12:28ನೀನು ನಿನ್ನ ದೇವರಾದ ಕರ್ತನ ಮುಂದೆ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡುವದರಿಂದ ನಿನಗೂ ನಿನ್ನ ಮುಂದೆ ಇರುವ ನಿನ್ನ ಮಕ್ಕಳಿಗೂ ಎಂದೆಂದಿಗೂ ಒಳ್ಳೇದಾಗುವ ಹಾಗೆ ನಾನು ನಿನಗೆ ಆಜ್ಞಾಪಿಸುವ ಈ ಮಾತುಗಳನ್ನೆಲ್ಲಾ ಕೇಳಿ ಕಾಪಾಡು.
- Matthew 7:24 ಮತ್ತಾಯನು 7:24ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
- Deuteronomy 12:25 ಧರ್ಮೋಪದೇಶಕಾಂಡ 12:25ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡುವದರಿಂದ ನಿನಗೂ ನಿನ್ನ ಮುಂದಿರುವ ಮಕ್ಕಳಿಗೂ ಒಳ್ಳೇದಾಗುವ ಹಾಗೆ ಅದನ್ನು ತಿನ್ನಬೇಡ.
- Matthew 7:21 ಮತ್ತಾಯನು 7:21ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.
- Deuteronomy 12:32 ಧರ್ಮೋಪದೇಶಕಾಂಡ 12:32ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
- Matthew 6:33 ಮತ್ತಾಯನು 6:33ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- Psalm 119:6 ಕೀರ್ತನೆಗಳು 119:6ಆಗ ನಿನ್ನ ಆಜ್ಞೆಗಳನ್ನೆಲ್ಲಾ ದೃಷ್ಟಿಸುವಾಗ ನಾಚಿಕೆ ಪಡೆನು.