Deuteronomy · chapter 13 · verse 2
Deuteronomy 13:2 in Kannada
ನೀನು ತಿಳಿಯದ ಬೇರೆ ದೇವರುಗಳನ್ನು ಅನುಸರಿಸಿ--ಅವರಿಗೆ ನಾವು ಸೇವೆಮಾಡೋಣ ಎಂದು ಹೇಳಿ ಅವನು ನಿನಗೆ ಹೇಳಿದ ಸೂಚನೆಯೂ ಅದ್ಭುತವೂ ಸಂಭವಿಸಿದರೆ
Neenu tiliyada bere devarugalannu anusarisi--avarige naavu sevemaadona endu heli avanu ninage helida soochaneyoo adbhutavoo sambhavisidare
Deuteronomy 13:2 in English
- King James Version (KJV)
- And the sign or the wonder come to pass, whereof he spake unto thee, saying, Let us go after other gods, which thou hast not known, and let us serve them;
- World English Bible (WEB)
- and the sign or the wonder comes to pass, of which he spoke to you, saying, “Let’s go after other gods” (which you have not known) “and let’s serve them,”
- American Standard Version (ASV)
- and the sign or the wonder come to pass, whereof he spake unto thee, saying, Let us go after other gods, which thou hast not known, and let us serve them;
- Bible in Basic English (BBE)
- And the sign or the wonder takes place, and he says to you, Let us go after other gods, which are strange to you, and give them worship;
- Darby Translation (DBY)
- and the sign or the wonder come to pass that he told unto thee, when he said, Let us go after other gods, whom thou hast not known, and let us serve them,
- Webster's Bible (WBS)
- And the sign or the wonder shall come to pass, of which he spoke to thee, saying, Let us go after other gods, which thou hast not known, and let us serve them;
- Young's Literal Translation (YLT)
- and the sign and the wonder hath come which he hath spoken of unto thee, saying, Let us go after other gods (which thou hast not known), and serve them,
Read in context
- 1ಪ್ರವಾದಿಯಾಗಲಿ ಕನಸುಗಳನ್ನು ಕಾಣುವವನಾಗಲಿ ನಿಮ್ಮ ಮಧ್ಯದಲ್ಲಿ ಎದ್ದು ನಿನಗೆ ಸೂಚನೆಯನ್ನಾದರೂ ಅದ್ಭುತವನ್ನಾದರೂ ತೋರಿಸಿ ದರೆ
- 2ನೀನು ತಿಳಿಯದ ಬೇರೆ ದೇವರುಗಳನ್ನು ಅನುಸರಿಸಿ--ಅವರಿಗೆ ನಾವು ಸೇವೆಮಾಡೋಣ ಎಂದು ಹೇಳಿ ಅವನು ನಿನಗೆ ಹೇಳಿದ ಸೂಚನೆಯೂ ಅದ್ಭುತವೂ ಸಂಭವಿಸಿದರೆ
- 3ಆ ಪ್ರವಾದಿಯ ಇಲ್ಲವೆ ಕನಸು ಕಾಣುವವನ ಮಾತುಗಳನ್ನು ಕೇಳಬಾರದು. ನಿಮ್ಮ ದೇವರಾದ ಕರ್ತನು ನಿಮ್ಮನ್ನು ಶೋಧಿಸಿ ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣ ಪ್ರಾಣದಿಂದಲೂ ನಿಮ್ಮ ದೇವರಾದ ಕರ್ತನನ್ನು ಪ್ರೀತಿ ಮಾಡುತ್ತೀರೇನೋ ಎಂದು ಪರೀಕ್ಷಿಸುತ್ತಾನೆ.
- 4ನಿಮ್ಮ ದೇವರಾದ ಕರ್ತನನ್ನೇ ಅನುಸರಿಸಿ ಆತನಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಂಡು ಆತನ ಸ್ವರವನ್ನು ಕೇಳಿ ಆತನಿಗೆ ಸೇವೆಮಾಡಿ ಆತನಿಗೆ ಅಂಟಿಕೊಳ್ಳಬೇಕು.
Cross references
- Deuteronomy 18:22 ಧರ್ಮೋಪದೇಶಕಾಂಡ 18:22ಪ್ರವಾದಿಯು ಕರ್ತನ ಹೆಸರಿನಲ್ಲಿ ಹೇಳಿದ ಮೇಲೆ ಆಗದೆ ಇಲ್ಲವೆ ಸಂಭವಿಸದೆ ಹೋದರೆ ಅದೇ ಕರ್ತನು ಹೇಳದಂಥ, ಮಾತನಾಡದಂಥ ಕಾರ್ಯವು; ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ ಅವನಿಗೆ ಭಯಪಡಬಾರದು.
- 2 Corinthians 11:13–15 2 ಕೊರಿಂಥದವರಿಗೆ 11:13–15ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ. ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ. ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.
- Deuteronomy 13:6 ಧರ್ಮೋಪದೇಶಕಾಂಡ 13:6ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು
- Matthew 7:22–23 ಮತ್ತಾಯನು 7:22–23ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು. ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
- Matthew 24:24 ಮತ್ತಾಯನು 24:24ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
- 2 Thessalonians 2:9–11 2 ಥೆಸಲೊನೀಕದವರಿಗೆ 2:9–11ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ.
- Jeremiah 28:9 ಯೆರೆಮೀಯ 28:9ಸಮಾಧಾನ ವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ ಆ ಪ್ರವಾದಿಯ ವಾಕ್ಯವು ಉಂಟಾಗುವಾಗ ಅವನು ದೇವ ರಿಂದ ನಿಜವಾಗಿ ಕಳುಹಿಸಲ್ಪಟ್ಟ ಪ್ರವಾದಿ ಎಂದು ತಿಳಿಯತಕ್ಕದ್ದು ಅಂದನು.
- Revelation 13:13–14 ಪ್ರಕಟನೆ 13:13–14ಇದು ಮಹ ತ್ತಾದ ಸೂಚಕಕಾರ್ಯಗಳನ್ನು ನಡಿಸುವಂಥದ್ದಾಗಿ ಜನರ ಮುಂದೆ ಬೆಂಕಿಯು ಆಕಾಶದಿಂದ ಭೂಮಿಗೆ ಇಳಿದು ಬರುವಂತೆ ಮಾಡುತ್ತದೆ. ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.
- 1 Kings 13:3 1 ಅರಸುಗಳು 13:3ಅದೇ ದಿವಸದಲ್ಲಿ ಅವನು ಗುರುತನ್ನು ಕೊಟ್ಟು ಅವರಿಗೆ--ಕರ್ತನು ಇದಕ್ಕೆ ಹೇಳಿದ ಗುರುತೇ ನಂದರೆ--ಇಗೋ, ಬಲಿಪೀಠವು ಸೀಳಿಹೋಗಿ ಅದರ ಮೇಲೆ ಇರುವ ಬೂದಿಯು ಚೆಲ್ಲಲ್ಪಡುವದು ಅಂದನು.
- Exodus 7:22 ವಿಮೋಚನಕಾಂಡ 7:22ಐಗುಪ್ತದ ಮಂತ್ರಗಾರರು ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಕರ್ತನು ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.
- Deuteronomy 13:13 ಧರ್ಮೋಪದೇಶಕಾಂಡ 13:13ಬೆಲಿಯಾಳನ ಮಕ್ಕಳು ನಿನ್ನ ಮಧ್ಯದಿಂದ ಹೊರಟು ಹೋಗಿ ನೀವು ತಿಳಿಯದ ಬೇರೆ ದೇವರುಗಳನ್ನು--ನಾವು ಸೇವಿಸೋಣ ಎಂದು ಹೇಳಿ ತಮ್ಮ ಪಟ್ಟಣದ ನಿವಾಸಿಗಳನ್ನು ಹಿಂದೆ ಎಳೆದಿದ್ದಾರೆಂದು ಕೇಳಿದರೆ