Skip to content
ThuthiThuthiThuthi
Deuteronomy · chapter 13 · verse 4

Deuteronomy 13:4 in Kannada

ನಿಮ್ಮ ದೇವರಾದ ಕರ್ತನನ್ನೇ ಅನುಸರಿಸಿ ಆತನಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಂಡು ಆತನ ಸ್ವರವನ್ನು ಕೇಳಿ ಆತನಿಗೆ ಸೇವೆಮಾಡಿ ಆತನಿಗೆ ಅಂಟಿಕೊಳ್ಳಬೇಕು.

Nimma devaraada kartananne anusarisi aatanige bhayapattu aatana aajnyegalannu kaikondu aatana svaravannu keli aatanige sevemaadi aatanige antikollabeku.

Deuteronomy 13:4 in English

King James Version (KJV)
Ye shall walk after the LORD your God, and fear him, and keep his commandments, and obey his voice, and ye shall serve him, and cleave unto him.
World English Bible (WEB)
You shall walk after the LORD your God, fear him, keep his commandments, and obey his voice. You shall serve him, and cling to him.
American Standard Version (ASV)
Ye shall walk after Jehovah your God, and fear him, and keep his commandments, and obey his voice, and ye shall serve him, and cleave unto him.
Bible in Basic English (BBE)
But keep on in the ways of the Lord your God, fearing him and keeping his orders and hearing his voice, worshipping him and being true to him.
Darby Translation (DBY)
Ye shall walk after Jehovah your God, and ye shall fear him, and his commandments shall ye keep, and his voice shall ye hear; and ye shall serve him, and unto him shall ye cleave.
Webster's Bible (WBS)
Ye shall walk after the LORD your God, and fear him, and keep his commandments, and obey his voice, and ye shall serve him, and cleave to him.
Young's Literal Translation (YLT)
after Jehovah your God ye walk, and Him ye fear, and His commands ye keep, and to His voice ye hearken, and Him ye serve, and to Him ye cleave.

Read in context

  1. 2ನೀನು ತಿಳಿಯದ ಬೇರೆ ದೇವರುಗಳನ್ನು ಅನುಸರಿಸಿ--ಅವರಿಗೆ ನಾವು ಸೇವೆಮಾಡೋಣ ಎಂದು ಹೇಳಿ ಅವನು ನಿನಗೆ ಹೇಳಿದ ಸೂಚನೆಯೂ ಅದ್ಭುತವೂ ಸಂಭವಿಸಿದರೆ
  2. 3ಆ ಪ್ರವಾದಿಯ ಇಲ್ಲವೆ ಕನಸು ಕಾಣುವವನ ಮಾತುಗಳನ್ನು ಕೇಳಬಾರದು. ನಿಮ್ಮ ದೇವರಾದ ಕರ್ತನು ನಿಮ್ಮನ್ನು ಶೋಧಿಸಿ ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣ ಪ್ರಾಣದಿಂದಲೂ ನಿಮ್ಮ ದೇವರಾದ ಕರ್ತನನ್ನು ಪ್ರೀತಿ ಮಾಡುತ್ತೀರೇನೋ ಎಂದು ಪರೀಕ್ಷಿಸುತ್ತಾನೆ.
  3. 4ನಿಮ್ಮ ದೇವರಾದ ಕರ್ತನನ್ನೇ ಅನುಸರಿಸಿ ಆತನಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಂಡು ಆತನ ಸ್ವರವನ್ನು ಕೇಳಿ ಆತನಿಗೆ ಸೇವೆಮಾಡಿ ಆತನಿಗೆ ಅಂಟಿಕೊಳ್ಳಬೇಕು.
  4. 5ಅಂಥ ಪ್ರವಾದಿಯನ್ನಾದರೂ ಕನಸು ಕಾಣುವವನ ನ್ನಾದರೂ ಕೊಂದುಹಾಕಬೇಕು; ಐಗುಪ್ತದೇಶದೊಳ ಗಿಂದ ನಿನ್ನನ್ನು ಹೊರಗೆ ಬರಮಾಡಿ, ದಾಸತ್ವದ ಮನೆ ಯೊಳಗಿಂದ ನಿನ್ನನ್ನು ವಿಮೋಚಿಸಿದ ನಿನ್ನ ಕರ್ತನಾದ ದೇವರಿಂದ ತಿರುಗುವಂತೆ ಮತ್ತು ನಿನ್ನ ದೇವರಾದ ಕರ್ತನು ನಿನಗೆ ನಡೆಯಲು ಆಜ್ಞಾಪಿಸಿದ ಮಾರ್ಗ ದಿಂದ ನಿನ್ನನ್ನು ದೂಡುವಂತೆ ಮಾತನಾಡಿದ್ದಾನೆ. ಹೀಗೆ ನೀನು ಕೆಟ್ಟದ್ದನ್ನು ನಿನ್ನ ಮಧ್ಯದಿಂದ ತೆಗೆದುಹಾಕಬೇಕು.
  5. 6ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು
Read all of Deuteronomy 13

Cross references

Original words (Hebrew)

Deuteronomy 13:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.