Deuteronomy · chapter 13 · verse 7
Deuteronomy 13:7 in Kannada
ನಿನಗೆ ಸವಿಾಪವಾಗಲಿ ನಿನಗೆ ದೂರವಾಗಲಿ ಭೂಮಿಯ ಒಂದು ಕಡೆಯಿಂದ ಅದರ ಮತ್ತೊಂದು ಕಡೆಯ ವರೆಗೆ ನಿನ್ನ ಸುತ್ತಲಿರುವ ಜನಗಳ ದೇವರುಗಳನ್ನು ಹೋಗಿ ಸೇವಿಸೋಣ ಎಂದು ನಿನ್ನನ್ನು ಅಂತರಂಗದಲ್ಲಿ ಪ್ರೇರೇಪಿಸಿದರೆ
Ninage saviాpavaagali ninage dooravaagali bhoomiya ondu kadeyinda adara mattondu kadeya varege ninna suttaliruva janagala devarugalannu hogi sevisona endu ninnannu antarangadalli prerepisidare
Deuteronomy 13:7 in English
- King James Version (KJV)
- [Namely], of the gods of the people which [are] round about you, nigh unto thee, or far off from thee, from the [one] end of the earth even unto the [other] end of the earth;
- World English Bible (WEB)
- of the gods of the peoples who are around you, near to you, or far off from you, from the one end of the earth even to the other end of the earth—
- American Standard Version (ASV)
- of the gods of the peoples that are round about you, nigh unto thee, or far off from thee, from the one end of the earth even unto the other end of the earth;
- Bible in Basic English (BBE)
- Gods of the peoples round about you, near or far, from one end of the earth to the other;
- Darby Translation (DBY)
- of the gods of the peoples which are round about you, near unto thee, or far from thee, from one end of the earth even unto the other end of the earth),
- Webster's Bible (WBS)
- [Namely] , of the gods of the people who [are] around you, nigh to thee, or far off from thee, from [one] end of the earth even to the [other] end of the earth;
- Young's Literal Translation (YLT)
- of the gods of the peoples who [are] round about you, who are near unto thee, or who are far off from thee, from the end of the earth even unto the end of the earth) —
Read in context
- 5ಅಂಥ ಪ್ರವಾದಿಯನ್ನಾದರೂ ಕನಸು ಕಾಣುವವನ ನ್ನಾದರೂ ಕೊಂದುಹಾಕಬೇಕು; ಐಗುಪ್ತದೇಶದೊಳ ಗಿಂದ ನಿನ್ನನ್ನು ಹೊರಗೆ ಬರಮಾಡಿ, ದಾಸತ್ವದ ಮನೆ ಯೊಳಗಿಂದ ನಿನ್ನನ್ನು ವಿಮೋಚಿಸಿದ ನಿನ್ನ ಕರ್ತನಾದ ದೇವರಿಂದ ತಿರುಗುವಂತೆ ಮತ್ತು ನಿನ್ನ ದೇವರಾದ ಕರ್ತನು ನಿನಗೆ ನಡೆಯಲು ಆಜ್ಞಾಪಿಸಿದ ಮಾರ್ಗ ದಿಂದ ನಿನ್ನನ್ನು ದೂಡುವಂತೆ ಮಾತನಾಡಿದ್ದಾನೆ. ಹೀಗೆ ನೀನು ಕೆಟ್ಟದ್ದನ್ನು ನಿನ್ನ ಮಧ್ಯದಿಂದ ತೆಗೆದುಹಾಕಬೇಕು.
- 6ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು
- 7ನಿನಗೆ ಸವಿಾಪವಾಗಲಿ ನಿನಗೆ ದೂರವಾಗಲಿ ಭೂಮಿಯ ಒಂದು ಕಡೆಯಿಂದ ಅದರ ಮತ್ತೊಂದು ಕಡೆಯ ವರೆಗೆ ನಿನ್ನ ಸುತ್ತಲಿರುವ ಜನಗಳ ದೇವರುಗಳನ್ನು ಹೋಗಿ ಸೇವಿಸೋಣ ಎಂದು ನಿನ್ನನ್ನು ಅಂತರಂಗದಲ್ಲಿ ಪ್ರೇರೇಪಿಸಿದರೆ
- 8ನೀನು ಅವನಿಗೆ ಸಮ್ಮತಿಸಬಾರದು; ಅವನ ಮಾತನ್ನು ಕೇಳಬಾರದು; ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನೀನು ಅವ ನನ್ನು ಕನಿಕರಿಸಬಾರದು ಇಲ್ಲವೆ ಬಚ್ಚಿಡಬಾರದು.
- 9ಅವನನ್ನು ಖಂಡಿತವಾಗಿ ಕೊಲ್ಲಬೇಕು. ಅವನನ್ನು ಕೊಲ್ಲುವ ಹಾಗೆ ಮೊದಲು ನಿನ್ನ ಕೈ, ಆ ಮೇಲೆ ಎಲ್ಲಾ ಜನರ ಕೈ ಅವನ ಮೇಲೆ ಇರಬೇಕು.