Deuteronomy · chapter 14 · verse 1
Deuteronomy 14:1 in Kannada
ನೀವು ನಿಮ್ಮ ದೇವರಾದ ಕರ್ತನ ಮಕ್ಕಳೇ. ನೀವು ಸತ್ತವರಿಗೋಸ್ಕರ ಗಾಯಮಾಡಿ ಕೊಳ್ಳಬೇಡಿರಿ. ನಿಮ್ಮ ಕಣ್ಣುಗಳ ನಡುವೆ ಬೋಳಿಸಿ ಕೊಳ್ಳಬೇಡಿರಿ.
Neevu nimma devaraada kartana makkale. Neevu sattavarigoskara gaayamaadi kollabediri. Nimma kannugala naduve bolisi kollabediri.
Deuteronomy 14:1 in English
- King James Version (KJV)
- Ye [are] the children of the LORD your God: ye shall not cut yourselves, nor make any baldness between your eyes for the dead.
- World English Bible (WEB)
- You are the children of the LORD your God. You shall not cut yourselves, nor make any baldness between your eyes for the dead.
- American Standard Version (ASV)
- Ye are the children of Jehovah your God: ye shall not cut yourselves, nor make any baldness between your eyes for the dead.
- Bible in Basic English (BBE)
- You are the children of the Lord your God: you are not to make cuts on your bodies or take off the hair on your brows in honour of the dead;
- Darby Translation (DBY)
- Ye are sons of Jehovah your God: ye shall not cut yourselves, nor make any baldness between your eyes for a dead person.
- Webster's Bible (WBS)
- Ye [are] the children of the LORD your God: ye shall not cut yourselves, nor make any baldness between your eyes for the dead.
- Young's Literal Translation (YLT)
- 'Sons ye [are] to Jehovah your God; ye do not cut yourselves, nor make baldness between your eyes for the dead;
Read in context
- 1ನೀವು ನಿಮ್ಮ ದೇವರಾದ ಕರ್ತನ ಮಕ್ಕಳೇ. ನೀವು ಸತ್ತವರಿಗೋಸ್ಕರ ಗಾಯಮಾಡಿ ಕೊಳ್ಳಬೇಡಿರಿ. ನಿಮ್ಮ ಕಣ್ಣುಗಳ ನಡುವೆ ಬೋಳಿಸಿ ಕೊಳ್ಳಬೇಡಿರಿ.
- 2ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ. ನಿನ್ನನ್ನು ಕರ್ತನು ತನಗೆ ಅಸಮಾನ್ಯಜನವಾಗುವ ಹಾಗೆ ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ನಿನ್ನನ್ನು ಆದುಕೊಂಡಿದ್ದಾನೆ.
- 3ಅಸಹ್ಯವಾದ ಯಾವದನ್ನಾದರೂ ತಿನ್ನಬಾರದು. ನೀವು ತಿನ್ನತಕ್ಕ ಪ್ರಾಣಿಗಳು ಇವೇ:
Cross references
- Leviticus 21:5 ಯಾಜಕಕಾಂಡ 21:5ಅವರು ತಮ್ಮ ತಲೆಯನ್ನು ಬೋಳಿಸಿಕೊಳ್ಳಬಾರದು. ಅಲ್ಲದೆ ತಮ್ಮ ಗಡ್ಡದ ಮೂಲೆಯನ್ನು ಬೋಳಿಸಿ ಕೊಳ್ಳಬಾರದು. ತಮ್ಮ ಶರೀರವನ್ನು ಕೊಯ್ದುಕೊಳ್ಳ ಬಾರದು.
- Romans 9:8 ರೋಮಾಪುರದವರಿಗೆ 9:8ಅಂದರೆ--ಶರೀರ ಸಂಬಂಧವಾದ ಮಕ್ಕಳು ದೇವರ ಮಕ್ಕಳಲ್ಲ; ಆದರೆ ವಾಗ್ದಾನದ ಮಕ್ಕಳೇ ಆತನ ಸಂತತಿಯೆಂದು ಎಣಿಸಲ್ಪಟ್ಟಿದ್ದಾರೆ.
- Galatians 3:26 ಗಲಾತ್ಯದವರಿಗೆ 3:26ನೀವೆಲ್ಲರು ಕ್ರಿಸ್ತ ಯೇಸು ವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿ ದ್ದೀರಿ.
- Romans 9:26 ರೋಮಾಪುರದವರಿಗೆ 9:26ಯಾವ ಸ್ಥಳದಲ್ಲಿ ಅವರಿಗೆ--ನೀವು ನನ್ನ ಜನರಲ್ಲ ಎಂದು ಎಲ್ಲಿ ಹೇಳಲ್ಪಟ್ಟಿದೆಯೋ ಅಲ್ಲಿಯೇ ಅವರು ಜೀವಿಸುವ ದೇವರ ಮಕ್ಕಳೆಂದು ಕರೆಯಲ್ಪಡುವರು ಎಂಬದು.
- Jeremiah 16:6 ಯೆರೆಮೀಯ 16:6ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು; ಅವರು ಹೂಣಿಡಲ್ಪಡುವದಿಲ್ಲ, ಅವರಿ ಗೋಸ್ಕರ ಯಾರೂ ಗೋಳಾಡುವದಿಲ್ಲ; ಅವರಿ ಗೋಸ್ಕರ ತಮ್ಮನ್ನು ಕೊಯ್ದು ಕೊಳ್ಳುವದಿಲ್ಲ, ಬೋಳಿಸಿ ಕೊಳ್ಳುವದೂ ಇಲ್ಲ.
- Hebrews 2:10 ಇಬ್ರಿಯರಿಗೆ 2:10ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.
- Hosea 1:10 ಹೋಶೇಯ 1:10ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
- Romans 8:16 ರೋಮಾಪುರದವರಿಗೆ 8:16ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
- John 1:12 ಯೋಹಾನನು 1:12ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.
- Jeremiah 41:5 ಯೆರೆಮೀಯ 41:5ಶೆಕೆಮ್ನಿಂದಲೂ ಶಿಲೋವಿನಿಂದಲೂ ಸಮಾರ್ಯ ದಿಂದಲೂ ಎಂಭತ್ತು ಮಂದಿ ಮನುಷ್ಯರು ಗಡ್ಡವನ್ನು ಕ್ಷೌರಮಾಡಿದವರಾಗಿಯೂ ವಸ್ತ್ರಗಳನ್ನು ಹರಕೊಂಡವ ರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಕರ್ತನ ಆಲಯಕ್ಕೆ ತರುವದಕ್ಕೋಸ್ಕರ ಕಾಣಿಕೆಯನ್ನೂ ಧೂಪವನ್ನೂ ಕೈಯಲ್ಲಿ ತಕ್ಕೊಂಡು ಬಂದರು.
- John 11:52 ಯೋಹಾನನು 11:52ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೂ ಆತನು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.
- 1 John 3:10 1 ಯೋಹಾನನು 3:10ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.