Skip to content
ThuthiThuthiThuthi
Deuteronomy · chapter 14 · verse 25

Deuteronomy 14:25 in Kannada

ಅವುಗಳನ್ನು ಹಣಕ್ಕೆ ಮಾರಿಬಿಟ್ಟು ಆ ಹಣವನ್ನು ನಿನ್ನ ಕೈಯಲ್ಲಿ ಹಿಡುಕೊಂಡು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಬೇಕು.

Avugalannu hanakke maaribittu aa hanavannu ninna kaiyalli hidukondu ninna devaraada kartanu aadukolluva sthalakke hogabeku.

Deuteronomy 14:25 in English

King James Version (KJV)
Then shalt thou turn [it] into money, and bind up the money in thine hand, and shalt go unto the place which the LORD thy God shall choose:
World English Bible (WEB)
then you shall turn it into money, bind up the money in your hand, and shall go to the place which the LORD your God shall choose.
American Standard Version (ASV)
then shalt thou turn it into money, and bind up the money in thy hand, and shalt go unto the place which Jehovah thy God shall choose:
Bible in Basic English (BBE)
Then let these things be exchanged for money, and, taking the money in your hand, go to the place marked out by the Lord your God for himself;
Darby Translation (DBY)
then shalt thou give it for money, and bind the money together in thy hand, and go to the place which Jehovah thy God will choose,
Webster's Bible (WBS)
Then shalt thou turn [it] into money, and bind up the money in thy hand, and shalt go to the place which the LORD thy God shall choose:
Young's Literal Translation (YLT)
then thou hast given [it] in money, and hast bound up the money in thy hand, and gone unto the place on which Jehovah thy God doth fix;

Read in context

  1. 23ನೀನು ನಿನ್ನ ದೇವರಾದ ಕರ್ತ ನಿಗೆ ಎಂದೆಂದಿಗೂ ಭಯಪಡುವದನ್ನು ಕಲಿಯುವ ಹಾಗೆ ನಿನ್ನ ಧಾನ್ಯ ದ್ರಾಕ್ಷರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳಲ್ಲಿ ಚೊಚ್ಚಲುಗಳನ್ನೂ ನಿನ್ನ ದೇವರಾದ ಕರ್ತನ ಮುಂದೆ ಆತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳದಲ್ಲಿ ತಿನ್ನಬೇಕು.
  2. 24ನೀನು ಅವುಗಳನ್ನು ತೆಗೆದುಕೊಂಡು ಹೋಗದ ಹಾಗೆ ನಿನಗೆ ದಾರಿ ದೂರವಾದರೆ ಇಲ್ಲವೆ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಮೇಲೆ
  3. 25ಅವುಗಳನ್ನು ಹಣಕ್ಕೆ ಮಾರಿಬಿಟ್ಟು ಆ ಹಣವನ್ನು ನಿನ್ನ ಕೈಯಲ್ಲಿ ಹಿಡುಕೊಂಡು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಬೇಕು.
  4. 26ಆಗ ಆ ಹಣವನ್ನು ನಿನಗೆ ಮನಸ್ಸು ಬಂದದ್ದಕ್ಕೆಲ್ಲಾ ಅಂದರೆ ಹಸು, ಕುರಿ, ದ್ರಾಕ್ಷಾರಸ, ಮಧ್ಯಪಾನಗಳಿ ಗೋಸ್ಕರವೂ ನಿನ್ನ ಪ್ರಾಣವು ಆಶಿಸುವ ಎಲ್ಲವುಗಳಿ ಗೋಸ್ಕರವೂ ವೆಚ್ಚಮಾಡಬೇಕು; ಆ ಮೇಲೆ ನೀನೂ ನಿನ್ನ ಮನೆಯವರೂ ಅಲ್ಲಿ ನಿನ್ನ ದೇವರಾದ ಕರ್ತನ ಮುಂದೆ ತಿಂದು ಸಂತೋಷಪಡಬೇಕು.
  5. 27ನಿನ್ನ ಬಾಗಲುಗಳಲ್ಲಿರುವ ಲೇವಿಯನನ್ನು ಕೈಬಿಡಬಾರದು. ಯಾಕಂದರೆ ಅವನಿಗೆ ನಿನ್ನ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
Read all of Deuteronomy 14

Original words (Hebrew)

Deuteronomy 14:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.