Deuteronomy · chapter 14 · verse 26
Deuteronomy 14:26 in Kannada
ಆಗ ಆ ಹಣವನ್ನು ನಿನಗೆ ಮನಸ್ಸು ಬಂದದ್ದಕ್ಕೆಲ್ಲಾ ಅಂದರೆ ಹಸು, ಕುರಿ, ದ್ರಾಕ್ಷಾರಸ, ಮಧ್ಯಪಾನಗಳಿ ಗೋಸ್ಕರವೂ ನಿನ್ನ ಪ್ರಾಣವು ಆಶಿಸುವ ಎಲ್ಲವುಗಳಿ ಗೋಸ್ಕರವೂ ವೆಚ್ಚಮಾಡಬೇಕು; ಆ ಮೇಲೆ ನೀನೂ ನಿನ್ನ ಮನೆಯವರೂ ಅಲ್ಲಿ ನಿನ್ನ ದೇವರಾದ ಕರ್ತನ ಮುಂದೆ ತಿಂದು ಸಂತೋಷಪಡಬೇಕು.
Aaga aa hanavannu ninage manassu bandaddakkellaa andare hasu, kuri, draakshaarasa, madhyapaanagali goskaravoo ninna praanavu aashisuva ellavugali goskaravoo vechchamaadabeku; aa mele neenoo ninna maneyavaroo alli ninna devaraada kartana munde tindu santoshapadabeku.
Deuteronomy 14:26 in English
- King James Version (KJV)
- And thou shalt bestow that money for whatsoever thy soul lusteth after, for oxen, or for sheep, or for wine, or for strong drink, or for whatsoever thy soul desireth: and thou shalt eat there before the LORD thy God, and thou shalt rejoice, thou, and thine household,
- World English Bible (WEB)
- You shall trade the money for whatever your soul desires: for cattle, or for sheep, or for wine, or for strong drink, or for whatever your soul asks of you. You shall eat there before the LORD your God, and you shall rejoice, you and your household.
- American Standard Version (ASV)
- and thou shalt bestow the money for whatsoever thy soul desireth, for oxen, or for sheep, or for wine, or for strong drink, or for whatsoever thy soul asketh of thee; and thou shalt eat there before Jehovah thy God, and thou shalt rejoice, thou and thy household.
- Bible in Basic English (BBE)
- And with the money get whatever you have a desire for, oxen or sheep or wine or strong drink, whatever your soul's desire may be: and make a feast there before the Lord your God, and be glad, you and all your house;
- Darby Translation (DBY)
- and thou shalt give the money for whatever thy soul desireth, for oxen, or for sheep, or for wine, or for strong drink, or for whatever thy soul asketh of thee; and thou shalt eat there before Jehovah thy God, and thou shalt rejoice, thou, and thy house.
- Webster's Bible (WBS)
- And thou shalt bestow that money for whatever thy soul desireth, for oxen, or for sheep, or for wine, or for strong drink, or for whatever thy soul desireth: and thou shalt eat there before the LORD thy God, and thou shalt rejoice, thou, and thy household.
- Young's Literal Translation (YLT)
- and thou hast given the money for any thing which thy soul desireth, for oxen, and for sheep, and for wine, and for strong drink, and for any thing which thy soul asketh, and thou hast eaten there before Jehovah thy God, and thou hast rejoiced, thou and thy house.
Read in context
- 24ನೀನು ಅವುಗಳನ್ನು ತೆಗೆದುಕೊಂಡು ಹೋಗದ ಹಾಗೆ ನಿನಗೆ ದಾರಿ ದೂರವಾದರೆ ಇಲ್ಲವೆ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಮೇಲೆ
- 25ಅವುಗಳನ್ನು ಹಣಕ್ಕೆ ಮಾರಿಬಿಟ್ಟು ಆ ಹಣವನ್ನು ನಿನ್ನ ಕೈಯಲ್ಲಿ ಹಿಡುಕೊಂಡು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಬೇಕು.
- 26ಆಗ ಆ ಹಣವನ್ನು ನಿನಗೆ ಮನಸ್ಸು ಬಂದದ್ದಕ್ಕೆಲ್ಲಾ ಅಂದರೆ ಹಸು, ಕುರಿ, ದ್ರಾಕ್ಷಾರಸ, ಮಧ್ಯಪಾನಗಳಿ ಗೋಸ್ಕರವೂ ನಿನ್ನ ಪ್ರಾಣವು ಆಶಿಸುವ ಎಲ್ಲವುಗಳಿ ಗೋಸ್ಕರವೂ ವೆಚ್ಚಮಾಡಬೇಕು; ಆ ಮೇಲೆ ನೀನೂ ನಿನ್ನ ಮನೆಯವರೂ ಅಲ್ಲಿ ನಿನ್ನ ದೇವರಾದ ಕರ್ತನ ಮುಂದೆ ತಿಂದು ಸಂತೋಷಪಡಬೇಕು.
- 27ನಿನ್ನ ಬಾಗಲುಗಳಲ್ಲಿರುವ ಲೇವಿಯನನ್ನು ಕೈಬಿಡಬಾರದು. ಯಾಕಂದರೆ ಅವನಿಗೆ ನಿನ್ನ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
- 28ಮೂರು ವರುಷಗಳ ಅಂತ್ಯದಲ್ಲಿ ಅಂದರೆ ಅದೇ ವರುಷದಲ್ಲಿ ನಿನಗೆ ಸಿಕ್ಕಿದ ಹುಟ್ಟುವಳಿಯ ದಶಮ ಭಾಗವನ್ನೆಲ್ಲಾ ಹೊರಗೆ ತಂದು ನಿನ್ನ ಬಾಗಲುಗಳಲ್ಲಿ ಇಟ್ಟುಬಿಡಬೇಕು.ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ.
Cross references
- Ecclesiastes 9:7 ಪ್ರಸಂಗಿ 9:7ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.
- Deuteronomy 26:11 ಧರ್ಮೋಪದೇಶಕಾಂಡ 26:11ನಿನ್ನ ದೇವರಾದ ಕರ್ತನು ನಿನಗೂ ನಿನ್ನ ಮನೆಗೂ ಕೊಡುವ ಎಲ್ಲಾ ಒಳ್ಳೆ ವಸ್ತುಗಳಲ್ಲಿ ನೀನೂ ಲೇವಿಯರೂ ನಿನ್ನ ಸಂಗಡ ಇರುವ ಪರವಾಸಿಯೂ ಸಂತೋಷಪಡಬೇಕು.
- 1 Corinthians 6:12–13 1 ಕೊರಿಂಥದವರಿಗೆ 6:12–13ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ. ಆದರೆ ಎಲ್ಲವುಗಳು ವಿಹಿತವಾಗಿಲ್ಲ; ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತವಾಗಿವೆ, ಆದರೆ ನಾನು ಯಾವ ಅಧಿಕಾರಕ್ಕೂ ಒಳಪಡುವದಿಲ್ಲ. ಆಹಾರಪದಾರ್ಥಗಳು ಹೊಟ್ಟೆಗಾಗಿ, ಹೊಟ್ಟೆಯು ಆಹಾರಪದಾರ್ಥಗಳಿಗಾಗಿ ಇವೆ; ಆದರೆ ಅದನ್ನೂ ಅವುಗಳನ್ನೂ ದೇವರು ನಾಶಮಾಡುತ್ತಾನೆ; ಈಗ ದೇಹವು ಜಾರತ್ವಕ್ಕಾಗಿ ಅಲ್ಲ, ಆದರೆ ಕರ್ತನಿಗಾಗಿ ಇದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ.
- Deuteronomy 12:20–21 ಧರ್ಮೋಪದೇಶಕಾಂಡ 12:20–21ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನ ಮಾಡಿದ ಹಾಗೆ ನಿನ್ನ ಮೇರೆಯನ್ನು ವಿಸ್ತಾರಮಾಡು ವಾಗ ನೀನು--ನನ್ನ ಪ್ರಾಣವು ಮಾಂಸವನ್ನು ತಿನ್ನ ಬೇಕೆಂದು ನಾನು ಆಶೆಪಡುವದರಿಂದ ನಾನು ಮಾಂಸ ವನ್ನು ತಿನ್ನುವೆನು ಎಂದು ಹೇಳಿ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ತಿನ್ನಬಹುದು; ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ಕರ್ತನು ನಿನಗೆ ಕೊಟ್ಟ ಪಶು ಕುರಿಗಳನ್ನು ನಾನು ನಿನಗೆ ಆಜ್ಞಾಪಿಸಿದಂತೆ ಕೊಯ್ದು ನಿನ್ನ ಬಾಗಲುಗಳಲ್ಲಿ ನಿನಗೆ ಮನಸ್ಸಿದ್ದಷ್ಟು ಉಣ್ಣಬಹುದು.
- Matthew 21:12 ಮತ್ತಾಯನು 21:12ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು.
- Psalm 106:14 ಕೀರ್ತನೆಗಳು 106:14ಅರಣ್ಯದಲ್ಲಿ ದುರಾಶೆಯಿಂದ ಆಶಿಸಿ ಮರುಭೂಮಿ ಯಲ್ಲಿ ದೇವರನ್ನು ಪರೀಕ್ಷಿಸಿದರು.
- Deuteronomy 12:7 ಧರ್ಮೋಪದೇಶಕಾಂಡ 12:7ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.
- Ezra 7:22 ಎಜ್ರನು 7:22ಪರಲೋಕದ ದೇವರ ನ್ಯಾಯಪ್ರಮಾಣದ ಶಾಸ್ತ್ರಿಯಾಗಿರುವ ಯಾಜ ಕನಾದ ಎಜ್ರನು ನಿಮ್ಮಿಂದ ಏನಾದರೂ ಕೇಳಿದರೆ ಬೆಳ್ಳಿಯು ನೂರು ತಲಾಂತಿನ ಮಟ್ಟಿಗೂ ಗೋಧಿಯು ನೂರು ಕೊಳಗದ ಮಟ್ಟಿಗೂ ದ್ರಾಕ್ಷಾರಸವು ನೂರು ಬುದ್ದಲಿಯ ವರೆಗೂ ಎಣ್ಣೆಯು ನೂರು ಬುದ್ದಲಿಯ ವರೆಗೂ ಉಪ್ಪು ಬೇಕಾದಷ್ಟು ತ್ವರೆಯಾಗಿ ಕೊಡಲ್ಪಡಲಿ.
- Deuteronomy 12:15 ಧರ್ಮೋಪದೇಶಕಾಂಡ 12:15ಆದರೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ನಿನ್ನ ಎಲ್ಲಾ ಬಾಗಲುಗಳಲ್ಲಿ ಕೊಯ್ದು ತಿನ್ನಬಹುದು; ಜಿಂಕೆ ಕಡವೆ ಗಳ ಹಾಗೆಯೇ ಶುದ್ಧನೂ ಅಶುದ್ಧನೂ ಅದನ್ನು ತಿನ್ನ ಬಹುದು.
- Ezra 7:15–17 ಎಜ್ರನು 7:15–17ಅರಸನೂ ಅವನ ಏಳು ಆಲೋಚನಾಕರ್ತರೂ ಯೆರೂಸಲೇಮಿ ನಲ್ಲಿ ನಿವಾಸವಾಗಿರುವ ಇಸ್ರಾಯೇಲ್ ದೇವರಿಗೆ ಮನಃಪೂರ್ವಕವಾಗಿ ಅರ್ಪಿಸಿದ ಬೆಳ್ಳಿ ಬಂಗಾರವನ್ನೂ ನೀನು ಬಾಬೆಲಿನ ಸಮಸ್ತ ಸೀಮೆಯಲ್ಲಿ ಸಂಪಾದಿಸಿದ ಬೆಳ್ಳಿ ಬಂಗಾರವನ್ನೂ ಅದರ ಸಂಗಡ ಯೆರೂಸ ಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕೋಸ್ಕರ ಜನರಿಂದಲೂ ಯಾಜಕರಿಂದಲೂ ಕೊಡಲ್ಪಟ್ಟ ಮನಃ ಪೂರ್ವಕವಾದ ಅರ್ಪಣೆಯನ್ನೂ ತಕ್ಕೊಂಡು ಹೋಗಿ ಆ ಹಣದಿಂದ ನೀನು ತ್ವರೆಯಾಗಿ ಹೋರಿಗಳನ್ನೂ ಟಗರುಗಳನ್ನೂ ಕುರಿಗಳನ್ನೂ ಅವುಗಳಿಗೆ ಕಾಣಿಕೆಗ ಳನ್ನೂ ಪಾನದ ಅರ್ಪಣೆಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಅರ್ಪಿಸುವದಕ್ಕೂ ನೀನು ಅರಸನಿಂದಲೂ ಅವನ ಏಳುಮಂದಿ ಸಲಹೆ ಗಾರರಿಂದಲೂ ಕಳುಹಿಸಲ್ಪಟ್ಟಿದ್ದೀ.
- 1 Corinthians 10:6 1 ಕೊರಿಂಥದವರಿಗೆ 10:6ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ.
- Mark 11:15 ಮಾರ್ಕನು 11:15ಆಗ ಅವರು ಯೆರೂಸಲೇಮಿಗೆ ಬಂದರು; ಮತ್ತು ಯೇಸು ದೇವಾಲಯದೊಳಕ್ಕೆ ಹೋಗಿ ಅಲ್ಲಿ ಮಾರುತ್ತಿದ್ದವರನ್ನೂ ಕೊಂಡು ಕೊಳ್ಳುತ್ತಿದ್ದವರನ್ನೂ ಹೊರಗೆ ಹಾಕಲಾರಂಭಿಸಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿವಾಳಗಳನ್ನು ಮಾರುತ್ತಿದ್ದವರ ಪೀಠಗಳನ್ನೂ ಕೆಡವಿಹಾಕಿದನು.
Original words (Hebrew)
- bestow · H5414נָתַן nâthan
- money · H3701כֶּסֶף keçeph
- soul · H5315נֶפֶשׁ nephesh
- after · H183אָוָה ʼâvâh
- oxen · H1241בָּקָר bâqâr
- sheep · H6629צֹאן tsôʼn
- wine · H3196יַיִן yayin
- drink · H7941שֵׁכָר shêkâr
- soul · H5315נֶפֶשׁ nephesh
- desireth · H7592שָׁאַל shâʼal
- eat · H398אָכַל ʼâkal
- before · H6440פָּנִים pânîym
- God · H430אֱלֹהִים ʼĕlôhîym
- rejoice · H8055שָׂמַח sâmach
- household · H1004בַּיִת bayith