Deuteronomy · chapter 14 · verse 27
Deuteronomy 14:27 in Kannada
ನಿನ್ನ ಬಾಗಲುಗಳಲ್ಲಿರುವ ಲೇವಿಯನನ್ನು ಕೈಬಿಡಬಾರದು. ಯಾಕಂದರೆ ಅವನಿಗೆ ನಿನ್ನ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
Ninna baagalugalalliruva leviyanannu kaibidabaaradu. Yaakandare avanige ninna sangada paaloo svaastyavoo illa.
Deuteronomy 14:27 in English
- King James Version (KJV)
- And the Levite that [is] within thy gates; thou shalt not forsake him; for he hath no part nor inheritance with thee.
- World English Bible (WEB)
- You shall not forsake the Levite who is within your gates, for he has no portion nor inheritance with you.
- American Standard Version (ASV)
- And the Levite that is within thy gates, thou shalt not forsake him; for he hath no portion nor inheritance with thee.
- Bible in Basic English (BBE)
- And give a thought to the Levite who is living among you, for he has no part or heritage in the land.
- Darby Translation (DBY)
- And thou shalt not forsake the Levite that is within thy gates; for he hath no portion nor inheritance with thee.
- Webster's Bible (WBS)
- And the Levite that [is] within thy gates, thou shalt not forsake him; for he hath no part nor inheritance with thee.
- Young's Literal Translation (YLT)
- As to the Levite who [is] within thy gates, thou dost not forsake him, for he hath no portion and inheritance with thee.
Read in context
- 25ಅವುಗಳನ್ನು ಹಣಕ್ಕೆ ಮಾರಿಬಿಟ್ಟು ಆ ಹಣವನ್ನು ನಿನ್ನ ಕೈಯಲ್ಲಿ ಹಿಡುಕೊಂಡು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಬೇಕು.
- 26ಆಗ ಆ ಹಣವನ್ನು ನಿನಗೆ ಮನಸ್ಸು ಬಂದದ್ದಕ್ಕೆಲ್ಲಾ ಅಂದರೆ ಹಸು, ಕುರಿ, ದ್ರಾಕ್ಷಾರಸ, ಮಧ್ಯಪಾನಗಳಿ ಗೋಸ್ಕರವೂ ನಿನ್ನ ಪ್ರಾಣವು ಆಶಿಸುವ ಎಲ್ಲವುಗಳಿ ಗೋಸ್ಕರವೂ ವೆಚ್ಚಮಾಡಬೇಕು; ಆ ಮೇಲೆ ನೀನೂ ನಿನ್ನ ಮನೆಯವರೂ ಅಲ್ಲಿ ನಿನ್ನ ದೇವರಾದ ಕರ್ತನ ಮುಂದೆ ತಿಂದು ಸಂತೋಷಪಡಬೇಕು.
- 27ನಿನ್ನ ಬಾಗಲುಗಳಲ್ಲಿರುವ ಲೇವಿಯನನ್ನು ಕೈಬಿಡಬಾರದು. ಯಾಕಂದರೆ ಅವನಿಗೆ ನಿನ್ನ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
- 28ಮೂರು ವರುಷಗಳ ಅಂತ್ಯದಲ್ಲಿ ಅಂದರೆ ಅದೇ ವರುಷದಲ್ಲಿ ನಿನಗೆ ಸಿಕ್ಕಿದ ಹುಟ್ಟುವಳಿಯ ದಶಮ ಭಾಗವನ್ನೆಲ್ಲಾ ಹೊರಗೆ ತಂದು ನಿನ್ನ ಬಾಗಲುಗಳಲ್ಲಿ ಇಟ್ಟುಬಿಡಬೇಕು.ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ.
- 29ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ.
Cross references
- Numbers 18:20 ಅರಣ್ಯಕಾಂಡ 18:20ಕರ್ತನು ಆರೋನನಿಗೆ--ನಿನಗೆ ಅವರ ದೇಶದಲ್ಲಿ ಯಾವ ಸ್ವಾಸ್ತ್ಯವೂ ಇರಬಾರದು; ನಿನಗೆ ಅವರ ಮಧ್ಯದಲ್ಲಿ ಯಾವ ಪಾಲೂ ಇರಬಾರದು; ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ನಿನ್ನ ಪಾಲೂ ಸ್ವಾಸ್ತ್ಯವೂ ಆಗಿದ್ದೇನೆ.
- Deuteronomy 14:29 ಧರ್ಮೋಪದೇಶಕಾಂಡ 14:29ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ.
- Deuteronomy 12:12 ಧರ್ಮೋಪದೇಶಕಾಂಡ 12:12ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
- Galatians 6:6 ಗಲಾತ್ಯದವರಿಗೆ 6:6ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.
- Deuteronomy 18:1–2 ಧರ್ಮೋಪದೇಶಕಾಂಡ 18:1–2ಯಾಜಕರಾದ ಲೇವಿಯರಿಗೂ ಆ ಎಲ್ಲಾ ಲೇವಿಯ ಗೋತ್ರಕ್ಕೂ ಇಸ್ರಾಯೇಲಿನ ಸಂಗಡ ಪಾಲೂ ಸ್ವಾಸ್ತ್ಯವೂ ಇರಬಾರದು; ಅವರು ಕರ್ತನ ಬೆಂಕಿಯಿಂದ ಮಾಡಿದ ಬಲಿಗಳನ್ನೂ ಆತನ ಸ್ವಾಸ್ತ್ಯವನ್ನೂ ತಿನ್ನಬೇಕು. ಆದದರಿಂದ ಅವರಿಗೆ ಅವರ ಸಹೋದರರ ಮಧ್ಯದಲ್ಲಿ ಸ್ವಾಸ್ತ್ಯವಿರಬಾರದು; ಕರ್ತನು ಅವರಿಗೆ ಹೇಳಿದ ಹಾಗೆ ಆತನೇ ಅವರ ಸ್ವಾಸ್ತ್ಯವಾಗಿದ್ದಾನೆ.
- 1 Timothy 5:17 1 ತಿಮೊಥೆಯನಿಗೆ 5:17ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.
- Deuteronomy 12:18–19 ಧರ್ಮೋಪದೇಶಕಾಂಡ 12:18–19ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು. ನೀನು ಭೂಮಿಯ ಮೇಲೆ ಜೀವಿಸುವ ವರೆಗೆ ಲೇವಿಯನನ್ನು ಬಿಟ್ಟುಬಿಡದ ಹಾಗೆ ನೋಡಿಕೋ.