Deuteronomy · chapter 14 · verse 29
Deuteronomy 14:29 in Kannada
ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ.
Aaga (ninna sangada paalannoo svaastyavannoo hondada) leviyanoo ninna baagalu galalliruva anyadeshadavanoo dikkilladavanoo vidha veyoo bandu ninna devaraada kartanu ninnannu neenu maaduva ellaa kaikelasadalli aasheervadisuva haage tindu truptaraagali.
Deuteronomy 14:29 in English
- King James Version (KJV)
- And the Levite, (because he hath no part nor inheritance with thee,) and the stranger, and the fatherless, and the widow, which [are] within thy gates, shall come, and shall eat and be satisfied; that the LORD thy God may bless thee in all the work of thine hand which thou doest.
- World English Bible (WEB)
- The Levite, because he has no portion nor inheritance with you, as well as the foreigner living among you, the fatherless, and the widow who are within your gates shall come, and shall eat and be satisfied; that the LORD your God may bless you in all the work of your hand which you do.
- American Standard Version (ASV)
- and the Levite, because he hath no portion nor inheritance with thee, and the sojourner, and the fatherless, and the widow, that are within thy gates, shall come, and shall eat and be satisfied; that Jehovah thy God may bless thee in all the work of thy hand which thou doest.
- Bible in Basic English (BBE)
- And the Levite, because he has no part or heritage in the land, and the man from a strange country, and the child who has no father, and the widow, who are living among you, will come and take food and have enough; and so the blessing of the Lord your God will be on you in everything you do.
- Darby Translation (DBY)
- and the Levite — for he hath no portion nor inheritance with thee — and the stranger, and the fatherless, and the widow, that are within thy gates, shall come, and shall eat and be satisfied; that Jehovah thy God may bless thee in all the work of thy hand which thou doest.
- Webster's Bible (WBS)
- And the Levite, (because he hath no part nor inheritance with thee) and the stranger, and the fatherless, and the widow, who [are] within thy gates, shall come, and shall eat and be satisfied; that the LORD thy God may bless thee in all the work of thy hand which thou doest.
- Young's Literal Translation (YLT)
- and come in hath the Levite (for he hath no part and inheritance with thee), and the sojourner, and the fatherless, and the widow, who [are] within thy gates, and they have eaten, and been satisfied, so that Jehovah thy God doth bless thee in all the work of thy hand which thou dost.
Read in context
- 27ನಿನ್ನ ಬಾಗಲುಗಳಲ್ಲಿರುವ ಲೇವಿಯನನ್ನು ಕೈಬಿಡಬಾರದು. ಯಾಕಂದರೆ ಅವನಿಗೆ ನಿನ್ನ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
- 28ಮೂರು ವರುಷಗಳ ಅಂತ್ಯದಲ್ಲಿ ಅಂದರೆ ಅದೇ ವರುಷದಲ್ಲಿ ನಿನಗೆ ಸಿಕ್ಕಿದ ಹುಟ್ಟುವಳಿಯ ದಶಮ ಭಾಗವನ್ನೆಲ್ಲಾ ಹೊರಗೆ ತಂದು ನಿನ್ನ ಬಾಗಲುಗಳಲ್ಲಿ ಇಟ್ಟುಬಿಡಬೇಕು.ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ.
- 29ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ.
Cross references
- Deuteronomy 15:10 ಧರ್ಮೋಪದೇಶಕಾಂಡ 15:10ಅವನಿಗೆ ಕೊಟ್ಟೇ ಕೊಡಬೇಕು; ಅವನಿಗೆ ಕೊಡುವಾಗ ನಿನ್ನ ಹೃದಯದಲ್ಲಿ ದುಃಖವಾಗಬಾರದು; ಯಾಕಂದರೆ ಇದಕ್ಕೋಸ್ಕರವೇ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೆಲಸಗಳಲ್ಲಿಯೂ ನೀನು ಕೈ ಹಾಕುವ ದೆಲ್ಲಾದರಲ್ಲಿಯೂ ಆಶೀರ್ವದಿಸುವನು.
- Deuteronomy 14:27 ಧರ್ಮೋಪದೇಶಕಾಂಡ 14:27ನಿನ್ನ ಬಾಗಲುಗಳಲ್ಲಿರುವ ಲೇವಿಯನನ್ನು ಕೈಬಿಡಬಾರದು. ಯಾಕಂದರೆ ಅವನಿಗೆ ನಿನ್ನ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
- Malachi 3:10–11 ಮಲಾಕಿಯ 3:10–11ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Proverbs 19:17 ಜ್ಞಾನೋಕ್ತಿಗಳು 19:17ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
- Deuteronomy 16:11 ಧರ್ಮೋಪದೇಶಕಾಂಡ 16:11ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು.
- Deuteronomy 12:12 ಧರ್ಮೋಪದೇಶಕಾಂಡ 12:12ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
- Deuteronomy 24:19–21 ಧರ್ಮೋಪದೇಶಕಾಂಡ 24:19–21ಹೊಲದಲ್ಲಿ ನಿನ್ನ ಪೈರನ್ನು ಕೊಯ್ಯುವಾಗ ಅಲ್ಲಿ ಸಿವುಡನ್ನು ಮರೆತುಬಿಟ್ಟರೆ ಅದನ್ನು ತಕ್ಕೊಳ್ಳುವದಕ್ಕೆ ತಿರುಗಿಕೊಳ್ಳಬಾರದು; ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸುವ ಹಾಗೆ ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ. ನಿನ್ನ ಇಪ್ಪೆಗಳನ್ನು ಬಡಿದರೆ ಮಿಕ್ಕಿದ್ದನ್ನು ಆರಿಸ ಬಾರದು. ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧ ವೆಗೂ ಇರಲಿ. ನಿನ್ನ ದ್ರಾಕ್ಷೇತೋಟದಲ್ಲಿ ಕೂಡಿ ಸಿದರೆ ಮಿಕ್ಕಿದ್ದನ್ನು ಆರಿಸಬೇಡ; ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕ ಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
- Deuteronomy 26:12–13 ಧರ್ಮೋಪದೇಶಕಾಂಡ 26:12–13ಹತ್ತನೆಯ ಪಾಲನ್ನು ಕೊಡುವ ವರುಷವಾಗಿರುವ ಮೂರನೆಯ ವರುಷದಲ್ಲಿ ನೀನು ನಿನ್ನ ಎಲ್ಲಾ ಹುಟ್ಟು ವಳಿಯ ಹತ್ತನೇ ಪಾಲನ್ನು ಕೊಟ್ಟು ತೀರಿಸಿದ ಮೇಲೆ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಡಬೇಕು; ಅವನು ನಿನ್ನ ಬಾಗಲುಗಳಲ್ಲಿ ತಿಂದು ತೃಪ್ತಿ ಹೊಂದಲಿ. ಆಗ ನೀನು ನಿನ್ನ ದೇವರಾದ ಕರ್ತನ ಮುಂದೆ--ನಾನು ಪರಿಶುದ್ಧವಾದವುಗಳನ್ನು ನನ್ನ ಮನೆಯೊಳಗಿಂದ ತಕ್ಕೊಂಡು ನೀನು ನನಗೆ ಆಜ್ಞಾಪಿಸಿದ ಎಲ್ಲಾ ಆಜ್ಞೆಗಳ ಹಾಗೆಯೇ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಟ್ಟಿ ದ್ದೇನೆ; ನಿನ್ನ ಆಜ್ಞೆಗಳನ್ನು ವಿಾರಲಿಲ್ಲ, ಮರೆಯಲಿಲ್ಲ.
- Proverbs 3:9–10 ಜ್ಞಾನೋಕ್ತಿಗಳು 3:9–10ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು. ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.
- Deuteronomy 16:14 ಧರ್ಮೋಪದೇಶಕಾಂಡ 16:14ಆ ಹಬ್ಬದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳಲ್ಲಿರುವ ಲೇವಿಯನೂ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ಸಂತೋಷಪಡಬೇಕು.
- Exodus 22:21–24 ವಿಮೋಚನಕಾಂಡ 22:21–24ಪರದೇಶಸ್ಥನನ್ನು ಉಪದ್ರವಪಡಿಸಬೇಡ, ಬಾಧೆ ಪಡಿಸಲೂಬೇಡ; ಯಾಕಂದರೆ ನೀವು ಐಗುಪ್ತದೇಶ ದಲ್ಲಿ ಪರದೇಶಿಗಳಾಗಿದ್ದಿರಿ. ಯಾವ ವಿಧವೆಯನ್ನೂ ದಿಕ್ಕಿಲ್ಲದ ಮಗುವನ್ನೂ ಬಾಧಿಸಬಾರದು. ಯಾವದೆ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ನನಗೆ ಮೊರೆಯಿಟ್ಟರೆ ನಾನು ನಿಶ್ಚಯವಾಗಿ ಅವರ ಮೊರೆಯನ್ನು ಕೇಳುವೆನು. ಆಗ ನನ್ನ ಕೋಪವು ಉರಿಯುವದು. ಕತ್ತಿಯಿಂದ ನಿಮ್ಮನ್ನು ಕೊಲ್ಲುವೆನು. ನಿಮ್ಮ ಹೆಂಡತಿಯರು ವಿಧವೆಯರಾಗಿ ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.
- Psalm 41:1 ಕೀರ್ತನೆಗಳು 41:1ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು.
Original words (Hebrew)
- Levite · H3881לֵוִיִּי Lêvîyîy
- part · H2506חֵלֶק chêleq
- inheritance · H5159נַחֲלָה nachălâh
- stranger · H1616גֵּר gêr
- fatherless · H3490יָתוֹם yâthôwm
- widow · H490אַלְמָנָה ʼalmânâh
- gates · H8179שַׁעַר shaʻar
- come · H935בּוֹא bôwʼ
- eat · H398אָכַל ʼâkal
- satisfied · H7646שָׂבַע sâbaʻ
- God · H430אֱלֹהִים ʼĕlôhîym
- bless · H1288בָרַךְ bârak
- work · H4639מַעֲשֶׂה maʻăseh
- hand · H3027יָד yâd
- doest · H6213עָשָׂה ʻâsâh