Deuteronomy · chapter 14 · verse 3
Deuteronomy 14:3 in Kannada
ಅಸಹ್ಯವಾದ ಯಾವದನ್ನಾದರೂ ತಿನ್ನಬಾರದು. ನೀವು ತಿನ್ನತಕ್ಕ ಪ್ರಾಣಿಗಳು ಇವೇ:
Asahyavaada yaavadannaadaroo tinnabaaradu. Neevu tinnatakka praanigalu ive:
Deuteronomy 14:3 in English
- King James Version (KJV)
- Thou shalt not eat any abominable thing.
- World English Bible (WEB)
- You shall not eat any abominable thing.
- American Standard Version (ASV)
- Thou shalt not eat any abominable thing.
- Bible in Basic English (BBE)
- No disgusting thing may be your food.
- Darby Translation (DBY)
- Thou shalt not eat any abominable thing.
- Webster's Bible (WBS)
- Thou shalt not eat any abominable thing.
- Young's Literal Translation (YLT)
- 'Thou dost not eat any abominable thing;
Read in context
- 1ನೀವು ನಿಮ್ಮ ದೇವರಾದ ಕರ್ತನ ಮಕ್ಕಳೇ. ನೀವು ಸತ್ತವರಿಗೋಸ್ಕರ ಗಾಯಮಾಡಿ ಕೊಳ್ಳಬೇಡಿರಿ. ನಿಮ್ಮ ಕಣ್ಣುಗಳ ನಡುವೆ ಬೋಳಿಸಿ ಕೊಳ್ಳಬೇಡಿರಿ.
- 2ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ. ನಿನ್ನನ್ನು ಕರ್ತನು ತನಗೆ ಅಸಮಾನ್ಯಜನವಾಗುವ ಹಾಗೆ ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ನಿನ್ನನ್ನು ಆದುಕೊಂಡಿದ್ದಾನೆ.
- 3ಅಸಹ್ಯವಾದ ಯಾವದನ್ನಾದರೂ ತಿನ್ನಬಾರದು. ನೀವು ತಿನ್ನತಕ್ಕ ಪ್ರಾಣಿಗಳು ಇವೇ:
- 4ಎತ್ತು, ಕುರಿ, ಮೇಕೆ,
- 5ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ ಕೊಂಡಗುರಿ.
Cross references
- Ezekiel 4:14 ಯೆಹೆಜ್ಕೇಲನು 4:14ಆಮೇಲೆ ನಾನು--ಹಾ! ದೇವ ರಾದ ಕರ್ತನೇ, ಇಗೋ, ನನ್ನ ಪ್ರಾಣವು ಅಶುದ್ಧವಾಗ ಲಿಲ್ಲ, ಯಾಕಂದರೆ ನಾನು ಚಿಕ್ಕಂದಿನಿಂದ ಇಷ್ಟರವರೆಗೂ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನು ಅಥವಾ ಹರಿದು ಚೂರು ಚೂರಾಗಿರುವದನ್ನು ತಿನ್ನಲಿಲ್ಲ; ಇಲ್ಲವೆ ಅಸಹ್ಯ ವಾದ ಮಾಂಸವನ್ನಾದರೂ ನನ್ನ ಬಾಯಿಯ ಹತ್ತಿರ ತಂದಿಲ್ಲ ಎಂದೆನು.
- Leviticus 20:25 ಯಾಜಕಕಾಂಡ 20:25ಆದದರಿಂದ ನೀವು ಶುದ್ಧವಾದ ಮತ್ತು ಅಶುದ್ಧವಾದ ಪಶುಗಳ ಮಧ್ಯದಲ್ಲಿಯೂ ಅಶುದ್ಧವಾದ ಮತ್ತು ಶುದ್ಧವಾದ ಪಕ್ಷಿಗಳ ಮಧ್ಯದಲ್ಲಿಯೂ ವ್ಯತ್ಯಾಸ ಮಾಡಬೇಕು. ಇದಲ್ಲದೆ ನಾನು ನಿಮ್ಮಿಂದ ಪ್ರತ್ಯೇಕಿಸಿದ ಅಶುದ್ಧವಾದ ಪಶುಗಳಿಂದಲೂ ಪಕ್ಷಿಗಳಿಂದಲೂ ಭೂಮಿಯ ಮೇಲೆ ಚಲಿಸುವ ಯಾವ ತರವಾದ ಜೀವಿಯಿಂದಲೂ ನೀವು ನಿಮ್ಮನ್ನು ಅಶುದ್ಧಮಾಡಿ ಕೊಳ್ಳಬಾರದು.
- Romans 14:14 ರೋಮಾಪುರದವರಿಗೆ 14:14ಯಾವ ಪದಾರ್ಥವೂ ಸ್ವತಃ ಅಶುದ್ಧ ವಾದದ್ದಲ್ಲವೆಂದು ನಾನು ಬಲ್ಲೆನು, ಇದನ್ನು ನಾನು ಕರ್ತನಾದ ಯೇಸುವಿನ ಮುಖಾಂತರ ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವೇ.
- Leviticus 11:43 ಯಾಜಕಕಾಂಡ 11:43ಯಾವದೇ ಹರಿದಾಡುವ ಪ್ರಾಣಿಯೊಡನೆಯೂ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬಾರದು ಇಲ್ಲವೆ ನೀವು ಅವುಗಳೊಂದಿಗೆ ನಿಮ್ಮನ್ನು ಅಶುದ್ಧಪಡಿಸಿಕೊಂಡು ಮಲಿನರಾಗಬಾರದು.
- 1 Corinthians 10:28 1 ಕೊರಿಂಥದವರಿಗೆ 10:28ಆದರೆ ಒಬ್ಬನು ನಿಮಗೆ--ಇದು ವಿಗ್ರಹಕ್ಕೆ ಬಲಿಕೊಟ್ಟದ್ದು ಎಂದು ಹೇಳಿದರೆ ಈ ವಿಷಯವನ್ನು ತಿಳಿಸಿದವನ ನಿಮಿತ್ತ ವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ತಿನ್ನ ಬೇಡಿರಿ; ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
- Acts 10:12–14 ಅಪೊಸ್ತಲರ ಕೃತ್ಯಗಳು 10:12–14ಭೂಮಿಯ ಮೇಲಿ ರುವ ನಾಲ್ಕು ಕಾಲುಗಳುಳ್ಳ ಎಲ್ಲಾ ತರವಾದ ಪಶು ಗಳೂ ಕಾಡುಮೃಗಗಳೂ ಹರಿದಾಡುವ ಕ್ರಿಮಿಕೀಟ ಗಳೂ ಆಕಾಶದ ಪಕ್ಷಿಗಳೂ ಅದರೊಳಗೆ ಇದ್ದವು. ಆಗ--ಪೇತ್ರನೇ, ಎದ್ದು ಕೊಯ್ದು ತಿನ್ನು ಎಂದು ಹೇಳುವ ಒಂದು ಧ್ವನಿಯು ಅವನಿಗೆ ಕೇಳಿಸಿತು. ಅದಕ್ಕೆ ಪೇತ್ರನು--ಕರ್ತನೇ, ಹಾಗಲ್ಲ, ನಾನೆಂದೂ ಹೊಲೆಯಾದ ಪದಾರ್ಥವನ್ನಾಗಲೀ ಅಶುದ್ಧ ಪದಾ ರ್ಥವನ್ನಾಗಲೀ ತಿಂದವನಲ್ಲ ಅಂದನು.
- Isaiah 65:4 ಯೆಶಾಯ 65:4ಸಮಾ ಧಿಗಳಲ್ಲಿ ಉಳಿದು ಗವಿಗಳಲ್ಲಿ ತಂಗುವವರು; ಹಂದಿ ಯ ಮಾಂಸವನ್ನು ತಿನ್ನುವವರು ತಮ್ಮ ಪಾತ್ರೆಗಳಲ್ಲಿ ಅಸಹ್ಯವಾದವುಗಳ ಸಾರುಳ್ಳವರು; ಅವರು--
- Titus 1:15 ತೀತನಿಗೆ 1:15ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲ ದವರಿಗೂ ಯಾವದೂ ಶುದ್ಧವಲ್ಲ; ಆದರೆ ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಕೂಡ ಮಲಿನವಾಗಿವೆ.ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.