Deuteronomy · chapter 14 · verse 8
Deuteronomy 14:8 in Kannada
ಹಂದಿಯನ್ನು ತಿನ್ನಬಾರದು. ಅದು ಗೊರಸೆ ಭೇದಿಸಿದರೂ ಮೆಲುಕು ಹಾಕುವದಿಲ್ಲ; ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು.
Handiyannu tinnabaaradu. Adu gorase bhedisidaroo meluku haakuvadilla; adu nimage ashuddhave. Avugala maansavannu tinnabaaradu. Avugala henavannu muttabaaradu.
Deuteronomy 14:8 in English
- King James Version (KJV)
- And the swine, because it divideth the hoof, yet cheweth not the cud, it [is] unclean unto you: ye shall not eat of their flesh, nor touch their dead carcase.
- World English Bible (WEB)
- The pig, because it has a split hoof but doesn’t chew the cud, is unclean to you. You shall not eat their meat. You shall not touch their carcasses.
- American Standard Version (ASV)
- And the swine, because he parteth the hoof but cheweth not the cud, he is unclean unto you: of their flesh ye shall not eat, and their carcasses ye shall not touch.
- Bible in Basic English (BBE)
- And the pig is unclean to you, because though it has a division in the horn of its foot, its food does not come back; their flesh may not be used for food or their dead bodies touched by you.
- Darby Translation (DBY)
- and the swine, for it hath cloven hoofs, yet cheweth not the cud — it shall be unclean unto you. Of their flesh shall ye not eat, and their carcase shall ye not touch.
- Webster's Bible (WBS)
- And the swine, because it divideth the hoof, yet cheweth not the cud, [is] unclean to you: ye shall not eat of their flesh, nor touch their dead carcass.
- Young's Literal Translation (YLT)
- and the sow, for it is dividing the hoof, and not [bringing] up the cud, unclean it [is] to you; of their flesh ye do not eat, and against their carcase ye do not come.
Read in context
- 6ಮೃಗಜಾತಿಯಲ್ಲಿ ಗೊರ ಸೆಯು ಭೇದಿಸಿರುವ ಆ ಭೇದವನ್ನು ಎರಡು ಗೊರಸೆ ಗಳಾಗಿ ವಿಭಾಗಿಸಿದ್ದು ಮೆಲುಕು ಹಾಕುವಂಥ ಮೃಗಗಳ ನ್ನೆಲ್ಲಾ ನೀವು ತಿನ್ನಬಹುದು.
- 7ಆದರೆ ಮೆಲುಕು ಹಾಕಿ ಉಗುರುಳ್ಳ ಗೊರಸೆಯನ್ನು ಭೇದಿಸಿಕೊಂಡಿರುವವು ಗಳಲ್ಲಿ ಇವುಗಳನ್ನು ನೀವು ತಿನ್ನಬಾರದು; ಯಾವ ವೆಂದರೆ: ಒಂಟೆ, ಮೊಲ, ಕುಣಿಮೊಲ. ಯಾಕಂದರೆ ಅವು ಮೆಲುಕು ಹಾಕಿದರೂ ಗೊರಸೆಯನ್ನು ಭೇದಿಸು ವದಿಲ್ಲ; ಅವು ನಿಮಗೆ ಅಶುದ್ಧವಾಗಿವೆ.
- 8ಹಂದಿಯನ್ನು ತಿನ್ನಬಾರದು. ಅದು ಗೊರಸೆ ಭೇದಿಸಿದರೂ ಮೆಲುಕು ಹಾಕುವದಿಲ್ಲ; ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು.
- 9ನೀರಿನಲ್ಲಿರುವ ಎಲ್ಲವುಗಳಲ್ಲಿ ನೀವು ಇವುಗಳನ್ನು ತಿನ್ನಬಹುದು: ರೆಕ್ಕೆಗಳೂ ಪೊರೆಗಳೂ ಉಳ್ಳವುಗ ಳನ್ನೆಲ್ಲಾ ತಿನ್ನಬಹುದು.
- 10ಆದರೆ ರೆಕ್ಕೆಗಳೂ ಪೊರೆ ಗಳೂ ಇಲ್ಲದವುಗಳನ್ನೆಲ್ಲಾ ತಿನ್ನಬಾರದು; ಅವು ನಿಮಗೆ ಅಶುದ್ಧವಾಗಿವೆ.
Cross references
- Leviticus 11:26–27 ಯಾಜಕಕಾಂಡ 11:26–27ಗೊರಸು ಸೀಳದೆಯೂ ನಖವು ಇಗ್ಗೊರಸಾಗಿರ ದೆಯೂ ಮೆಲಕು ಹಾಕದೆಯೂ ಇರುವ ಪ್ರತಿಯೊಂದು ಮೃಗದ ಶವವು ನಿಮಗೆ ಅಶುದ್ಧವಾಗಿರುವದು. ಅದನ್ನು ಮುಟ್ಟಿದ ಪ್ರತಿಯೊಬ್ಬನೂ ಅಶುದ್ಧನಾಗಿರುವನು. ನಾಲ್ಕು ಕಾಲುಗಳ ಮೇಲೆ ಹೋಗುವ ಎಲ್ಲಾ ಬಗೆಯ ಮೃಗಗಳಲ್ಲಿ ಅಂಗಾಲಿನ ಮೇಲೆ ಹೋಗುವ ದೆಲ್ಲವೂ ನಿಮಗೆ ಅಶುದ್ಧವಾಗಿರುವವು, ಯಾವನಾ ದರೂ ಅವುಗಳ ಶವವನ್ನು ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು.
- 2 Peter 2:22 2 ಪೇತ್ರನು 2:22ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
- Isaiah 66:3 ಯೆಶಾಯ 66:3ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.
- Luke 15:15–16 ಲೂಕನು 15:15–16ಆಗ ಅವನು ಹೋಗಿ ಆ ದೇಶದ ನಿವಾಸಿಯಾಗಿದ್ದವನೊಂದಿಗೆ ಸೇರಿ ಕೊಂಡನು; ಆ ಮನುಷ್ಯನು ಹಂದಿಗಳನ್ನು ಮೇಯಿಸು ವದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ ಯಾವನೂ ಅವನಿಗೆ ಕೊಡಲಿಲ್ಲ.
- Isaiah 66:17 ಯೆಶಾಯ 66:17ತೋಟಗಳ ಮಧ್ಯದಲ್ಲಿ ಒಂದು ಮರದ ಹಿಂದೆ ತಮ್ಮನ್ನು ಪರಿಶುದ್ಧ ಮಾಡಿ ಕೊಂಡು ಪವಿತ್ರಮಾಡಿಕೊಳ್ಳುವವರೂ ಹಂದಿ ಮಾಂಸವನ್ನೂ ಅಸಹ್ಯವಾದದ್ದನ್ನೂ ಇಲಿಯನ್ನೂ ತಿನ್ನು ವವರೂ ಒಟ್ಟಾಗಿ ದಹಿಸಲ್ಪಡುವರು ಎಂದು ಕರ್ತನು ಹೇಳುತ್ತಾನೆ.
- Isaiah 65:4 ಯೆಶಾಯ 65:4ಸಮಾ ಧಿಗಳಲ್ಲಿ ಉಳಿದು ಗವಿಗಳಲ್ಲಿ ತಂಗುವವರು; ಹಂದಿ ಯ ಮಾಂಸವನ್ನು ತಿನ್ನುವವರು ತಮ್ಮ ಪಾತ್ರೆಗಳಲ್ಲಿ ಅಸಹ್ಯವಾದವುಗಳ ಸಾರುಳ್ಳವರು; ಅವರು--