Skip to content
ThuthiThuthiThuthi
Deuteronomy · chapter 15 · verse 11

Deuteronomy 15:11 in Kannada

ಬಡವರು ದೇಶದಲ್ಲಿ ಇಲ್ಲದೆ ಹೋಗುವದಿಲ್ಲ: ಆದದರಿಂದನಿನ್ನ ಸಹೋದರನಿಗೂ ದರಿದ್ರನಿಗೂ ಬಡವನಿಗೂ ದೇಶದಲ್ಲಿ ನಿನ್ನ ಕೈಯನ್ನು ವಿಶಾಲವಾಗಿ ತೆರೆಯ ಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.

Badavaru deshadalli illade hoguvadilla: aadadarindaninna sahodaranigoo daridranigoo badavanigoo deshadalli ninna kaiyannu vishaalavaagi tereya bekendu naanu ninage aajnyaapisuttene.

Deuteronomy 15:11 in English

King James Version (KJV)
For the poor shall never cease out of the land: therefore I command thee, saying, Thou shalt open thine hand wide unto thy brother, to thy poor, and to thy needy, in thy land.
World English Bible (WEB)
For the poor will never cease out of the land. Therefore I command you to surely open your hand to your brother, to your needy, and to your poor, in your land.
American Standard Version (ASV)
For the poor will never cease out of the land: therefore I command thee, saying, Thou shalt surely open thy hand unto thy brother, to thy needy, and to thy poor, in thy land.
Bible in Basic English (BBE)
For there will never be a time when there are no poor in the land; and so I give orders to you, Let your hand be open to your countrymen, to those who are poor and in need in your land.
Darby Translation (DBY)
For the needy shall never cease from within the land; therefore I command thee, saying, Thou shalt open thy hand bountifully unto thy brother, to thy poor and to thy needy, in thy land.
Webster's Bible (WBS)
For the poor shall never cease from the land: therefore I command thee, saying, Thou shalt open thy hand wide to thy brother, to thy poor, and to thy needy, in thy land.
Young's Literal Translation (YLT)
because the needy one doth not cease out of the land, therefore I am commanding thee, saying, Thou dost certainly open thy hand to thy brother, to thy poor, and to thy needy one, in thy land.

Read in context

  1. 9ಬಿಡುಗಡೆಯ ವರುಷ ವಾದ ಏಳನೇ ವರುಷವು ಸವಿಾಪವಾಯಿತೆಂಬ ದುಷ್ಟಾಲೋಚನೆ ನಿನ್ನ ಹೃದಯದಲ್ಲಿ ಹುಟ್ಟಿ ನಿನ್ನ ಬಡ ಸಹೋದರನ ಮೇಲೆ ನಿನ್ನ ಕಣ್ಣು ಕೆಟ್ಟದ್ದಾಗಿ ನೀನು ಅವನಿಗೆ ಏನೂ ಕೊಡದೆ ಇರುವದರಿಂದ ಅವನು ನಿನಗೆ ವಿರೋಧವಾಗಿ ಕರ್ತನಿಗೆ ಕೂಗುವಾಗ ನಿನ್ನಲ್ಲಿ ಪಾಪ ಉಂಟಾಗದ ಹಾಗೆ ನೋಡಿಕೋ.
  2. 10ಅವನಿಗೆ ಕೊಟ್ಟೇ ಕೊಡಬೇಕು; ಅವನಿಗೆ ಕೊಡುವಾಗ ನಿನ್ನ ಹೃದಯದಲ್ಲಿ ದುಃಖವಾಗಬಾರದು; ಯಾಕಂದರೆ ಇದಕ್ಕೋಸ್ಕರವೇ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೆಲಸಗಳಲ್ಲಿಯೂ ನೀನು ಕೈ ಹಾಕುವ ದೆಲ್ಲಾದರಲ್ಲಿಯೂ ಆಶೀರ್ವದಿಸುವನು.
  3. 11ಬಡವರು ದೇಶದಲ್ಲಿ ಇಲ್ಲದೆ ಹೋಗುವದಿಲ್ಲ: ಆದದರಿಂದನಿನ್ನ ಸಹೋದರನಿಗೂ ದರಿದ್ರನಿಗೂ ಬಡವನಿಗೂ ದೇಶದಲ್ಲಿ ನಿನ್ನ ಕೈಯನ್ನು ವಿಶಾಲವಾಗಿ ತೆರೆಯ ಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
  4. 12ನಿನ್ನ ಸಹೋದರನಾದ ಇಬ್ರಿಯನಾಗಲಿ ಒಬ್ಬ ಇಬ್ರಿಯ ಸ್ತ್ರೀಯಾಗಲಿ ನಿನಗೆ ಮಾರಲ್ಪಟ್ಟು ಆರು ವರುಷ ನಿನಗೆ ಸೇವೆಮಾಡಿದ್ದರೆ ಏಳನೇ ವರುಷದಲ್ಲಿ ಅವನನ್ನು ಬಿಡುಗಡೆಮಾಡಿ ಕಳುಹಿಸಬೇಕು.
  5. 13ಅವ ನನ್ನು ಬಿಡುಗಡೆಮಾಡಿ ನಿನ್ನಿಂದ ಕಳುಹಿಸುವಾಗ ಬರೀ ಕೈಯಾಗಿ ಕಳುಹಿಸಿಬಿಡಬೇಡ.
Read all of Deuteronomy 15

Cross references

Original words (Hebrew)

Deuteronomy 15:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.