Skip to content
ThuthiThuthiThuthi
Deuteronomy · chapter 15 · verse 12

Deuteronomy 15:12 in Kannada

ನಿನ್ನ ಸಹೋದರನಾದ ಇಬ್ರಿಯನಾಗಲಿ ಒಬ್ಬ ಇಬ್ರಿಯ ಸ್ತ್ರೀಯಾಗಲಿ ನಿನಗೆ ಮಾರಲ್ಪಟ್ಟು ಆರು ವರುಷ ನಿನಗೆ ಸೇವೆಮಾಡಿದ್ದರೆ ಏಳನೇ ವರುಷದಲ್ಲಿ ಅವನನ್ನು ಬಿಡುಗಡೆಮಾಡಿ ಕಳುಹಿಸಬೇಕು.

Ninna sahodaranaada ibriyanaagali obba ibriya streeyaagali ninage maaralpattu aaru varusha ninage sevemaadiddare elane varushadalli avanannu bidugademaadi kaluhisabeku.

Deuteronomy 15:12 in English

King James Version (KJV)
[And] if thy brother, an Hebrew man, or an Hebrew woman, be sold unto thee, and serve thee six years; then in the seventh year thou shalt let him go free from thee.
World English Bible (WEB)
If your brother, a Hebrew man, or a Hebrew woman, is sold to you and serves you six years, then in the seventh year you shall let him go free from you.
American Standard Version (ASV)
If thy brother, a Hebrew man, or a Hebrew woman, be sold unto thee, and serve thee six years; then in the seventh year thou shalt let him go free from thee.
Bible in Basic English (BBE)
If one of your countrymen, a Hebrew man or woman, becomes your servant for a price and does work for you six years, in the seventh year let him go free.
Darby Translation (DBY)
If thy brother, a Hebrew man, or a Hebrew woman, have been sold unto thee, he shall serve thee six years, and in the seventh year thou shalt let him go free from thee.
Webster's Bible (WBS)
[And] if thy brother, a Hebrew man, or a Hebrew woman, shall be sold to thee, and serve thee six years; then in the seventh year thou shalt let him go free from thee.
Young's Literal Translation (YLT)
'When thy brother is sold to thee, a Hebrew or a Hebrewess, and he hath served thee six years — then in the seventh year thou dost send him away free from thee.

Read in context

  1. 10ಅವನಿಗೆ ಕೊಟ್ಟೇ ಕೊಡಬೇಕು; ಅವನಿಗೆ ಕೊಡುವಾಗ ನಿನ್ನ ಹೃದಯದಲ್ಲಿ ದುಃಖವಾಗಬಾರದು; ಯಾಕಂದರೆ ಇದಕ್ಕೋಸ್ಕರವೇ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೆಲಸಗಳಲ್ಲಿಯೂ ನೀನು ಕೈ ಹಾಕುವ ದೆಲ್ಲಾದರಲ್ಲಿಯೂ ಆಶೀರ್ವದಿಸುವನು.
  2. 11ಬಡವರು ದೇಶದಲ್ಲಿ ಇಲ್ಲದೆ ಹೋಗುವದಿಲ್ಲ: ಆದದರಿಂದನಿನ್ನ ಸಹೋದರನಿಗೂ ದರಿದ್ರನಿಗೂ ಬಡವನಿಗೂ ದೇಶದಲ್ಲಿ ನಿನ್ನ ಕೈಯನ್ನು ವಿಶಾಲವಾಗಿ ತೆರೆಯ ಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
  3. 12ನಿನ್ನ ಸಹೋದರನಾದ ಇಬ್ರಿಯನಾಗಲಿ ಒಬ್ಬ ಇಬ್ರಿಯ ಸ್ತ್ರೀಯಾಗಲಿ ನಿನಗೆ ಮಾರಲ್ಪಟ್ಟು ಆರು ವರುಷ ನಿನಗೆ ಸೇವೆಮಾಡಿದ್ದರೆ ಏಳನೇ ವರುಷದಲ್ಲಿ ಅವನನ್ನು ಬಿಡುಗಡೆಮಾಡಿ ಕಳುಹಿಸಬೇಕು.
  4. 13ಅವ ನನ್ನು ಬಿಡುಗಡೆಮಾಡಿ ನಿನ್ನಿಂದ ಕಳುಹಿಸುವಾಗ ಬರೀ ಕೈಯಾಗಿ ಕಳುಹಿಸಿಬಿಡಬೇಡ.
  5. 14ನಿನ್ನ ಕುರಿಮಂದೆ ಯಿಂದಲೂ ಕಣದಿಂದಲೂ ಆಲೆಯಿಂದಲೂ ಅವನಿಗೆ ಧಾರಾಳವಾಗಿ ಕೊಡಬೇಕು; ನಿನ್ನ ದೇವರಾದ ಕರ್ತನು ನಿನಗೆ ಆಶೀರ್ವಾದವಾಗಿ ಕೊಟ್ಟದ್ದರಲ್ಲಿ ಅವನಿಗೆ ಕೊಡಬೇಕು.
Read all of Deuteronomy 15

Cross references

Original words (Hebrew)

Deuteronomy 15:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.