Skip to content
ThuthiThuthiThuthi
Deuteronomy · chapter 15 · verse 13

Deuteronomy 15:13 in Kannada

ಅವ ನನ್ನು ಬಿಡುಗಡೆಮಾಡಿ ನಿನ್ನಿಂದ ಕಳುಹಿಸುವಾಗ ಬರೀ ಕೈಯಾಗಿ ಕಳುಹಿಸಿಬಿಡಬೇಡ.

Ava nannu bidugademaadi ninninda kaluhisuvaaga baree kaiyaagi kaluhisibidabeda.

Deuteronomy 15:13 in English

King James Version (KJV)
And when thou sendest him out free from thee, thou shalt not let him go away empty:
World English Bible (WEB)
When you let him go free from you, you shall not let him go empty.
American Standard Version (ASV)
And when thou lettest him go free from thee, thou shalt not let him go empty:
Bible in Basic English (BBE)
And when you make him free, do not let him go away with nothing in his hands:
Darby Translation (DBY)
And when thou sendest him out free from thee, thou shalt not let him go away empty;
Webster's Bible (WBS)
And when thou sendest him out free from thee, thou shalt not let him depart empty:
Young's Literal Translation (YLT)
And when thou dost send him away free from thee, thou dost not send him away empty;

Read in context

  1. 11ಬಡವರು ದೇಶದಲ್ಲಿ ಇಲ್ಲದೆ ಹೋಗುವದಿಲ್ಲ: ಆದದರಿಂದನಿನ್ನ ಸಹೋದರನಿಗೂ ದರಿದ್ರನಿಗೂ ಬಡವನಿಗೂ ದೇಶದಲ್ಲಿ ನಿನ್ನ ಕೈಯನ್ನು ವಿಶಾಲವಾಗಿ ತೆರೆಯ ಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
  2. 12ನಿನ್ನ ಸಹೋದರನಾದ ಇಬ್ರಿಯನಾಗಲಿ ಒಬ್ಬ ಇಬ್ರಿಯ ಸ್ತ್ರೀಯಾಗಲಿ ನಿನಗೆ ಮಾರಲ್ಪಟ್ಟು ಆರು ವರುಷ ನಿನಗೆ ಸೇವೆಮಾಡಿದ್ದರೆ ಏಳನೇ ವರುಷದಲ್ಲಿ ಅವನನ್ನು ಬಿಡುಗಡೆಮಾಡಿ ಕಳುಹಿಸಬೇಕು.
  3. 13ಅವ ನನ್ನು ಬಿಡುಗಡೆಮಾಡಿ ನಿನ್ನಿಂದ ಕಳುಹಿಸುವಾಗ ಬರೀ ಕೈಯಾಗಿ ಕಳುಹಿಸಿಬಿಡಬೇಡ.
  4. 14ನಿನ್ನ ಕುರಿಮಂದೆ ಯಿಂದಲೂ ಕಣದಿಂದಲೂ ಆಲೆಯಿಂದಲೂ ಅವನಿಗೆ ಧಾರಾಳವಾಗಿ ಕೊಡಬೇಕು; ನಿನ್ನ ದೇವರಾದ ಕರ್ತನು ನಿನಗೆ ಆಶೀರ್ವಾದವಾಗಿ ಕೊಟ್ಟದ್ದರಲ್ಲಿ ಅವನಿಗೆ ಕೊಡಬೇಕು.
  5. 15ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ವಿಮೋಚಿಸಿ ದನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ನಾನು ಈಹೊತ್ತು ಇದನ್ನು ನಿನಗೆ ಆಜ್ಞಾಪಿಸುತ್ತೇನೆ.
Read all of Deuteronomy 15

Cross references

Original words (Hebrew)

Deuteronomy 15:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.