Deuteronomy · chapter 15 · verse 15
Deuteronomy 15:15 in Kannada
ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ವಿಮೋಚಿಸಿ ದನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ನಾನು ಈಹೊತ್ತು ಇದನ್ನು ನಿನಗೆ ಆಜ್ಞಾಪಿಸುತ್ತೇನೆ.
Neenu aiguptadeshadalli daasanaagiddi endoo ninna devaraada kartanu ninnannu vimochisi danendoo jnyaapakamaadikollabeku; aadadarinda naanu eehottu idannu ninage aajnyaapisuttene.
Deuteronomy 15:15 in English
- King James Version (KJV)
- And thou shalt remember that thou wast a bondman in the land of Egypt, and the LORD thy God redeemed thee: therefore I command thee this thing to day.
- World English Bible (WEB)
- You shall remember that you were a slave in the land of Egypt, and the LORD your God redeemed you. Therefore I command you this thing today.
- American Standard Version (ASV)
- And thou shalt remember that thou wast a bondman in the land of Egypt, and Jehovah thy God redeemed thee: therefore I command thee this thing to-day.
- Bible in Basic English (BBE)
- And keep in mind that you yourself were a servant in the land of Egypt, and the Lord your God made you free: so I give you this order today.
- Darby Translation (DBY)
- And thou shalt remember that thou wast a bondman in the land of Egypt, and that Jehovah thy God redeemed thee; therefore I command thee this thing to-day.
- Webster's Bible (WBS)
- And thou shalt remember that thou wast a bond-man in the land of Egypt, and the LORD thy God redeemed thee: therefore I command thee this thing this day.
- Young's Literal Translation (YLT)
- and thou hast remembered that a servant thou hast been in the land of Egypt, and Jehovah thy God doth ransom thee; therefore I am commanding thee this thing to-day.
Read in context
- 13ಅವ ನನ್ನು ಬಿಡುಗಡೆಮಾಡಿ ನಿನ್ನಿಂದ ಕಳುಹಿಸುವಾಗ ಬರೀ ಕೈಯಾಗಿ ಕಳುಹಿಸಿಬಿಡಬೇಡ.
- 14ನಿನ್ನ ಕುರಿಮಂದೆ ಯಿಂದಲೂ ಕಣದಿಂದಲೂ ಆಲೆಯಿಂದಲೂ ಅವನಿಗೆ ಧಾರಾಳವಾಗಿ ಕೊಡಬೇಕು; ನಿನ್ನ ದೇವರಾದ ಕರ್ತನು ನಿನಗೆ ಆಶೀರ್ವಾದವಾಗಿ ಕೊಟ್ಟದ್ದರಲ್ಲಿ ಅವನಿಗೆ ಕೊಡಬೇಕು.
- 15ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ವಿಮೋಚಿಸಿ ದನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ನಾನು ಈಹೊತ್ತು ಇದನ್ನು ನಿನಗೆ ಆಜ್ಞಾಪಿಸುತ್ತೇನೆ.
- 16ಇದಲ್ಲದೆ ಅವನು ನಿನ್ನನ್ನೂ ನಿನ್ನ ಮನೆಯನ್ನೂ ಪ್ರೀತಿಮಾಡುವದರಿಂದಲೂ ನಿನ್ನ ಬಳಿಯಲ್ಲಿ ಸುಖ ವಾಗಿರುವದರಿಂದಲೂ--ನಾನು ನಿನ್ನನ್ನು ಬಿಟ್ಟು ಹೋಗುವದಿಲ್ಲವೆಂದು ಹೇಳಿದರೆ
- 17ನೀನು ದಬ್ಬಳ ವನ್ನು ತೆಗೆದುಕೊಂಡು ಅವನ ಕಿವಿಯನ್ನು ಬಾಗಲಿಗೆ ತಗಲಿಸಿ ಚುಚ್ಚಬೇಕು. ಆಗ ಅವನು ನಿತ್ಯವಾಗಿ ನಿನ್ನ ದಾಸನಾಗಿರುವನು; ನಿನ್ನ ದಾಸಿಗೂ ಹಾಗೆಯೇ ಮಾಡಬೇಕು.
Cross references
- Deuteronomy 16:12 ಧರ್ಮೋಪದೇಶಕಾಂಡ 16:12ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕಮಾಡಿಕೊಂಡು ಈ ನಿಯಮಗಳನ್ನು ಕೈಕೊಂಡು ನಡೆಯಬೇಕು.
- Matthew 18:32–33 ಮತ್ತಾಯನು 18:32–33ಆಗ ಅವನ ಧಣಿಯು ಅವನನ್ನು ತನ್ನ ಬಳಿಗೆ ಕರೆದು ಅವನಿಗೆ--ಓ ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಾನು ನಿನ್ನ ಸಾಲವನ್ನೆಲಾ ಮನ್ನಿಸಿದೆನು. ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೇ ಸೇವಕನ ಮೇಲೆ ಕರುಣೆಯನ್ನು ತೋರಿಸಬೇಕಾಗಿ ತ್ತಲ್ಲವೇ ಎಂದು ಹೇಳಿದನು.
- Deuteronomy 5:14–15 ಧರ್ಮೋಪದೇಶಕಾಂಡ 5:14–15ಏಳನೇ ದಿವಸವು ನಿನ್ನ ದೇವರಾದ ಕರ್ತನ ಸಬ್ಬತ್ ದಿವಸವೇ; ಅದ ರಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಎತ್ತೂ ಕತ್ತೆಯೂ ಎಲ್ಲಾಪಶುಗಳೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಯೂ ಯಾವ ಕೆಲಸ ವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು. ನೀನು ಐಗುಪ್ತ ದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಹೊರಗೆ ಬರಮಾಡಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಕರ್ತನು ನಿನಗೆ ಸಬ್ಬತ್ ದಿವಸವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾನೆ.
- Isaiah 51:1 ಯೆಶಾಯ 51:1ನೀತಿಯನ್ನು ಹಿಂಬಾಲಿಸುವವರೇ, ಕರ್ತನನ್ನು ಹುಡುಕುವವರೇ, ನನ್ನ ಕಡೆಗೆ ಕಿವಿ ಗೊಡಿರಿ; ನೀವು ಯಾವ ಬಂಡೆಯೊಳಗಿಂದ ಕಡಿಯ ಲ್ಪಟ್ಟಿರೋ ಮತ್ತು ಯಾವ ಗುಂಡಿಯೊಳಗಿಂದ ಅಗೆಯ ಲ್ಪಟ್ಟಿರೋ ಆ ಕಡೆಗೆ ನೋಡಿರಿ.
- Ephesians 2:12 ಎಫೆಸದವರಿಗೆ 2:12ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
- 1 John 4:9–11 1 ಯೋಹಾನನು 4:9–11ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ. ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ. ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.
- 1 John 3:16 1 ಯೋಹಾನನು 3:16ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
- Exodus 20:2 ವಿಮೋಚನಕಾಂಡ 20:2ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.
- Ephesians 1:7 ಎಫೆಸದವರಿಗೆ 1:7ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Matthew 6:14–15 ಮತ್ತಾಯನು 6:14–15ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು. ನೀವು ಮನುಷ್ಯರ ಅಪರಾಧಗಳನ್ನು ಕ್ಷಮಿಸದೆ ಹೋದರೆ ನಿಮ್ಮ ತಂದೆಯೂ ನಿಮ್ಮ ಅಪರಾಧಗಳನ್ನು ಕ್ಷಮಿಸು ವದಿಲ್ಲ.