Deuteronomy · chapter 15 · verse 16
Deuteronomy 15:16 in Kannada
ಇದಲ್ಲದೆ ಅವನು ನಿನ್ನನ್ನೂ ನಿನ್ನ ಮನೆಯನ್ನೂ ಪ್ರೀತಿಮಾಡುವದರಿಂದಲೂ ನಿನ್ನ ಬಳಿಯಲ್ಲಿ ಸುಖ ವಾಗಿರುವದರಿಂದಲೂ--ನಾನು ನಿನ್ನನ್ನು ಬಿಟ್ಟು ಹೋಗುವದಿಲ್ಲವೆಂದು ಹೇಳಿದರೆ
Idallade avanu ninnannoo ninna maneyannoo preetimaaduvadarindaloo ninna baliyalli sukha vaagiruvadarindaloo--naanu ninnannu bittu hoguvadillavendu helidare
Deuteronomy 15:16 in English
- King James Version (KJV)
- And it shall be, if he say unto thee, I will not go away from thee; because he loveth thee and thine house, because he is well with thee;
- World English Bible (WEB)
- It shall be, if he tells you, “I will not go out from you,” because he loves you and your house, because he is well with you,
- American Standard Version (ASV)
- And it shall be, if he say unto thee, I will not go out from thee; because he loveth thee and thy house, because he is well with thee;
- Bible in Basic English (BBE)
- But if he says to you, I have no desire to go away from you; because you and your family are dear to him and he is happy with you;
- Darby Translation (DBY)
- And it shall be, if he say unto thee, I will not go away from thee, — because he loveth thee and thy house, because he is well with thee, —
- Webster's Bible (WBS)
- And it shall be, if he shall say to thee, I will not leave thee; because he loveth thee and thy house, because he is well with thee;
- Young's Literal Translation (YLT)
- 'And it hath been, when he saith unto thee, I go not out from thee — because he hath loved thee, and thy house, because [it is] good for him with thee —
Read in context
- 14ನಿನ್ನ ಕುರಿಮಂದೆ ಯಿಂದಲೂ ಕಣದಿಂದಲೂ ಆಲೆಯಿಂದಲೂ ಅವನಿಗೆ ಧಾರಾಳವಾಗಿ ಕೊಡಬೇಕು; ನಿನ್ನ ದೇವರಾದ ಕರ್ತನು ನಿನಗೆ ಆಶೀರ್ವಾದವಾಗಿ ಕೊಟ್ಟದ್ದರಲ್ಲಿ ಅವನಿಗೆ ಕೊಡಬೇಕು.
- 15ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ವಿಮೋಚಿಸಿ ದನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ನಾನು ಈಹೊತ್ತು ಇದನ್ನು ನಿನಗೆ ಆಜ್ಞಾಪಿಸುತ್ತೇನೆ.
- 16ಇದಲ್ಲದೆ ಅವನು ನಿನ್ನನ್ನೂ ನಿನ್ನ ಮನೆಯನ್ನೂ ಪ್ರೀತಿಮಾಡುವದರಿಂದಲೂ ನಿನ್ನ ಬಳಿಯಲ್ಲಿ ಸುಖ ವಾಗಿರುವದರಿಂದಲೂ--ನಾನು ನಿನ್ನನ್ನು ಬಿಟ್ಟು ಹೋಗುವದಿಲ್ಲವೆಂದು ಹೇಳಿದರೆ
- 17ನೀನು ದಬ್ಬಳ ವನ್ನು ತೆಗೆದುಕೊಂಡು ಅವನ ಕಿವಿಯನ್ನು ಬಾಗಲಿಗೆ ತಗಲಿಸಿ ಚುಚ್ಚಬೇಕು. ಆಗ ಅವನು ನಿತ್ಯವಾಗಿ ನಿನ್ನ ದಾಸನಾಗಿರುವನು; ನಿನ್ನ ದಾಸಿಗೂ ಹಾಗೆಯೇ ಮಾಡಬೇಕು.
- 18ಅವನನ್ನು ನಿನ್ನಿಂದ ಬಿಡುಗಡೆಯಾಗಿ ಕಳುಹಿಸು ವದು ನಿನಗೆ ಕಠಿಣವೆಂದು ಕಾಣಿಸಬಾರದು; ಅವನು ಆರು ವರುಷ ನಿನ್ನ ದಾಸನಾಗಿದ್ದರಿಂದ ಸಂಬಳದ ಸೇವಕನಿಗಿಂತ ಎರಡರಷ್ಟಾಗಿದ್ದನು; ಹೀಗೆ ನೀನು ಮಾಡುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು.
Cross references
- Exodus 21:5–6 ವಿಮೋಚನಕಾಂಡ 21:5–6ಆದರೆ ದಾಸನು--ನಾನು ನನ್ನ ಯಜಮಾನನನ್ನೂ ನನ್ನ ಹೆಂಡತಿಯನ್ನೂ ನನ್ನ ಮಕ್ಕಳನ್ನೂ ಪ್ರೀತಿ ಮಾಡು ತ್ತೇನೆ. ಆದದರಿಂದ ನಾನು ಬಿಡುಗಡೆಯಾಗಿ ಹೋಗು ವದಕ್ಕೆ ಮನಸ್ಸಿಲ್ಲ ಎಂದು ಸ್ಪಷ್ಟವಾಗಿ ಹೇಳಿದರೆ ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು ಬಾಗಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ ಅವನ ಯಜಮಾ ನನು ಅವನ ಕಿವಿಯನ್ನು ಸಲಾಕಿಯಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ಸೇವೆಮಾಡಬೇಕು.
- Psalm 40:8 ಕೀರ್ತನೆಗಳು 40:8ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ.
- Psalm 40:6 ಕೀರ್ತನೆಗಳು 40:6ಯಜ್ಞದಲ್ಲಿಯೂ ಅರ್ಪಣೆಯಲ್ಲಿಯೂ ನೀನು ಇಷ್ಟ ಪಡಲಿಲ್ಲ; ದಹನಬಲಿಯನ್ನೂ ಪಾಪದಬಲಿಯನ್ನೂ ನೀನು ಕೇಳಲಿಲ್ಲ. ನನ್ನ ಕಿವಿಗಳನ್ನು ನೀನು ತೆರೆದಿ;