Deuteronomy · chapter 15 · verse 18
Deuteronomy 15:18 in Kannada
ಅವನನ್ನು ನಿನ್ನಿಂದ ಬಿಡುಗಡೆಯಾಗಿ ಕಳುಹಿಸು ವದು ನಿನಗೆ ಕಠಿಣವೆಂದು ಕಾಣಿಸಬಾರದು; ಅವನು ಆರು ವರುಷ ನಿನ್ನ ದಾಸನಾಗಿದ್ದರಿಂದ ಸಂಬಳದ ಸೇವಕನಿಗಿಂತ ಎರಡರಷ್ಟಾಗಿದ್ದನು; ಹೀಗೆ ನೀನು ಮಾಡುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು.
Avanannu ninninda bidugadeyaagi kaluhisu vadu ninage kathinavendu kaanisabaaradu; avanu aaru varusha ninna daasanaagiddarinda sambalada sevakaniginta eradarashtaagiddanu; heege neenu maaduvadellaadaralli ninna devaraada kartanu ninnannu aasheervadisuvanu.
Deuteronomy 15:18 in English
- King James Version (KJV)
- It shall not seem hard unto thee, when thou sendest him away free from thee; for he hath been worth a double hired servant [to thee], in serving thee six years: and the LORD thy God shall bless thee in all that thou doest.
- World English Bible (WEB)
- It shall not seem hard to you when you let him go free from you, for he has been double the value of a hired hand as he served you six years. The LORD your God will bless you in all that you do.
- American Standard Version (ASV)
- It shall not seem hard unto thee, when thou lettest him go free from thee; for to the double of the hire of a hireling hath he served thee six years: and Jehovah thy God will bless thee in all that thou doest.
- Bible in Basic English (BBE)
- Let it not seem hard to you that you have to send him away free; for he has been working for you for six years, which is twice the regular time for a servant: and the blessing of the Lord your God will be on you in everything you do.
- Darby Translation (DBY)
- Let it not seem hard unto thee, when thou sendest him away free from thee; for double the worth of a hired servant hath he been to thee, [in] serving thee six years; and Jehovah thy God will bless thee in all that thou doest.
- Webster's Bible (WBS)
- It shall not seem hard to thee, when thou sendest him away free from thee; for he hath been of double the worth of a hired servant [to thee] , in serving thee six years: and the LORD thy God shall bless thee in all that thou doest.
- Young's Literal Translation (YLT)
- 'It is not hard in thine eyes, in thy sending him away free from thee; for the double of the hire of an hireling he hath served thee six years, and Jehovah thy God hath blessed thee in all that thou dost.
Read in context
- 16ಇದಲ್ಲದೆ ಅವನು ನಿನ್ನನ್ನೂ ನಿನ್ನ ಮನೆಯನ್ನೂ ಪ್ರೀತಿಮಾಡುವದರಿಂದಲೂ ನಿನ್ನ ಬಳಿಯಲ್ಲಿ ಸುಖ ವಾಗಿರುವದರಿಂದಲೂ--ನಾನು ನಿನ್ನನ್ನು ಬಿಟ್ಟು ಹೋಗುವದಿಲ್ಲವೆಂದು ಹೇಳಿದರೆ
- 17ನೀನು ದಬ್ಬಳ ವನ್ನು ತೆಗೆದುಕೊಂಡು ಅವನ ಕಿವಿಯನ್ನು ಬಾಗಲಿಗೆ ತಗಲಿಸಿ ಚುಚ್ಚಬೇಕು. ಆಗ ಅವನು ನಿತ್ಯವಾಗಿ ನಿನ್ನ ದಾಸನಾಗಿರುವನು; ನಿನ್ನ ದಾಸಿಗೂ ಹಾಗೆಯೇ ಮಾಡಬೇಕು.
- 18ಅವನನ್ನು ನಿನ್ನಿಂದ ಬಿಡುಗಡೆಯಾಗಿ ಕಳುಹಿಸು ವದು ನಿನಗೆ ಕಠಿಣವೆಂದು ಕಾಣಿಸಬಾರದು; ಅವನು ಆರು ವರುಷ ನಿನ್ನ ದಾಸನಾಗಿದ್ದರಿಂದ ಸಂಬಳದ ಸೇವಕನಿಗಿಂತ ಎರಡರಷ್ಟಾಗಿದ್ದನು; ಹೀಗೆ ನೀನು ಮಾಡುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು.
- 19ನಿನ್ನ ಪಶು ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಗಂಡುಗಳನ್ನೆಲ್ಲಾ ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಮಾಡಬೇಕು; ನಿನ್ನ ಹೋರಿಯ ಚೊಚ್ಚಲಿನಿಂದ ನೀನು ಕೆಲಸಮಾಡಿಸಬಾರದು.
- 20ನಿನ್ನ ಚೊಚ್ಚಲಾದ ಕುರಿಯ ಉಣ್ಣೆ ಕತ್ತರಿಸಬಾರದು. ನಿನ್ನ ದೇವರಾದ ಕರ್ತನ ಮುಂದೆ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನು ನಿನ್ನ ಮನೆಯವರು ಸಹಿತವಾಗಿ ಅವುಗಳನ್ನು ವರುಷ ವರುಷವೂ ತಿನ್ನಬೇಕು.
Cross references
- Isaiah 21:16 ಯೆಶಾಯ 21:16ಕರ್ತನು ನನಗೆ ಹೀಗೆ ಹೇಳುತ್ತಾನೆ--ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವದು.ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.
- Isaiah 16:14 ಯೆಶಾಯ 16:14ಆದರೆ ಕರ್ತನು ಮಾತನಾಡಿ--ಮೂರು ವರುಷ ಗಳಲ್ಲಿ ಕೂಲಿಯಾಳಿನ ವರುಷಗಳಂತೆ ಮೋವಾಬಿನ ಮಹಿಮೆಯು ಆ ಎಲ್ಲಾ ದೊಡ್ಡ ಸಮೂಹದೊಂದಿಗೆ ತಿರಸ್ಕರಿಸಲ್ಪಡುವ ಹಾಗೆ ಉಳಿದವರು ಚಿಕ್ಕ ಗುಂಪಾಗಿ ಬಲಹೀನರಾಗುವರು ಎಂದು ಹೇಳಿದ್ದಾನೆ.
- Luke 17:7–8 ಲೂಕನು 17:7–8ಆದರೆ ನಿಮ್ಮಲ್ಲಿ ಒಬ್ಬನಿಗೆ ಉಳುವ ಇಲ್ಲವೆ ದನಕರು ಕಾಯುವ ಆಳಿರಲಾಗಿ ಅವನು ಹೊಲದಿಂದ ಬಂದಾ ಗಲೇ ಅವನಿಗೆ--ಹೋಗಿ ಊಟಕ್ಕೆ ಕೂತುಕೋ ಎಂದು ಹೇಳುವದುಂಟೇ? ಹಾಗೆ ಹೇಳದೆ--ನಾನು ಊಟ ಮಾಡುವಂತೆ ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನಾನು ತಿಂದು ಕುಡಿಯುವ ತನಕ ನನ್ನ ಸೇವೆ ಮಾಡು; ತರುವಾಯ ನೀನು ತಿಂದು ಕುಡಿ ಎಂದು ಅವನಿಗೆ ಹೇಳುವದಿಲ್ಲವೇ?
Original words (Hebrew)
- hard · H7185קָשָׁה qâshâh
- thee · H5869עַיִן ʻayin
- away · H7971שָׁלַח shâlach
- free · H2670חׇפְשִׁי chophshîy
- worth · H7939שָׂכָר sâkâr
- double · H4932מִשְׁנֶה mishneh
- servant · H7916שָׂכִיר sâkîyr
- serving · H5647עָבַד ʻâbad
- six · H8337שֵׁשׁ shêsh
- years · H8141שָׁנֶה shâneh
- God · H430אֱלֹהִים ʼĕlôhîym
- bless · H1288בָרַךְ bârak
- doest · H6213עָשָׂה ʻâsâh