Deuteronomy · chapter 15 · verse 2
Deuteronomy 15:2 in Kannada
ಬಿಡು ಗಡೆಯ ಕ್ರಮವೇನೆಂದರೆ: ಸಾಲ ಕೊಟ್ಟವರೆಲ್ಲರೂ ತಮ್ಮ ನೆರೆಯವರಿಗೆ ಕೊಟ್ಟ ಸಾಲವನ್ನು ಬಿಟ್ಟುಬಿಡ ಬೇಕು; ಅದು ಕರ್ತನ ಬಿಡುಗಡೆ ಎಂದು ಕರೆಯಲ್ಪಟ್ಟ ಕಾರಣ ತನ್ನ ನೆರೆಯವನಿಂದಲೂ ತನ್ನ ಸಹೋದರ ನಿಂದಲೂ ಸಾಲ ತೆಗೆದುಕೊಳ್ಳಬಾರದು.
Bidu gadeya kramavenendare: saala kottavarellaroo tamma nereyavarige kotta saalavannu bittubida beku; adu kartana bidugade endu kareyalpatta kaarana tanna nereyavanindaloo tanna sahodara nindaloo saala tegedukollabaaradu.
Deuteronomy 15:2 in English
- King James Version (KJV)
- And this [is] the manner of the release: Every creditor that lendeth [ought] unto his neighbour shall release [it;] he shall not exact [it] of his neighbour, or of his brother; because it is called the LORD’s release.
- World English Bible (WEB)
- This is the way it shall be done: every creditor shall release that which he has lent to his neighbor. He shall not require payment from his neighbor and his brother, because the LORD’s release has been proclaimed.
- American Standard Version (ASV)
- And this is the manner of the release: every creditor shall release that which he hath lent unto his neighbor; he shall not exact it of his neighbor and his brother; because Jehovah’s release hath been proclaimed.
- Bible in Basic English (BBE)
- This is how it is to be done: every creditor is to give up his right to whatever he has let his neighbour have; he is not to make his neighbour, his countryman, give it back; because a general forgiveness has been ordered by the Lord.
- Darby Translation (DBY)
- and this is the manner of the release: Every creditor shall relax his hand from the loan which he hath lent unto his neighbour; he shall not demand it of his neighbour, or of his brother; for a release to Jehovah hath been proclaimed.
- Webster's Bible (WBS)
- And this [is] the manner of the release: Every creditor that lendeth [aught] to his neighbor shall release [it] ; he shall not exact [it] of his neighbor, or of his brother; because it is called the LORD'S release.
- Young's Literal Translation (YLT)
- and this [is] the matter of the release: Every owner of a loan [is] to release his hand which he doth lift up against his neighbour, he doth not exact of his neighbour and of his brother, but hath proclaimed a release to Jehovah;
Read in context
- 1ಪ್ರತಿ ಏಳು ವರುಷಗಳ ಅಂತ್ಯದಲ್ಲಿ ಬಿಡುಗಡೆಯನ್ನು ಮಾಡಬೇಕು.
- 2ಬಿಡು ಗಡೆಯ ಕ್ರಮವೇನೆಂದರೆ: ಸಾಲ ಕೊಟ್ಟವರೆಲ್ಲರೂ ತಮ್ಮ ನೆರೆಯವರಿಗೆ ಕೊಟ್ಟ ಸಾಲವನ್ನು ಬಿಟ್ಟುಬಿಡ ಬೇಕು; ಅದು ಕರ್ತನ ಬಿಡುಗಡೆ ಎಂದು ಕರೆಯಲ್ಪಟ್ಟ ಕಾರಣ ತನ್ನ ನೆರೆಯವನಿಂದಲೂ ತನ್ನ ಸಹೋದರ ನಿಂದಲೂ ಸಾಲ ತೆಗೆದುಕೊಳ್ಳಬಾರದು.
- 3ಅನ್ಯನಿಂದ ತಿರಿಗಿ ತೆಗೆದುಕೊಳ್ಳಬಹುದು; ಆದರೆ ನಿನ್ನ ಸಹೋದರನ ಬಳಿಯಲ್ಲಿ ನಿನಗಿರುವದನ್ನು ನೀನು ಬಿಟ್ಟುಬಿಡಬೇಕು.
- 4ಬಡತನವು ನಿನ್ನ ಮಧ್ಯದಲ್ಲಿರದ ಹಾಗೆ; ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಪಡಿಸಿಕೊಳ್ಳು ವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಕರ್ತನು ನಿನ್ನನ್ನು ಬಹಳವಾಗಿ ಆಶೀರ್ವದಿಸುವನು.
Cross references
- Luke 7:42 ಲೂಕನು 7:42ಅವರಿಗೆ ಕೊಡುವದಕ್ಕೆ ಏನೂ ಇಲ್ಲದ್ದರಿಂದ ಅವನು ಅವರಿಬ್ಬರನ್ನೂ ಯಥಾರ್ಥ ವಾಗಿ ಕ್ಷಮಿಸಿಬಿಟ್ಟನು. ಆದದರಿಂದ ಅವರಲ್ಲಿ ಯಾರು ಬಹಳವಾಗಿ ಅವನನ್ನು ಪ್ರೀತಿಸುವರು ಎಂಬದನ್ನು ನನಗೆ ಹೇಳು ಅಂದನು.
- Luke 6:34–38 ಲೂಕನು 6:34–38ಯಾರಿಂದ ತಿರಿಗಿ ಪಡಕೊಳ್ಳಬೇಕೆಂದು ನಿರೀಕ್ಷಿಸುತ್ತಿರೋ ಅಂಥವರಿಗೆ ಸಾಲಕೊಟ್ಟರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟಷ್ಟು ತಿರಿಗಿ ಪಡೆಯುವಂತೆ ಪಾಪಿಗಳಿಗೆ ಸಾಲ ಕೊಡುತ್ತಾರೆ. ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ, ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರ ನೀವೂ ಕರುಣೆಯುಳ್ಳವರಾಗಿರ್ರಿ. ತೀರ್ಪು ಮಾಡಬೇಡಿರಿ; ಆಗ ನಿಮಗೂ ತೀರ್ಪಾಗುವದಿಲ್ಲ. ಖಂಡಿಸಬೇಡಿರಿ; ಆಗ ನಿಮಗೂ ಖಂಡನೆಯಾಗುವದಿಲ್ಲ. ಕ್ಷಮಿಸಿರಿ; ಆಗ ನಿಮಗೂ ಕ್ಷಮಿಸಲ್ಪಡುವದು. ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.
- James 2:13 ಯಾಕೋಬನು 2:13ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
- Nehemiah 5:7–11 ನೆಹೆಮೀಯ 5:7–11ಹೃದಯ ದಲ್ಲಿ ಯೋಚನೆ ಮಾಡಿಕೊಂಡು ಪ್ರಮುಖರನ್ನೂ ಅಧಿಕಾರಸ್ಥರನ್ನೂ ಗದರಿಸಿ ಅವರಿಗೆ--ನೀವು ಪ್ರತಿ ಮನುಷ್ಯನು ಅವನವನ ಸಹೋದರನಿಂದ ಬಡ್ಡಿಯನ್ನು ಒತ್ತಾಯದಿಂದ ತಕ್ಕೊಳ್ಳುತ್ತೀರಿ ಎಂದು ಹೇಳಿ ಅವರ ಮೇಲೆ ದೊಡ್ಡ ಸಭೆಯನ್ನು ನೇಮಿಸಿದನು. ಅವ ರಿಗೆ--ಅನ್ಯರಿಗೆ ಮಾರಲ್ಪಟ್ಟ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿ ಇದ್ದ ಹಾಗೆ ವಿಮೋಚಿಸಿದೆವು. ನೀವು ನಿಮ್ಮ ಸಹೋದರರನ್ನು ಮಾರಿ ಬಿಡುವಿರೋ? ಇಲ್ಲವೆ ಅವರು ನಮಗೆ ಮಾರ ಲ್ಪಡುವರೋ ಅಂದೆನು. ಆಗ ಅವರು ಮೌನವಾಗಿ ದ್ದರು; ಅವರಿಗೆ ಮಾತು ಇಲ್ಲದೆ ಹೋಯಿತು. ನಾನು ಅವರಿಗೆನೀವು ಮಾಡುವುದು ಒಳ್ಳೇದಲ್ಲ; ನಮ್ಮ ಶತ್ರುಗಳಾದ ಅನ್ಯರ ನಿಂದೆಯ ನಿಮಿತ್ತ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲಾ. ನಾನು ನನ್ನ ಸಹೋದರರೂ ನನ್ನ ಸೇವಕರೂ ಅವರಿಂದ ಹಣ ವನ್ನೂ ಧಾನ್ಯವನ್ನೂ ಒತ್ತಾಯದಿಂದ ತಕ್ಕೊಳ್ಳಬಹು ದಾಗಿತ್ತು. ದಯಮಾಡಿ ಈ ಬಡ್ಡಿಯನ್ನು ಬಿಟ್ಟು ಬಿಡೋಣ. ನೀವು ಅವರಿಂದ ಒತ್ತಾಯದಿಂದ ತೆಗೆದುಕೊಂಡ ಅವರ ಹೊಲಗಳನ್ನೂ ದ್ರಾಕ್ಷಾತೋಟಗಳನ್ನೂ ಇಪ್ಪೇ ತೋಪುಗಳನ್ನೂ ಮನೆಗಳನ್ನೂ ನೂರಕ್ಕೆ ಒಂದಾದ ಹಣವನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೇಯನ್ನೂ ಇಂದು ಅವರಿಗೆ ತಿರಿಗಿಕೊಡಿರಿ ಎಂದು ಹೇಳಿದೆನು.
- Matthew 6:12 ಮತ್ತಾಯನು 6:12ನಮ್ಮ ಸಾಲಗಾರರನ್ನು ನಾವು ಕ್ಷಮಿಸುವಂತೆ ನಮ್ಮ ಸಾಲಗಳನ್ನು ನಮಗೆ ಕ್ಷಮಿಸು.
- Matthew 18:25–35 ಮತ್ತಾಯನು 18:25–35ಆದರೆ ಕೊಡುವದಕ್ಕೆ ಅವನಿಗೆ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅವನ ಯಜಮಾನನು ಅಪ್ಪಣೆ ಕೊಟ್ಟನು. ಆಗ ಆ ಸೇವಕನು ನೆಲಕ್ಕೆ ಬಿದ್ದು ಅವನನ್ನು ವಂದಿಸಿ--ಧಣಿಯೇ, ನನ್ನನ್ನು ತಾಳಿಕೋ; ನಾನು ಎಲ್ಲವನ್ನು ನಿನಗೆ ಸಲ್ಲಿಸುವೆನು ಎಂದು ಹೇಳಿದನು. ಆ ಸೇವಕನ ಧಣಿಯು ಅವನ ಮೇಲೆ ಕನಿಕರಪಟ್ಟು ಅವನನ್ನು ಬಿಡಿಸಿ ಅವನ ಸಾಲವನ್ನೆಲ್ಲಾ ಬಿಟ್ಟು ಬಿಟ್ಟನು. ಆದರೆ ಅದೇ ಸೇವಕನು ಹೊರಗೆ ಹೋಗಿ ತನಗೆ ನೂರು ದೇನಾರುಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆ ಸೇವಕರಲ್ಲಿ ಒಬ್ಬನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ--ನನ್ನ ಸಾಲವನ್ನು ತೀರಿಸು ಅಂದನು. ಆಗ ಅವನ ಜೊತೇ ಸೇವಕನು ಅವನ ಪಾದಕ್ಕೆ ಬಿದ್ದು ಅವನಿಗೆ--ನನ್ನನ್ನು ತಾಳಿಕೋ; ನಾನು ನಿನ್ನದನ್ನೆಲ್ಲಾ ತೀರಿಸುತ್ತೇನೆ ಎಂದು ಅವನನ್ನು ಬೇಡಿಕೊಂಡನು. ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ ತನ್ನ ಸಾಲವನ್ನು ತೀರಿಸುವ ವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಹೀಗೆ ಅವನ ಜೊತೆ ಸೇವಕರು ನಡೆದದ್ದನ್ನು ನೋಡಿ ಬಹಳ ವ್ಯಥೆಪಟ್ಟು ಹೋಗಿ ತಮ್ಮ ಧಣಿಗೆ ನಡೆದದ್ದೆಲ್ಲವನ್ನು ತಿಳಿಯಪಡಿಸಿದರು. ಆಗ ಅವನ ಧಣಿಯು ಅವನನ್ನು ತನ್ನ ಬಳಿಗೆ ಕರೆದು ಅವನಿಗೆ--ಓ ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಾನು ನಿನ್ನ ಸಾಲವನ್ನೆಲಾ ಮನ್ನಿಸಿದೆನು. ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೇ ಸೇವಕನ ಮೇಲೆ ಕರುಣೆಯನ್ನು ತೋರಿಸಬೇಕಾಗಿ ತ್ತಲ್ಲವೇ ಎಂದು ಹೇಳಿದನು. ಅವನ ಧಣಿಯು ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅವನನ್ನು ಸಂಕಟಪಡಿಸುವವರಿಗೆ ಒಪ್ಪಿಸಿದನು.ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು. ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.
- Matthew 6:14–15 ಮತ್ತಾಯನು 6:14–15ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು. ನೀವು ಮನುಷ್ಯರ ಅಪರಾಧಗಳನ್ನು ಕ್ಷಮಿಸದೆ ಹೋದರೆ ನಿಮ್ಮ ತಂದೆಯೂ ನಿಮ್ಮ ಅಪರಾಧಗಳನ್ನು ಕ್ಷಮಿಸು ವದಿಲ್ಲ.
- Isaiah 58:3 ಯೆಶಾಯ 58:3ನಾವು ಉಪವಾಸ ಮಾಡಿದ್ದೇವೆ, ನೀನು ಯಾಕೆ ನೋಡುವದಿಲ್ಲ? ನಮ್ಮ ಪ್ರಾಣವನ್ನು ಕುಂದಿಸಲು ನೀನು ಗಮನಿಸದಿರುವದೇಕೆ ಎಂದು ಅವರು ಅಂದು ಕೊಳ್ಳುತ್ತಾರೆ; ಇಗೋ, ನಿಮ್ಮ ಉಪವಾಸದ ದಿನದಲ್ಲಿ ನಿಮ್ಮ ಇಷ್ಟವನ್ನು ತೀರಿಸುತ್ತೀರಿ ಮತ್ತು ನಿಮ್ಮ ಎಲ್ಲಾ ದುಡಿತವನ್ನು ನಿರ್ಬಂಧಿಸುತ್ತೀರಿ.
- Amos 8:4–6 ಆಮೋಸ 8:4–6ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ. ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ ಬಡವರನ್ನು ಬೆಳ್ಳಿಗೆ ದರಿದ್ರ ರನ್ನು ಕೆರಗಳ ಜೋಡಿಗೆ ಕೊಂಡುಕೊಂಡು ಗೋಧಿಯ ಕಸವನ್ನು ಮಾರೋಣವೆಂದೂ ಹೇಳುತ್ತೀರಲ್ಲಾ?
Original words (Hebrew)
- manner · H1697דָּבָר dâbâr
- release · H8059שְׁמִטָּה shᵉmiṭṭâh
- creditor · H1167בַּעַל baʻal
- lendeth · H5383נָשָׁה nâshâh
- neighbour · H7453רֵעַ rêaʻ
- release · H8058שָׁמַט shâmaṭ
- exact · H5065נָגַשׂ nâgas
- neighbour · H7453רֵעַ rêaʻ
- brother · H251אָח ʼâch
- called · H7121קָרָא qârâʼ
- release · H8059שְׁמִטָּה shᵉmiṭṭâh