Deuteronomy · chapter 15 · verse 20
Deuteronomy 15:20 in Kannada
ನಿನ್ನ ಚೊಚ್ಚಲಾದ ಕುರಿಯ ಉಣ್ಣೆ ಕತ್ತರಿಸಬಾರದು. ನಿನ್ನ ದೇವರಾದ ಕರ್ತನ ಮುಂದೆ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನು ನಿನ್ನ ಮನೆಯವರು ಸಹಿತವಾಗಿ ಅವುಗಳನ್ನು ವರುಷ ವರುಷವೂ ತಿನ್ನಬೇಕು.
Ninna chochchalaada kuriya unne kattarisabaaradu. Ninna devaraada kartana munde kartanu aadukolluva sthaladalli neenu ninna maneyavaru sahitavaagi avugalannu varusha varushavoo tinnabeku.
Deuteronomy 15:20 in English
- King James Version (KJV)
- Thou shalt eat [it] before the LORD thy God year by year in the place which the LORD shall choose, thou and thy household.
- World English Bible (WEB)
- You shall eat it before the LORD your God year by year in the place which the LORD shall choose, you and your household.
- American Standard Version (ASV)
- Thou shalt eat it before Jehovah thy God year by year in the place which Jehovah shall choose, thou and thy household.
- Bible in Basic English (BBE)
- But year by year you and all your house are to take a meal of it before the Lord, in the place of his selection.
- Darby Translation (DBY)
- Thou shalt eat it before Jehovah thy God, year by year, in the place which Jehovah will choose, thou and thy household.
- Webster's Bible (WBS)
- Thou shalt eat [it] before the LORD thy God year by year in the place which the LORD shall choose, thou and thy household.
- Young's Literal Translation (YLT)
- before Jehovah thy God thou dost eat it year by year, in the place which Jehovah doth choose, thou and thy house.
Read in context
- 18ಅವನನ್ನು ನಿನ್ನಿಂದ ಬಿಡುಗಡೆಯಾಗಿ ಕಳುಹಿಸು ವದು ನಿನಗೆ ಕಠಿಣವೆಂದು ಕಾಣಿಸಬಾರದು; ಅವನು ಆರು ವರುಷ ನಿನ್ನ ದಾಸನಾಗಿದ್ದರಿಂದ ಸಂಬಳದ ಸೇವಕನಿಗಿಂತ ಎರಡರಷ್ಟಾಗಿದ್ದನು; ಹೀಗೆ ನೀನು ಮಾಡುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು.
- 19ನಿನ್ನ ಪಶು ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಗಂಡುಗಳನ್ನೆಲ್ಲಾ ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಮಾಡಬೇಕು; ನಿನ್ನ ಹೋರಿಯ ಚೊಚ್ಚಲಿನಿಂದ ನೀನು ಕೆಲಸಮಾಡಿಸಬಾರದು.
- 20ನಿನ್ನ ಚೊಚ್ಚಲಾದ ಕುರಿಯ ಉಣ್ಣೆ ಕತ್ತರಿಸಬಾರದು. ನಿನ್ನ ದೇವರಾದ ಕರ್ತನ ಮುಂದೆ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನು ನಿನ್ನ ಮನೆಯವರು ಸಹಿತವಾಗಿ ಅವುಗಳನ್ನು ವರುಷ ವರುಷವೂ ತಿನ್ನಬೇಕು.
- 21ಆದರೆ ಅದರಲ್ಲಿ ಯಾವುದಕ್ಕಾದರೂ ಊನತೆ ಇದ್ದರೆ ಅದು ಕುಂಟಾಗಲಿ ಕುರುಡಾಗಲಿ ಏನಾದರೂ ಕೆಟ್ಟ ಊನವುಳ್ಳದ್ದಾದರೆ
- 22ಅದನ್ನು ನಿನ್ನ ದೇವರಾದ ಕರ್ತನಿಗೆ ಅರ್ಪಿಸಬಾರದು. ಕಡವೆ ಜಿಂಕೆಗಳನ್ನು ತಿನ್ನುವ ಹಾಗೆ ಶುದ್ಧರೂ ಅಶುದ್ಧರೂ ಅದನ್ನು ನಿನ್ನ ಬಾಗಲು ಗಳಲ್ಲಿ ತಿನ್ನಬೇಕು.ಅದರ ರಕ್ತವನ್ನು ಮಾತ್ರ ತಿನ್ನದೆ ನೀರಿನಂತೆ ಭೂಮಿಯಲ್ಲಿ ಹೊಯ್ಯಬೇಕು.
Cross references
- Deuteronomy 12:5–7 ಧರ್ಮೋಪದೇಶಕಾಂಡ 12:5–7ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು. ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು. ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.
- Deuteronomy 12:17 ಧರ್ಮೋಪದೇಶಕಾಂಡ 12:17ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳ ಚೊಚ್ಚಲಾದವುಗಳನ್ನೂ ನೀನು ಮಾಡುವ ಎಲ್ಲಾ ಪ್ರಮಾಣಗಳನ್ನೂ ಉಚಿತ ವಾದ ಕಾಣಿಕೆಗಳನ್ನೂ ಕೈ ಎತ್ತುವ ಅರ್ಪಣೆಯನ್ನೂ ನಿನ್ನ ಬಾಗಲುಗಳಲ್ಲಿ ತಿನ್ನಬೇಡ.
- Deuteronomy 14:23 ಧರ್ಮೋಪದೇಶಕಾಂಡ 14:23ನೀನು ನಿನ್ನ ದೇವರಾದ ಕರ್ತ ನಿಗೆ ಎಂದೆಂದಿಗೂ ಭಯಪಡುವದನ್ನು ಕಲಿಯುವ ಹಾಗೆ ನಿನ್ನ ಧಾನ್ಯ ದ್ರಾಕ್ಷರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳಲ್ಲಿ ಚೊಚ್ಚಲುಗಳನ್ನೂ ನಿನ್ನ ದೇವರಾದ ಕರ್ತನ ಮುಂದೆ ಆತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳದಲ್ಲಿ ತಿನ್ನಬೇಕು.