Deuteronomy · chapter 15 · verse 21
Deuteronomy 15:21 in Kannada
ಆದರೆ ಅದರಲ್ಲಿ ಯಾವುದಕ್ಕಾದರೂ ಊನತೆ ಇದ್ದರೆ ಅದು ಕುಂಟಾಗಲಿ ಕುರುಡಾಗಲಿ ಏನಾದರೂ ಕೆಟ್ಟ ಊನವುಳ್ಳದ್ದಾದರೆ
Aadare adaralli yaavudakkaadaroo oonate iddare adu kuntaagali kurudaagali enaadaroo ketta oonavulladdaadare
Deuteronomy 15:21 in English
- King James Version (KJV)
- And if there be [any] blemish therein, [as if it be] lame, or blind, [or have] any ill blemish, thou shalt not sacrifice it unto the LORD thy God.
- World English Bible (WEB)
- If it has any defect—is lame or blind, or has any defect whatever, you shall not sacrifice it to the LORD your God.
- American Standard Version (ASV)
- And if it have any blemish, [as if it be] lame or blind, any ill blemish whatsoever, thou shalt not sacrifice it unto Jehovah thy God.
- Bible in Basic English (BBE)
- But if it has any mark on it, if it is blind or has damaged legs, or if there is anything wrong with it, it may not be offered to the Lord your God.
- Darby Translation (DBY)
- But if there be a defect therein, [if it be] lame, or blind, [or have] any evil defect, thou shalt not sacrifice it to Jehovah thy God.
- Webster's Bible (WBS)
- And if there is [any] blemish in it, [as if it is] lame, or blind, [or hath] any ill blemish, thou shalt not sacrifice it to the LORD thy God.
- Young's Literal Translation (YLT)
- 'And when there is in it a blemish, lame, or blind, any evil blemish, thou dost not sacrifice it to Jehovah thy God;
Read in context
- 19ನಿನ್ನ ಪಶು ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಗಂಡುಗಳನ್ನೆಲ್ಲಾ ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಮಾಡಬೇಕು; ನಿನ್ನ ಹೋರಿಯ ಚೊಚ್ಚಲಿನಿಂದ ನೀನು ಕೆಲಸಮಾಡಿಸಬಾರದು.
- 20ನಿನ್ನ ಚೊಚ್ಚಲಾದ ಕುರಿಯ ಉಣ್ಣೆ ಕತ್ತರಿಸಬಾರದು. ನಿನ್ನ ದೇವರಾದ ಕರ್ತನ ಮುಂದೆ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನು ನಿನ್ನ ಮನೆಯವರು ಸಹಿತವಾಗಿ ಅವುಗಳನ್ನು ವರುಷ ವರುಷವೂ ತಿನ್ನಬೇಕು.
- 21ಆದರೆ ಅದರಲ್ಲಿ ಯಾವುದಕ್ಕಾದರೂ ಊನತೆ ಇದ್ದರೆ ಅದು ಕುಂಟಾಗಲಿ ಕುರುಡಾಗಲಿ ಏನಾದರೂ ಕೆಟ್ಟ ಊನವುಳ್ಳದ್ದಾದರೆ
- 22ಅದನ್ನು ನಿನ್ನ ದೇವರಾದ ಕರ್ತನಿಗೆ ಅರ್ಪಿಸಬಾರದು. ಕಡವೆ ಜಿಂಕೆಗಳನ್ನು ತಿನ್ನುವ ಹಾಗೆ ಶುದ್ಧರೂ ಅಶುದ್ಧರೂ ಅದನ್ನು ನಿನ್ನ ಬಾಗಲು ಗಳಲ್ಲಿ ತಿನ್ನಬೇಕು.ಅದರ ರಕ್ತವನ್ನು ಮಾತ್ರ ತಿನ್ನದೆ ನೀರಿನಂತೆ ಭೂಮಿಯಲ್ಲಿ ಹೊಯ್ಯಬೇಕು.
- 23ಅದರ ರಕ್ತವನ್ನು ಮಾತ್ರ ತಿನ್ನದೆ ನೀರಿನಂತೆ ಭೂಮಿಯಲ್ಲಿ ಹೊಯ್ಯಬೇಕು.
Cross references
- Malachi 1:7–8 ಮಲಾಕಿಯ 1:7–8ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ. ಇದ ಲ್ಲದೆ ನೀವು ಕುರುಡಾದದ್ದನ್ನು ಬಲಿಗಾಗಿ ಅರ್ಪಿಸಿ ದರೆ ಅದು ಕೆಟ್ಟದ್ದಲ್ಲವೋ? ಕುಂಟಾದದ್ದನ್ನೂ ರೋಗ ವುಳ್ಳದ್ದನ್ನೂ ಅರ್ಪಿಸಿದರೆ ಅದು ಕೆಟ್ಟದ್ದಲ್ಲವೋ? ಸೈನ್ಯ ಗಳ ಕರ್ತನು--ಅದನ್ನು ನಿನ್ನ ದೊರೆಗೆ ಅರ್ಪಿಸು, ಅವನು ನಿನಗೆ ಮೆಚ್ಚುವನೋ? ಇಲ್ಲವೆ ನಿನಗೆ ಮುಖ ದಾಕ್ಷಿಣ್ಯ ತೋರಿಸುವನೋ?
- Deuteronomy 17:1 ಧರ್ಮೋಪದೇಶಕಾಂಡ 17:1ಊನತೆ ಯಾವದೊಂದು ಅವಲಕ್ಷಣ ಇರುವ ಹೋರಿಯನ್ನಾಗಲಿ ಕುರಿಯ ನ್ನಾಗಲಿ ನಿನ್ನ ದೇವರಾದ ಕರ್ತನಿಗೆ ಅರ್ಪಿಸಬಾರದು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.
- Leviticus 22:19–25 ಯಾಜಕಕಾಂಡ 22:19–25ನೀವು ನಿಮ್ಮ ಸ್ವಇಚ್ಛೆಯಿಂದ ಪಶುಗಳೊಳಗೆ ಕುರಿಗಳೊಳಗೆ ಇಲ್ಲವೆ ಮೇಕೆಗಳೊಳಗೆ ದೋಷವಿಲ್ಲದ ಗಂಡಾಗಿರುವದನ್ನು ಅರ್ಪಿಸಬೇಕು; ಆದರೆ ದೋಷವಿರುವ ಯಾವದನ್ನೂ ಸಮರ್ಪಿಸ ಬಾರದು; ಅದು ನಿಮಗೋಸ್ಕರ ಅಂಗೀಕಾರವಾಗು ವದಿಲ್ಲ. ತನ್ನ ಪ್ರಮಾಣವನ್ನು ಪೂರೈಸುವ ಹಾಗೆ ಯಾವನಾದರೂ ಸಮಾಧಾನದ ಬಲಿಗಳ ಯಜ್ಞ ಸಮರ್ಪಣೆಯನ್ನಾಗಲಿ ಪಶುಗಳನ್ನಾಗಲಿ ಕುರಿಗಳ ನ್ನಾಗಲಿ ಉಚಿತವಾದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸುವದಾದರೆ ಅದು ಅಂಗೀಕಾರಕ್ಕೆ ಪರಿಪೂರ್ಣ ವುಳ್ಳದ್ದಾಗಿರಬೇಕು; ಅದರೊಳಗೆ ಯಾವ ದೋಷವು ಇರಬಾರದು. ಕುರುಡಾದದ್ದು, ಮುರಿದದ್ದು, ಅಂಗ ಹೀನವಾದದ್ದು, ಬೊಕ್ಕೆಯುಳ್ಳದ್ದು, ತುರಿಯುಳ್ಳದ್ದು, ಇಲ್ಲವೆ ಹುರುಕುಳ್ಳದ್ದು ಇವುಗಳನ್ನು ನೀವು ಕರ್ತನಿಗೆ ಸಮರ್ಪಿಸಲೂಬಾರದು ಮತ್ತು ಅವುಗಳಿಂದ ಯಜ್ಞ ವೇದಿಯ ಮೇಲೆ ದಹನಬಲಿಯಾಗಿ ಕರ್ತನಿಗೆ ಸಮರ್ಪಿಸಲೂಬಾರದು. ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವ ದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆ ಯಿರುವದಾಗಿದ್ದರೆ ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು; ಆದರೆ ಪ್ರಮಾಣಕ್ಕಾಗಿ ಅದು ಅಂಗೀಕಾರವಾಗುವದಿಲ್ಲ. ಜಜ್ಜಿ ಗಾಯವಾದ, ನುಜ್ಜುಗುಜ್ಜಾದ, ಮುರಿದ ಇಲ್ಲವೆ ಕೊಯ್ದಿರುವ ಯಾವದನ್ನೂ ಕರ್ತನಿಗೆ ಸಮರ್ಪಿಸಬಾರದು. ಅಲ್ಲದೆ ನಿಮ್ಮ ದೇಶದೊಳಗಿರುವ ಅಂಥ ಯಾವ ಸಮರ್ಪಣೆ ಯನ್ನಾ ದರೂ ನೀವು ಸಮರ್ಪಿಸಬಾರದು. ಇದಲ್ಲದೆ ಪರಕೀಯನ ಕೈಯೊಳಗಿಂದಲೂ ಅಂಥವುಗಳಲ್ಲಿ ಯಾವದನ್ನಾದರೂ ನಿಮ್ಮ ದೇವರಿಗೆ ರೊಟ್ಟಿಯಾಗಿ ಅರ್ಪಿಸಬಾರದು. ಅವರ ನೀತಿಭ್ರಷ್ಠತೆಯೂ ದೋಷ ಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರ ವಾಗಿ ಅಂಗೀಕಾರವಾಗುವದಿಲ್ಲ.