Deuteronomy · chapter 15 · verse 22
Deuteronomy 15:22 in Kannada
ಅದನ್ನು ನಿನ್ನ ದೇವರಾದ ಕರ್ತನಿಗೆ ಅರ್ಪಿಸಬಾರದು. ಕಡವೆ ಜಿಂಕೆಗಳನ್ನು ತಿನ್ನುವ ಹಾಗೆ ಶುದ್ಧರೂ ಅಶುದ್ಧರೂ ಅದನ್ನು ನಿನ್ನ ಬಾಗಲು ಗಳಲ್ಲಿ ತಿನ್ನಬೇಕು.ಅದರ ರಕ್ತವನ್ನು ಮಾತ್ರ ತಿನ್ನದೆ ನೀರಿನಂತೆ ಭೂಮಿಯಲ್ಲಿ ಹೊಯ್ಯಬೇಕು.
Adannu ninna devaraada kartanige arpisabaaradu. Kadave jinkegalannu tinnuva haage shuddharoo ashuddharoo adannu ninna baagalu galalli tinnabeku.adara raktavannu maatra tinnade neerinante bhoomiyalli hoyyabeku.
Deuteronomy 15:22 in English
- King James Version (KJV)
- Thou shalt eat it within thy gates: the unclean and the clean [person shall eat it] alike, as the roebuck, and as the hart.
- World English Bible (WEB)
- You shall eat it within your gates. The unclean and the clean shall eat it alike, as the gazelle and as the deer.
- American Standard Version (ASV)
- Thou shalt eat it within thy gates: the unclean and the clean [shall eat it] alike, as the gazelle, and as the hart.
- Bible in Basic English (BBE)
- It may be used for food in your houses: the unclean and the clean may take of it, as of the gazelle and the roe.
- Darby Translation (DBY)
- In thy gates shalt thou eat it; the unclean and the clean [shall eat it] alike, as the gazelle and as the hart.
- Webster's Bible (WBS)
- Thou shalt eat it within thy gates: the unclean and the clean [person shall eat it] alike, as the roebuck, and as the hart.
- Young's Literal Translation (YLT)
- within thy gates thou dost eat it, the unclean and the clean alike, as the roe, and as the hart.
Read in context
- 20ನಿನ್ನ ಚೊಚ್ಚಲಾದ ಕುರಿಯ ಉಣ್ಣೆ ಕತ್ತರಿಸಬಾರದು. ನಿನ್ನ ದೇವರಾದ ಕರ್ತನ ಮುಂದೆ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನು ನಿನ್ನ ಮನೆಯವರು ಸಹಿತವಾಗಿ ಅವುಗಳನ್ನು ವರುಷ ವರುಷವೂ ತಿನ್ನಬೇಕು.
- 21ಆದರೆ ಅದರಲ್ಲಿ ಯಾವುದಕ್ಕಾದರೂ ಊನತೆ ಇದ್ದರೆ ಅದು ಕುಂಟಾಗಲಿ ಕುರುಡಾಗಲಿ ಏನಾದರೂ ಕೆಟ್ಟ ಊನವುಳ್ಳದ್ದಾದರೆ
- 22ಅದನ್ನು ನಿನ್ನ ದೇವರಾದ ಕರ್ತನಿಗೆ ಅರ್ಪಿಸಬಾರದು. ಕಡವೆ ಜಿಂಕೆಗಳನ್ನು ತಿನ್ನುವ ಹಾಗೆ ಶುದ್ಧರೂ ಅಶುದ್ಧರೂ ಅದನ್ನು ನಿನ್ನ ಬಾಗಲು ಗಳಲ್ಲಿ ತಿನ್ನಬೇಕು.ಅದರ ರಕ್ತವನ್ನು ಮಾತ್ರ ತಿನ್ನದೆ ನೀರಿನಂತೆ ಭೂಮಿಯಲ್ಲಿ ಹೊಯ್ಯಬೇಕು.
- 23ಅದರ ರಕ್ತವನ್ನು ಮಾತ್ರ ತಿನ್ನದೆ ನೀರಿನಂತೆ ಭೂಮಿಯಲ್ಲಿ ಹೊಯ್ಯಬೇಕು.
Cross references
- Deuteronomy 12:21–22 ಧರ್ಮೋಪದೇಶಕಾಂಡ 12:21–22ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ಕರ್ತನು ನಿನಗೆ ಕೊಟ್ಟ ಪಶು ಕುರಿಗಳನ್ನು ನಾನು ನಿನಗೆ ಆಜ್ಞಾಪಿಸಿದಂತೆ ಕೊಯ್ದು ನಿನ್ನ ಬಾಗಲುಗಳಲ್ಲಿ ನಿನಗೆ ಮನಸ್ಸಿದ್ದಷ್ಟು ಉಣ್ಣಬಹುದು. ಆದರೆ ಜಿಂಕೆ ಕಡವೆಗಳನ್ನು ಉಣ್ಣುವ ಹಾಗೆ ಅದನ್ನು ಉಣ್ಣಬೇಕು. ಶುದ್ಧನೂ ಅಶುದ್ಧನೂ ಕೂಡ ಅದೇ ರೀತಿಯಲ್ಲಿ ಅದನ್ನು ತಿನ್ನಲಿ.
- Deuteronomy 12:15–16 ಧರ್ಮೋಪದೇಶಕಾಂಡ 12:15–16ಆದರೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ನಿನ್ನ ಎಲ್ಲಾ ಬಾಗಲುಗಳಲ್ಲಿ ಕೊಯ್ದು ತಿನ್ನಬಹುದು; ಜಿಂಕೆ ಕಡವೆ ಗಳ ಹಾಗೆಯೇ ಶುದ್ಧನೂ ಅಶುದ್ಧನೂ ಅದನ್ನು ತಿನ್ನ ಬಹುದು. ರಕ್ತವನ್ನು ಮಾತ್ರ ತಿನ್ನಬೇಡಿರಿ, ಅದನ್ನು ನೀರಿನಂತೆ ನೆಲಕ್ಕೆ ಚೆಲ್ಲಬೇಕು.