Skip to content
ThuthiThuthiThuthi
Deuteronomy · chapter 15 · verse 3

Deuteronomy 15:3 in Kannada

ಅನ್ಯನಿಂದ ತಿರಿಗಿ ತೆಗೆದುಕೊಳ್ಳಬಹುದು; ಆದರೆ ನಿನ್ನ ಸಹೋದರನ ಬಳಿಯಲ್ಲಿ ನಿನಗಿರುವದನ್ನು ನೀನು ಬಿಟ್ಟುಬಿಡಬೇಕು.

Anyaninda tirigi tegedukollabahudu; aadare ninna sahodarana baliyalli ninagiruvadannu neenu bittubidabeku.

Deuteronomy 15:3 in English

King James Version (KJV)
Of a foreigner thou mayest exact [it again:] but [that] which is thine with thy brother thine hand shall release;
World English Bible (WEB)
Of a foreigner you may require it; but whatever of yours is with your brother, your hand shall release.
American Standard Version (ASV)
Of a foreigner thou mayest exact it: but whatsoever of thine is with thy brother thy hand shall release.
Bible in Basic English (BBE)
A man of another nation may be forced to make payment of his debt, but if your brother has anything of yours, let it go;
Darby Translation (DBY)
Of the foreigner thou mayest demand it; but what is thine with thy brother thy hand shall release;
Webster's Bible (WBS)
Of a foreigner thou mayest exact [it again] : but [that] which is thine with thy brother thy hand shall release:
Young's Literal Translation (YLT)
of the stranger thou mayest exact, and that which is thine with thy brother doth thy hand release;

Read in context

  1. 1ಪ್ರತಿ ಏಳು ವರುಷಗಳ ಅಂತ್ಯದಲ್ಲಿ ಬಿಡುಗಡೆಯನ್ನು ಮಾಡಬೇಕು.
  2. 2ಬಿಡು ಗಡೆಯ ಕ್ರಮವೇನೆಂದರೆ: ಸಾಲ ಕೊಟ್ಟವರೆಲ್ಲರೂ ತಮ್ಮ ನೆರೆಯವರಿಗೆ ಕೊಟ್ಟ ಸಾಲವನ್ನು ಬಿಟ್ಟುಬಿಡ ಬೇಕು; ಅದು ಕರ್ತನ ಬಿಡುಗಡೆ ಎಂದು ಕರೆಯಲ್ಪಟ್ಟ ಕಾರಣ ತನ್ನ ನೆರೆಯವನಿಂದಲೂ ತನ್ನ ಸಹೋದರ ನಿಂದಲೂ ಸಾಲ ತೆಗೆದುಕೊಳ್ಳಬಾರದು.
  3. 3ಅನ್ಯನಿಂದ ತಿರಿಗಿ ತೆಗೆದುಕೊಳ್ಳಬಹುದು; ಆದರೆ ನಿನ್ನ ಸಹೋದರನ ಬಳಿಯಲ್ಲಿ ನಿನಗಿರುವದನ್ನು ನೀನು ಬಿಟ್ಟುಬಿಡಬೇಕು.
  4. 4ಬಡತನವು ನಿನ್ನ ಮಧ್ಯದಲ್ಲಿರದ ಹಾಗೆ; ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಪಡಿಸಿಕೊಳ್ಳು ವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಕರ್ತನು ನಿನ್ನನ್ನು ಬಹಳವಾಗಿ ಆಶೀರ್ವದಿಸುವನು.
  5. 5ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಎಚ್ಚರಿಕೆಯಿಂದ ಕೇಳಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಎಲ್ಲಾ ಆಜ್ಞೆಯನ್ನು ಕಾಪಾಡಿ ನಡೆದರೆ
Read all of Deuteronomy 15

Cross references

Original words (Hebrew)

Deuteronomy 15:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.