Skip to content
ThuthiThuthiThuthi
Deuteronomy · chapter 15 · verse 5

Deuteronomy 15:5 in Kannada

ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಎಚ್ಚರಿಕೆಯಿಂದ ಕೇಳಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಎಲ್ಲಾ ಆಜ್ಞೆಯನ್ನು ಕಾಪಾಡಿ ನಡೆದರೆ

Neenu ninna devaraada kartana vaakyavannu echcharikeyinda keli naanu eehottu ninage aajnyaapisuva ee ellaa aajnyeyannu kaapaadi nadedare

Deuteronomy 15:5 in English

King James Version (KJV)
Only if thou carefully hearken unto the voice of the LORD thy God, to observe to do all these commandments which I command thee this day.
World English Bible (WEB)
if only you diligently listen to the LORD your God’s voice, to observe to do all this commandment which I command you today.
American Standard Version (ASV)
if only thou diligently hearken unto the voice of Jehovah thy God, to observe to do all this commandment which I command thee this day.
Bible in Basic English (BBE)
If only you give ear to the voice of the Lord your God, and take care to keep all these orders which I give you today.
Darby Translation (DBY)
if thou only diligently hearken unto the voice of Jehovah thy God, to take heed to do all this commandment which I command thee this day.
Webster's Bible (WBS)
Only if thou shalt carefully hearken to the voice of the LORD thy God, to observe to do all these commandments which I command thee this day.
Young's Literal Translation (YLT)
'Only, if thou dost diligently hearken to the voice of Jehovah thy God, to observe to do all this command which I am commanding thee to-day,

Read in context

  1. 3ಅನ್ಯನಿಂದ ತಿರಿಗಿ ತೆಗೆದುಕೊಳ್ಳಬಹುದು; ಆದರೆ ನಿನ್ನ ಸಹೋದರನ ಬಳಿಯಲ್ಲಿ ನಿನಗಿರುವದನ್ನು ನೀನು ಬಿಟ್ಟುಬಿಡಬೇಕು.
  2. 4ಬಡತನವು ನಿನ್ನ ಮಧ್ಯದಲ್ಲಿರದ ಹಾಗೆ; ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಪಡಿಸಿಕೊಳ್ಳು ವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಕರ್ತನು ನಿನ್ನನ್ನು ಬಹಳವಾಗಿ ಆಶೀರ್ವದಿಸುವನು.
  3. 5ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಎಚ್ಚರಿಕೆಯಿಂದ ಕೇಳಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಎಲ್ಲಾ ಆಜ್ಞೆಯನ್ನು ಕಾಪಾಡಿ ನಡೆದರೆ
  4. 6ನಿಶ್ಚಯವಾಗಿ ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನಮಾಡಿದಂತೆ ನಿನ್ನನ್ನು ಆಶೀರ್ವದಿಸುವನು; ನೀನು ಸಾಲ ತೆಗೆದು ಕೊಳ್ಳದೆ ಅನೇಕ ಜನಾಂಗಗಳಿಗೆ ಸಾಲಕೊಡುವಿ. ಅನೇಕ ಜನಾಂಗಗಳನ್ನು ಆಳುವಿ, ಅವರು ನಿನ್ನನ್ನು ಆಳುವದಿಲ್ಲ.
  5. 7ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಸಹೋದರರಲ್ಲಿ ಒಬ್ಬನಾಗಿರುವ ಬಡವನು ನಿನ್ನಲ್ಲಿದ್ದರೆ ನಿನ್ನ ಹೃದಯವನ್ನು ಕಠಿಣಮಾಡಿಕೊಳ್ಳಬೇಡ. ನಿನ್ನ ಕೈಯನ್ನು ನಿನ್ನ ಬಡ ಸಹೋದರನಿಗೆ ಮುಚ್ಚಿಕೊಳ್ಳ ಬೇಡ.
Read all of Deuteronomy 15

Cross references

Original words (Hebrew)

Deuteronomy 15:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.