Skip to content
ThuthiThuthiThuthi
Deuteronomy · chapter 15 · verse 6

Deuteronomy 15:6 in Kannada

ನಿಶ್ಚಯವಾಗಿ ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನಮಾಡಿದಂತೆ ನಿನ್ನನ್ನು ಆಶೀರ್ವದಿಸುವನು; ನೀನು ಸಾಲ ತೆಗೆದು ಕೊಳ್ಳದೆ ಅನೇಕ ಜನಾಂಗಗಳಿಗೆ ಸಾಲಕೊಡುವಿ. ಅನೇಕ ಜನಾಂಗಗಳನ್ನು ಆಳುವಿ, ಅವರು ನಿನ್ನನ್ನು ಆಳುವದಿಲ್ಲ.

Nishchayavaagi ninna devaraada kartanu ninage vaagdaanamaadidante ninnannu aasheervadisuvanu; neenu saala tegedu kollade aneka janaangagalige saalakoduvi. Aneka janaangagalannu aaluvi, avaru ninnannu aaluvadilla.

Deuteronomy 15:6 in English

King James Version (KJV)
For the LORD thy God blesseth thee, as he promised thee: and thou shalt lend unto many nations, but thou shalt not borrow; and thou shalt reign over many nations, but they shall not reign over thee.
World English Bible (WEB)
For the LORD your God will bless you, as he promised you. You will lend to many nations, but you will not borrow. You will rule over many nations, but they will not rule over you.
American Standard Version (ASV)
For Jehovah thy God will bless thee, as he promised thee: and thou shalt lend unto many nations, but thou shalt not borrow; and thou shalt rule over many nations, but they shall not rule over thee.
Bible in Basic English (BBE)
For the Lord your God will give you his blessing as he has said: you will let other nations have the use of your money, but you will not make use of theirs; you will be rulers over a number of nations, but they will not be your rulers.
Darby Translation (DBY)
For Jehovah thy God will bless thee, as he promised thee; and thou shalt lend on pledge to many nations, but thou shalt not borrow; and thou shalt rule over many nations, but they shall not rule over thee.
Webster's Bible (WBS)
For the LORD thy God shall bless thee, as he promised thee: and thou shalt lend to many nations, but thou shalt not borrow; and thou shalt reign over many nations, but they shall not reign over thee.
Young's Literal Translation (YLT)
for Jehovah thy God hath blessed thee as He hath spoken to thee; and thou hast lent [to] many nations, and thou hast not borrowed; and thou hast ruled over many nations, and over thee they do not rule.

Read in context

  1. 4ಬಡತನವು ನಿನ್ನ ಮಧ್ಯದಲ್ಲಿರದ ಹಾಗೆ; ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಪಡಿಸಿಕೊಳ್ಳು ವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಕರ್ತನು ನಿನ್ನನ್ನು ಬಹಳವಾಗಿ ಆಶೀರ್ವದಿಸುವನು.
  2. 5ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಎಚ್ಚರಿಕೆಯಿಂದ ಕೇಳಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಎಲ್ಲಾ ಆಜ್ಞೆಯನ್ನು ಕಾಪಾಡಿ ನಡೆದರೆ
  3. 6ನಿಶ್ಚಯವಾಗಿ ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನಮಾಡಿದಂತೆ ನಿನ್ನನ್ನು ಆಶೀರ್ವದಿಸುವನು; ನೀನು ಸಾಲ ತೆಗೆದು ಕೊಳ್ಳದೆ ಅನೇಕ ಜನಾಂಗಗಳಿಗೆ ಸಾಲಕೊಡುವಿ. ಅನೇಕ ಜನಾಂಗಗಳನ್ನು ಆಳುವಿ, ಅವರು ನಿನ್ನನ್ನು ಆಳುವದಿಲ್ಲ.
  4. 7ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಸಹೋದರರಲ್ಲಿ ಒಬ್ಬನಾಗಿರುವ ಬಡವನು ನಿನ್ನಲ್ಲಿದ್ದರೆ ನಿನ್ನ ಹೃದಯವನ್ನು ಕಠಿಣಮಾಡಿಕೊಳ್ಳಬೇಡ. ನಿನ್ನ ಕೈಯನ್ನು ನಿನ್ನ ಬಡ ಸಹೋದರನಿಗೆ ಮುಚ್ಚಿಕೊಳ್ಳ ಬೇಡ.
  5. 8ನಿನ್ನ ಕೈಯನ್ನು ಅವನಿಗೆ ವಿಶಾಲವಾಗಿ ತೆರೆಯಬೇಕು; ಅವನಿಗೆ ಬೇಕಾಗುವದರಲ್ಲಿ ಬೇಕಾದಷ್ಟು ಸಾಲ ಅವನಿಗೆ ಕೊಡಬೇಕು.
Read all of Deuteronomy 15

Cross references

Original words (Hebrew)

Deuteronomy 15:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.