Deuteronomy · chapter 15 · verse 7
Deuteronomy 15:7 in Kannada
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಸಹೋದರರಲ್ಲಿ ಒಬ್ಬನಾಗಿರುವ ಬಡವನು ನಿನ್ನಲ್ಲಿದ್ದರೆ ನಿನ್ನ ಹೃದಯವನ್ನು ಕಠಿಣಮಾಡಿಕೊಳ್ಳಬೇಡ. ನಿನ್ನ ಕೈಯನ್ನು ನಿನ್ನ ಬಡ ಸಹೋದರನಿಗೆ ಮುಚ್ಚಿಕೊಳ್ಳ ಬೇಡ.
Ninna devaraada kartanu ninage koduva ninna deshadalli ninna baagalugala ondaralli ninna sahodararalli obbanaagiruva badavanu ninnalliddare ninna hrudayavannu kathinamaadikollabeda. Ninna kaiyannu ninna bada sahodaranige muchchikolla beda.
Deuteronomy 15:7 in English
- King James Version (KJV)
- If there be among you a poor man of one of thy brethren within any of thy gates in thy land which the LORD thy God giveth thee, thou shalt not harden thine heart, nor shut thine hand from thy poor brother:
- World English Bible (WEB)
- If a poor man, one of your brothers, is with you within any of your gates in your land which the LORD your God gives you, you shall not harden your heart, nor shut your hand from your poor brother;
- American Standard Version (ASV)
- If there be with thee a poor man, one of thy brethren, within any of thy gates in thy land which Jehovah thy God giveth thee, thou shalt not harden thy heart, nor shut thy hand from thy poor brother;
- Bible in Basic English (BBE)
- If in any of your towns in the land which the Lord your God is giving you, there is a poor man, one of your countrymen, do not let your heart be hard or your hand shut to him;
- Darby Translation (DBY)
- If there be amongst you a poor man, any one of thy brethren in one of thy gates, in thy land which Jehovah thy God giveth thee, thou shalt not harden thy heart, nor shut thy hand from thy brother in need;
- Webster's Bible (WBS)
- If there shall be among you a poor man of one of thy brethren within any of thy gates in thy land which the LORD the God giveth thee, thou shalt not harden thy heart, nor shut thy hand from thy poor brother:
- Young's Literal Translation (YLT)
- 'When there is with thee any needy one of one of thy brethren, in one of thy cities, in thy land which Jehovah thy God is giving to thee, thou dost not harden thy heart, nor shut thy hand from thy needy brother;
Read in context
- 5ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಎಚ್ಚರಿಕೆಯಿಂದ ಕೇಳಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಎಲ್ಲಾ ಆಜ್ಞೆಯನ್ನು ಕಾಪಾಡಿ ನಡೆದರೆ
- 6ನಿಶ್ಚಯವಾಗಿ ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನಮಾಡಿದಂತೆ ನಿನ್ನನ್ನು ಆಶೀರ್ವದಿಸುವನು; ನೀನು ಸಾಲ ತೆಗೆದು ಕೊಳ್ಳದೆ ಅನೇಕ ಜನಾಂಗಗಳಿಗೆ ಸಾಲಕೊಡುವಿ. ಅನೇಕ ಜನಾಂಗಗಳನ್ನು ಆಳುವಿ, ಅವರು ನಿನ್ನನ್ನು ಆಳುವದಿಲ್ಲ.
- 7ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಸಹೋದರರಲ್ಲಿ ಒಬ್ಬನಾಗಿರುವ ಬಡವನು ನಿನ್ನಲ್ಲಿದ್ದರೆ ನಿನ್ನ ಹೃದಯವನ್ನು ಕಠಿಣಮಾಡಿಕೊಳ್ಳಬೇಡ. ನಿನ್ನ ಕೈಯನ್ನು ನಿನ್ನ ಬಡ ಸಹೋದರನಿಗೆ ಮುಚ್ಚಿಕೊಳ್ಳ ಬೇಡ.
- 8ನಿನ್ನ ಕೈಯನ್ನು ಅವನಿಗೆ ವಿಶಾಲವಾಗಿ ತೆರೆಯಬೇಕು; ಅವನಿಗೆ ಬೇಕಾಗುವದರಲ್ಲಿ ಬೇಕಾದಷ್ಟು ಸಾಲ ಅವನಿಗೆ ಕೊಡಬೇಕು.
- 9ಬಿಡುಗಡೆಯ ವರುಷ ವಾದ ಏಳನೇ ವರುಷವು ಸವಿಾಪವಾಯಿತೆಂಬ ದುಷ್ಟಾಲೋಚನೆ ನಿನ್ನ ಹೃದಯದಲ್ಲಿ ಹುಟ್ಟಿ ನಿನ್ನ ಬಡ ಸಹೋದರನ ಮೇಲೆ ನಿನ್ನ ಕಣ್ಣು ಕೆಟ್ಟದ್ದಾಗಿ ನೀನು ಅವನಿಗೆ ಏನೂ ಕೊಡದೆ ಇರುವದರಿಂದ ಅವನು ನಿನಗೆ ವಿರೋಧವಾಗಿ ಕರ್ತನಿಗೆ ಕೂಗುವಾಗ ನಿನ್ನಲ್ಲಿ ಪಾಪ ಉಂಟಾಗದ ಹಾಗೆ ನೋಡಿಕೋ.
Cross references
- Deuteronomy 15:9 ಧರ್ಮೋಪದೇಶಕಾಂಡ 15:9ಬಿಡುಗಡೆಯ ವರುಷ ವಾದ ಏಳನೇ ವರುಷವು ಸವಿಾಪವಾಯಿತೆಂಬ ದುಷ್ಟಾಲೋಚನೆ ನಿನ್ನ ಹೃದಯದಲ್ಲಿ ಹುಟ್ಟಿ ನಿನ್ನ ಬಡ ಸಹೋದರನ ಮೇಲೆ ನಿನ್ನ ಕಣ್ಣು ಕೆಟ್ಟದ್ದಾಗಿ ನೀನು ಅವನಿಗೆ ಏನೂ ಕೊಡದೆ ಇರುವದರಿಂದ ಅವನು ನಿನಗೆ ವಿರೋಧವಾಗಿ ಕರ್ತನಿಗೆ ಕೂಗುವಾಗ ನಿನ್ನಲ್ಲಿ ಪಾಪ ಉಂಟಾಗದ ಹಾಗೆ ನೋಡಿಕೋ.
- Proverbs 21:13 ಜ್ಞಾನೋಕ್ತಿಗಳು 21:13ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನು ಕೂಗಿದಾಗ ಯಾರೂ ಅವನಿಗೆ ಉತ್ತರಕೊಡುವದಿಲ್ಲ.
- 1 John 3:16–17 1 ಯೋಹಾನನು 3:16–17ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ. ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?
- James 2:15–16 ಯಾಕೋಬನು 2:15–16ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು?
- Matthew 18:30 ಮತ್ತಾಯನು 18:30ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ ತನ್ನ ಸಾಲವನ್ನು ತೀರಿಸುವ ವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.
Original words (Hebrew)
- man · H34אֶבְיוֹן ʼebyôwn
- one · H259אֶחָד ʼechâd
- brethren · H251אָח ʼâch
- any · H259אֶחָד ʼechâd
- gates · H8179שַׁעַר shaʻar
- land · H776אֶרֶץ ʼerets
- God · H430אֱלֹהִים ʼĕlôhîym
- giveth · H5414נָתַן nâthan
- harden · H553אָמַץ ʼâmats
- heart · H3824לֵבָב lêbâb
- shut · H7092קָפַץ qâphats
- hand · H3027יָד yâd
- poor · H34אֶבְיוֹן ʼebyôwn
- brother · H251אָח ʼâch