Deuteronomy · chapter 15 · verse 8
Deuteronomy 15:8 in Kannada
ನಿನ್ನ ಕೈಯನ್ನು ಅವನಿಗೆ ವಿಶಾಲವಾಗಿ ತೆರೆಯಬೇಕು; ಅವನಿಗೆ ಬೇಕಾಗುವದರಲ್ಲಿ ಬೇಕಾದಷ್ಟು ಸಾಲ ಅವನಿಗೆ ಕೊಡಬೇಕು.
Ninna kaiyannu avanige vishaalavaagi tereyabeku; avanige bekaaguvadaralli bekaadashtu saala avanige kodabeku.
Deuteronomy 15:8 in English
- King James Version (KJV)
- But thou shalt open thine hand wide unto him, and shalt surely lend him sufficient for his need, [in that] which he wanteth.
- World English Bible (WEB)
- but you shall surely open your hand to him, and shall surely lend him sufficient for his need, which he lacks.
- American Standard Version (ASV)
- but thou shalt surely open thy hand unto him, and shalt surely lend him sufficient for his need [in that] which he wanteth.
- Bible in Basic English (BBE)
- But let your hand be open to give him the use of whatever he is in need of.
- Darby Translation (DBY)
- but thou shalt open thy hand bountifully unto him, and shalt certainly lend him on pledge what is sufficient for his need, [in that] which he lacketh.
- Webster's Bible (WBS)
- But thou shalt open thy hand wide to him, and shalt surely lend him sufficient for his need, [in that] which he wanteth.
- Young's Literal Translation (YLT)
- for thou dost certainly open thy hand to him, and dost certainly lend him sufficient for his lack which he lacketh.
Read in context
- 6ನಿಶ್ಚಯವಾಗಿ ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನಮಾಡಿದಂತೆ ನಿನ್ನನ್ನು ಆಶೀರ್ವದಿಸುವನು; ನೀನು ಸಾಲ ತೆಗೆದು ಕೊಳ್ಳದೆ ಅನೇಕ ಜನಾಂಗಗಳಿಗೆ ಸಾಲಕೊಡುವಿ. ಅನೇಕ ಜನಾಂಗಗಳನ್ನು ಆಳುವಿ, ಅವರು ನಿನ್ನನ್ನು ಆಳುವದಿಲ್ಲ.
- 7ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಸಹೋದರರಲ್ಲಿ ಒಬ್ಬನಾಗಿರುವ ಬಡವನು ನಿನ್ನಲ್ಲಿದ್ದರೆ ನಿನ್ನ ಹೃದಯವನ್ನು ಕಠಿಣಮಾಡಿಕೊಳ್ಳಬೇಡ. ನಿನ್ನ ಕೈಯನ್ನು ನಿನ್ನ ಬಡ ಸಹೋದರನಿಗೆ ಮುಚ್ಚಿಕೊಳ್ಳ ಬೇಡ.
- 8ನಿನ್ನ ಕೈಯನ್ನು ಅವನಿಗೆ ವಿಶಾಲವಾಗಿ ತೆರೆಯಬೇಕು; ಅವನಿಗೆ ಬೇಕಾಗುವದರಲ್ಲಿ ಬೇಕಾದಷ್ಟು ಸಾಲ ಅವನಿಗೆ ಕೊಡಬೇಕು.
- 9ಬಿಡುಗಡೆಯ ವರುಷ ವಾದ ಏಳನೇ ವರುಷವು ಸವಿಾಪವಾಯಿತೆಂಬ ದುಷ್ಟಾಲೋಚನೆ ನಿನ್ನ ಹೃದಯದಲ್ಲಿ ಹುಟ್ಟಿ ನಿನ್ನ ಬಡ ಸಹೋದರನ ಮೇಲೆ ನಿನ್ನ ಕಣ್ಣು ಕೆಟ್ಟದ್ದಾಗಿ ನೀನು ಅವನಿಗೆ ಏನೂ ಕೊಡದೆ ಇರುವದರಿಂದ ಅವನು ನಿನಗೆ ವಿರೋಧವಾಗಿ ಕರ್ತನಿಗೆ ಕೂಗುವಾಗ ನಿನ್ನಲ್ಲಿ ಪಾಪ ಉಂಟಾಗದ ಹಾಗೆ ನೋಡಿಕೋ.
- 10ಅವನಿಗೆ ಕೊಟ್ಟೇ ಕೊಡಬೇಕು; ಅವನಿಗೆ ಕೊಡುವಾಗ ನಿನ್ನ ಹೃದಯದಲ್ಲಿ ದುಃಖವಾಗಬಾರದು; ಯಾಕಂದರೆ ಇದಕ್ಕೋಸ್ಕರವೇ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೆಲಸಗಳಲ್ಲಿಯೂ ನೀನು ಕೈ ಹಾಕುವ ದೆಲ್ಲಾದರಲ್ಲಿಯೂ ಆಶೀರ್ವದಿಸುವನು.
Cross references
- Matthew 5:42 ಮತ್ತಾಯನು 5:42ನಿನ್ನನ್ನು ಕೇಳುವವನಿಗೆ ಕೊಡು; ಮತ್ತು ನಿನ್ನಿಂದ ಕಡಾ ತಕ್ಕೊಳ್ಳಬೇಕೆಂದಿರುವವನಿಂದ ನೀನು ತಿರುಗಿಕೊಳ್ಳಬೇಡ.
- Luke 6:34 ಲೂಕನು 6:34ಯಾರಿಂದ ತಿರಿಗಿ ಪಡಕೊಳ್ಳಬೇಕೆಂದು ನಿರೀಕ್ಷಿಸುತ್ತಿರೋ ಅಂಥವರಿಗೆ ಸಾಲಕೊಟ್ಟರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟಷ್ಟು ತಿರಿಗಿ ಪಡೆಯುವಂತೆ ಪಾಪಿಗಳಿಗೆ ಸಾಲ ಕೊಡುತ್ತಾರೆ.