Skip to content
ThuthiThuthiThuthi
Deuteronomy · chapter 16 · verse 12

Deuteronomy 16:12 in Kannada

ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕಮಾಡಿಕೊಂಡು ಈ ನಿಯಮಗಳನ್ನು ಕೈಕೊಂಡು ನಡೆಯಬೇಕು.

Neenu aiguptadalli daasanaagiddi endu jnyaapakamaadikondu ee niyamagalannu kaikondu nadeyabeku.

Deuteronomy 16:12 in English

King James Version (KJV)
And thou shalt remember that thou wast a bondman in Egypt: and thou shalt observe and do these statutes.
World English Bible (WEB)
You shall remember that you were a slave in Egypt. You shall observe and do these statutes.
American Standard Version (ASV)
And thou shalt remember that thou wast a bondman in Egypt: and thou shalt observe and do these statutes.
Bible in Basic English (BBE)
And you will keep in mind that you were a servant in the land of Egypt: and you will take care to keep all these laws.
Darby Translation (DBY)
And thou shalt remember that thou wast a bondman in Egypt, and thou shalt keep and do these statutes.
Webster's Bible (WBS)
And thou shalt remember that thou wast a bond-man in Egypt: and thou shalt observe and do these statutes.
Young's Literal Translation (YLT)
and thou hast remembered that a servant thou hast been in Egypt, and hast observed and done these statutes.

Read in context

  1. 10ಆಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಪ್ರಕಾರ ನಿನ್ನ ಕೈಕೊಡುವ ಉಚಿತವಾದ ಕಾಣಿಕೆಯ ಮೇರೆಗೆ ನಿನ್ನ ದೇವರಾದ ಕರ್ತನಿಗೆ ವಾರಗಳ ಹಬ್ಬಮಾಡಬೇಕು.
  2. 11ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು.
  3. 12ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕಮಾಡಿಕೊಂಡು ಈ ನಿಯಮಗಳನ್ನು ಕೈಕೊಂಡು ನಡೆಯಬೇಕು.
  4. 13ನಿನ್ನ ಧಾನ್ಯವನ್ನೂ ನಿನ್ನ ದ್ರಾಕ್ಷೆಯನ್ನೂ ಕೂಡಿಸಿದ ಮೇಲೆ ಏಳು ದಿವಸ ಗುಡಾರಗಳ ಹಬ್ಬಮಾಡಬೇಕು.
  5. 14ಆ ಹಬ್ಬದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳಲ್ಲಿರುವ ಲೇವಿಯನೂ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ಸಂತೋಷಪಡಬೇಕು.
Read all of Deuteronomy 16

Cross references

Original words (Hebrew)

Deuteronomy 16:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.