Skip to content
ThuthiThuthiThuthi
Deuteronomy · chapter 16 · verse 13

Deuteronomy 16:13 in Kannada

ನಿನ್ನ ಧಾನ್ಯವನ್ನೂ ನಿನ್ನ ದ್ರಾಕ್ಷೆಯನ್ನೂ ಕೂಡಿಸಿದ ಮೇಲೆ ಏಳು ದಿವಸ ಗುಡಾರಗಳ ಹಬ್ಬಮಾಡಬೇಕು.

Ninna dhaanyavannoo ninna draaksheyannoo koodisida mele elu divasa gudaaragala habbamaadabeku.

Deuteronomy 16:13 in English

King James Version (KJV)
Thou shalt observe the feast of tabernacles seven days, after that thou hast gathered in thy corn and thy wine:
World English Bible (WEB)
You shall keep the feast of booths seven days, after you have gathered in from your threshing floor and from your wine press.
American Standard Version (ASV)
Thou shalt keep the feast of tabernacles seven days, after that thou hast gathered in from thy threshing-floor and from thy winepress:
Bible in Basic English (BBE)
You are to keep the feast of tents for seven days after you have got in all your grain and made your wine:
Darby Translation (DBY)
The feast of tabernacles shalt thou hold seven days, when thou hast gathered in [the produce] of thy floor and of thy winepress.
Webster's Bible (WBS)
Thou shalt observe the feast of tabernacles seven days, after that thou hast gathered in thy corn, and thy wine.
Young's Literal Translation (YLT)
'The feast of booths thou dost make for thee seven days, in thine in-gathering of thy threshing-floor, and of thy wine-vat;

Read in context

  1. 11ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು.
  2. 12ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕಮಾಡಿಕೊಂಡು ಈ ನಿಯಮಗಳನ್ನು ಕೈಕೊಂಡು ನಡೆಯಬೇಕು.
  3. 13ನಿನ್ನ ಧಾನ್ಯವನ್ನೂ ನಿನ್ನ ದ್ರಾಕ್ಷೆಯನ್ನೂ ಕೂಡಿಸಿದ ಮೇಲೆ ಏಳು ದಿವಸ ಗುಡಾರಗಳ ಹಬ್ಬಮಾಡಬೇಕು.
  4. 14ಆ ಹಬ್ಬದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳಲ್ಲಿರುವ ಲೇವಿಯನೂ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ಸಂತೋಷಪಡಬೇಕು.
  5. 15ನಿನ್ನ ದೇವರಾದ ಕರ್ತನಿಗೆ ಏಳು ದಿವಸ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ಹಬ್ಬ ಮಾಡಬೇಕು; ನಿನ್ನ ದೇವರಾದ ಕರ್ತನು ನಿನ್ನನ್ನು ಎಲ್ಲಾ ಆದಾಯದಲ್ಲಿಯೂ ಎಲ್ಲಾ ಕೈಕೆಲಸದಲ್ಲಿಯೂ ಆಶೀರ್ವದಿಸುವದರಿಂದ ನೀನು ನಿಜವಾಗಿಯೂ ಸಂತೋಷದಿಂದ ಇರಬೇಕು.
Read all of Deuteronomy 16

Cross references

Original words (Hebrew)

Deuteronomy 16:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.