Deuteronomy · chapter 16 · verse 17
Deuteronomy 16:17 in Kannada
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಆಶೀರ್ವಾದದ ಪ್ರಕಾರ ಒಬ್ಬೊಬ್ಬನು ತನ್ನ ಕೈಯಿಂದ ಆಗುವಷ್ಟು ಕೊಡಬೇಕು.
Ninna devaraada kartanu ninage koduva aasheervaadada prakaara obbobbanu tanna kaiyinda aaguvashtu kodabeku.
Deuteronomy 16:17 in English
- King James Version (KJV)
- Every man [shall give] as he is able, according to the blessing of the LORD thy God which he hath given thee.
- World English Bible (WEB)
- Every man shall give as he is able, according to the LORD your God’s blessing which he has given you.
- American Standard Version (ASV)
- every man shall give as he is able, according to the blessing of Jehovah thy God which he hath given thee.
- Bible in Basic English (BBE)
- Every man is to give as he is able, in the measure of the blessing which the Lord your God has given you.
- Darby Translation (DBY)
- each [shall give] according to that which is in his power to give, according to the blessing of Jehovah thy God which he hath given thee.
- Webster's Bible (WBS)
- Every man [shall give] as he is able, according to the blessing of the LORD thy God which he hath given thee.
- Young's Literal Translation (YLT)
- each according to the gift of his hand, according to the blessing of Jehovah thy God, which He hath given to thee.
Read in context
- 15ನಿನ್ನ ದೇವರಾದ ಕರ್ತನಿಗೆ ಏಳು ದಿವಸ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ಹಬ್ಬ ಮಾಡಬೇಕು; ನಿನ್ನ ದೇವರಾದ ಕರ್ತನು ನಿನ್ನನ್ನು ಎಲ್ಲಾ ಆದಾಯದಲ್ಲಿಯೂ ಎಲ್ಲಾ ಕೈಕೆಲಸದಲ್ಲಿಯೂ ಆಶೀರ್ವದಿಸುವದರಿಂದ ನೀನು ನಿಜವಾಗಿಯೂ ಸಂತೋಷದಿಂದ ಇರಬೇಕು.
- 16ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು.
- 17ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಆಶೀರ್ವಾದದ ಪ್ರಕಾರ ಒಬ್ಬೊಬ್ಬನು ತನ್ನ ಕೈಯಿಂದ ಆಗುವಷ್ಟು ಕೊಡಬೇಕು.
- 18ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.
- 19ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
Cross references
- 2 Corinthians 9:6–7 2 ಕೊರಿಂಥದವರಿಗೆ 9:6–7ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ. ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ.
- 2 Corinthians 8:12 2 ಕೊರಿಂಥದವರಿಗೆ 8:12ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.
- Deuteronomy 16:10 ಧರ್ಮೋಪದೇಶಕಾಂಡ 16:10ಆಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಪ್ರಕಾರ ನಿನ್ನ ಕೈಕೊಡುವ ಉಚಿತವಾದ ಕಾಣಿಕೆಯ ಮೇರೆಗೆ ನಿನ್ನ ದೇವರಾದ ಕರ್ತನಿಗೆ ವಾರಗಳ ಹಬ್ಬಮಾಡಬೇಕು.
- Mark 12:41–44 ಮಾರ್ಕನು 12:41–44ಯೇಸು ಬೊಕ್ಕಸದ ಎದುರಾಗಿ ಕೂತುಕೊಂಡು ಜನರು ಹೇಗೆ ಬೊಕ್ಕಸದಲ್ಲಿ ಹಣ ಹಾಕುತ್ತಿದ್ದಾ ರೆಂಬದನ್ನು ನೋಡುತ್ತಿದ್ದನು; ಅನೇಕ ಐಶ್ವರ್ಯವಂತರು ಹೆಚ್ಚೆಚ್ಚಾಗಿ ಹಾಕಿದರು. ಆಗ ಅಲ್ಲಿ ಒಬ್ಬ ಬಡ ವಿಧವೆಯು ಬಂದು ಒಂದು ಫಾರ್ದಿಂಗದಷ್ಟು ಎರಡು ನಾಣ್ಯಗಳನ್ನು ಹಾಕಿದಳು. ಆಗ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ-- ಈ ಬೊಕ್ಕಸದಲ್ಲಿ ಹಾಕಿದವರೆಲ್ಲರಿಗಿಂತ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.ಯಾಕಂದರೆ ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು; ಆದರೆ ಈಕೆಯು ತನ್ನ ಕೊರತೆಯಲ್ಲಿ ತನಗಿದ್ದದ್ದನ್ನೆಲ್ಲಾ ಅಂದರೆ ತನ್ನ ಜೀವನವನ್ನೆಲ್ಲಾ ಹಾಕಿದ್ದಾಳೆ ಅಂದನು. ಯಾಕಂದರೆ ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು; ಆದರೆ ಈಕೆಯು ತನ್ನ ಕೊರತೆಯಲ್ಲಿ ತನಗಿದ್ದದ್ದನ್ನೆಲ್ಲಾ ಅಂದರೆ ತನ್ನ ಜೀವನವನ್ನೆಲ್ಲಾ ಹಾಕಿದ್ದಾಳೆ ಅಂದನು.
- Leviticus 27:8 ಯಾಜಕಕಾಂಡ 27:8ಆದರೆ ನೀನು ನೇಮಿಸಿದ ಕ್ರಯವನ್ನು ಕೂಡ ಕೊಡದಷ್ಟು ಅವನು ಬಡವನಾಗಿದ್ದರೆ ಅವನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಅವನಿಗೆ ಕ್ರಯವನ್ನು ನೇಮಿ ಸಬೇಕು. ಪ್ರಮಾಣಮಾಡಿದವನ ಸಂಪತ್ತಿಗೆ ಸರಿಯಾಗಿ ಯಾಜಕನು ಅವನಿಗೆ ಕ್ರಯವನ್ನು ನೇಮಿಸಬೇಕು.
- Ezra 2:63 ಎಜ್ರನು 2:63ಊರೀಮ್ ತುವ್ಮೆಾಮ್ ಇರುವ ಯಾಜಕನು ಏಳುವ ವರೆಗೂ ಮಹಾಪರಿಶುದ್ಧವಾದವುಗಳನ್ನು ತಿನ್ನ ಬಾರದೆಂದು ತರ್ಷಾತನು ಅವರಿಗೆ ಹೇಳಿದನು.