Skip to content
ThuthiThuthiThuthi
Deuteronomy · chapter 16 · verse 2

Deuteronomy 16:2 in Kannada

ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು.

Heegiruva darinda kartanu tanna hesarannu sthaapisuvadakke aadukolluva sthaladalli ninna devaraada kartanige kuripashugala paskavannu arpisabeku.

Deuteronomy 16:2 in English

King James Version (KJV)
Thou shalt therefore sacrifice the passover unto the LORD thy God, of the flock and the herd, in the place which the LORD shall choose to place his name there.
World English Bible (WEB)
You shall sacrifice the Passover to the LORD your God, of the flock and the herd, in the place which the LORD shall choose to cause his name to dwell there.
American Standard Version (ASV)
And thou shalt sacrifice the passover unto Jehovah thy God, of the flock and the herd, in the place which Jehovah shall choose, to cause his name to dwell there.
Bible in Basic English (BBE)
The Passover offering, from your flock or your herd, is to be given to the Lord your God in the place marked out by him as the resting-place of his name.
Darby Translation (DBY)
And thou shalt sacrifice the passover to Jehovah thy God, of the flock and of the herd, in the place which Jehovah will choose to cause his name to dwell there.
Webster's Bible (WBS)
Thou shalt therefore sacrifice the passover to the LORD thy God, of the flock and the herd, in the place which the LORD shall choose to place his name there.
Young's Literal Translation (YLT)
and thou hast sacrificed a passover to Jehovah thy God, of the flock, and of the herd, in the place which Jehovah doth choose to cause His name to tabernacle there.

Read in context

  1. 1ಆಬೀಬ್‌ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್‌ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು;
  2. 2ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು.
  3. 3ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು.
  4. 4ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿನ್ನ ಮೇರೆಗಳಲ್ಲೆಲ್ಲೂ ಕಾಣಬಾರದು. ಮೊದಲನೇ ದಿನದ ಸಾಯಂಕಾಲದಲ್ಲಿ ನೀನು ಕೊಯ್ದ ಮಾಂಸದಲ್ಲಿ ಏನಾದರೂ ಮರು ದಿವಸದ ವರೆಗೆ ಉಳಿಸಬಾರದು.
Read all of Deuteronomy 16

Cross references

Original words (Hebrew)

Deuteronomy 16:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.