Skip to content
ThuthiThuthiThuthi
Deuteronomy · chapter 16 · verse 20

Deuteronomy 16:20 in Kannada

ನೀನು ಬದುಕಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಹಾಗೆ ನೀತಿಯನ್ನೇ ಅನುಸರಿಸಬೇಕು.

Neenu baduki ninna devaraada kartanu ninage koduva deshavannu svaadheenapadisikolluva haage neetiyanne anusarisabeku.

Deuteronomy 16:20 in English

King James Version (KJV)
That which is altogether just shalt thou follow, that thou mayest live, and inherit the land which the LORD thy God giveth thee.
World English Bible (WEB)
You shall follow that which is altogether just, that you may live and inherit the land which the LORD your God gives you.
American Standard Version (ASV)
That which is altogether just shalt thou follow, that thou mayest live, and inherit the land which Jehovah thy God giveth thee.
Bible in Basic English (BBE)
Let righteousness be your guide, so that you may have life, and take for your heritage the land which the Lord your God is giving you.
Darby Translation (DBY)
Perfect justice shalt thou follow, that thou mayest live, and possess the land that Jehovah thy God giveth thee.
Webster's Bible (WBS)
That which is altogether just shalt thou follow, that thou mayest live, and inherit the land which the LORD thy God giveth thee.
Young's Literal Translation (YLT)
Righteousness — righteousness thou dost pursue, so that thou livest, and hast possessed the land which Jehovah thy God is giving to thee.

Read in context

  1. 18ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.
  2. 19ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
  3. 20ನೀನು ಬದುಕಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಹಾಗೆ ನೀತಿಯನ್ನೇ ಅನುಸರಿಸಬೇಕು.
  4. 21ನೀನು ನಿನಗೆ ಮಾಡಿಕೊಳ್ಳುವ ನಿನ್ನ ದೇವರಾದ ಕರ್ತನ ಯಜ್ಞವೇದಿಯ ಸವಿಾಪದಲ್ಲಿ ಯಾವ ಮರಗಳ ತೋಪನ್ನಾದರೂ ನೆಡಬಾರದು.ಯಾವ ವಿಗ್ರಹ ವನ್ನೂ ನಿಲ್ಲಿಸಬಾರದು; ಇದನ್ನು ನಿನ್ನ ದೇವರಾದ ಕರ್ತನು ಹಗೆಮಾಡುತ್ತಾನೆ.
  5. 22ಯಾವ ವಿಗ್ರಹ ವನ್ನೂ ನಿಲ್ಲಿಸಬಾರದು; ಇದನ್ನು ನಿನ್ನ ದೇವರಾದ ಕರ್ತನು ಹಗೆಮಾಡುತ್ತಾನೆ.
Read all of Deuteronomy 16

Cross references

Original words (Hebrew)

Deuteronomy 16:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.