Deuteronomy · chapter 16 · verse 22
Deuteronomy 16:22 in Kannada
ಯಾವ ವಿಗ್ರಹ ವನ್ನೂ ನಿಲ್ಲಿಸಬಾರದು; ಇದನ್ನು ನಿನ್ನ ದೇವರಾದ ಕರ್ತನು ಹಗೆಮಾಡುತ್ತಾನೆ.
Yaava vigraha vannoo nillisabaaradu; idannu ninna devaraada kartanu hagemaaduttaane.
Deuteronomy 16:22 in English
- King James Version (KJV)
- Neither shalt thou set thee up [any] image; which the LORD thy God hateth.
- World English Bible (WEB)
- Neither shall you set yourself up a sacred stone which the LORD your God hates.
- American Standard Version (ASV)
- Neither shalt thou set thee up a pillar; which Jehovah thy God hateth.
- Bible in Basic English (BBE)
- You are not to put up stone pillars, for they are hated by the Lord your God.
- Darby Translation (DBY)
- Neither shalt thou set thee up a statue, which Jehovah thy God hateth.
- Webster's Bible (WBS)
- Neither shalt thou set thee up [any] image; which the LORD thy God hateth.
- Young's Literal Translation (YLT)
- and thou dost not raise up to thee any standing image which Jehovah thy God is hating.
Read in context
- 20ನೀನು ಬದುಕಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಹಾಗೆ ನೀತಿಯನ್ನೇ ಅನುಸರಿಸಬೇಕು.
- 21ನೀನು ನಿನಗೆ ಮಾಡಿಕೊಳ್ಳುವ ನಿನ್ನ ದೇವರಾದ ಕರ್ತನ ಯಜ್ಞವೇದಿಯ ಸವಿಾಪದಲ್ಲಿ ಯಾವ ಮರಗಳ ತೋಪನ್ನಾದರೂ ನೆಡಬಾರದು.ಯಾವ ವಿಗ್ರಹ ವನ್ನೂ ನಿಲ್ಲಿಸಬಾರದು; ಇದನ್ನು ನಿನ್ನ ದೇವರಾದ ಕರ್ತನು ಹಗೆಮಾಡುತ್ತಾನೆ.
- 22ಯಾವ ವಿಗ್ರಹ ವನ್ನೂ ನಿಲ್ಲಿಸಬಾರದು; ಇದನ್ನು ನಿನ್ನ ದೇವರಾದ ಕರ್ತನು ಹಗೆಮಾಡುತ್ತಾನೆ.
Cross references
- Leviticus 26:1 ಯಾಜಕಕಾಂಡ 26:1ನೀವು ನಿಮಗಾಗಿ ವಿಗ್ರಹಗಳನ್ನಾಗಲಿ ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ; ನಿಲ್ಲಿಸುವ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ. ಕಲ್ಲಿನ ವಿಗ್ರಹಗಳನ್ನಾಗಲಿ ನಿಮ್ಮ ದೇಶದಲ್ಲಿಟ್ಟು ಕೊಂಡು ಅವುಗಳಿಗೆ ಅಡ್ಡ ಬೀಳಬೇಡಿರಿ. ನಿಮ್ಮ ದೇವರಾಗಿರುವ ಕರ್ತನು ನಾನೇ.
- Exodus 20:4 ವಿಮೋಚನಕಾಂಡ 20:4ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು.
- Deuteronomy 12:31 ಧರ್ಮೋಪದೇಶಕಾಂಡ 12:31ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
- Zechariah 8:17 ಜೆಕರ್ಯ 8:17ನಿಮ್ಮ ಹೃದಯಗಳಲ್ಲಿ ಒಬ್ಬರ ಮೇಲೊ ಬ್ಬರು ಕೇಡನ್ನು ಕಲ್ಪಿಸದಿರ್ರಿ; ಸುಳ್ಳು ಪ್ರಮಾಣವನ್ನು ಪ್ರೀತಿಮಾಡಿದಿರಿ; ಇವುಗಳೆಲ್ಲವೂ ನಾನು ಹಗೆ ಮಾಡುವಂಥವುಗಳೇ ಎಂದು ಕರ್ತನು ಹೇಳುತ್ತಾನೆ.
- Revelation 2:15 ಪ್ರಕಟನೆ 2:15ಅದರಂತೆ ನಾನು ಹಗೆ ಮಾಡುವ ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿನ್ನಲ್ಲಿದ್ದಾರೆ.
- Revelation 2:6 ಪ್ರಕಟನೆ 2:6ಆದರೆ ಇದು ನಿನ್ನಲ್ಲಿ ಇದೆ; ಅದೇನಂದರೆ--ನೀನು ದ್ವೇಷಿಸುವ ನಿಕೊಲಾಯಿ ತರ ಕೃತ್ಯಗಳನ್ನು ನಾನು ಸಹ ದ್ವೇಷಿಸುತ್ತೇನೆ.
- Jeremiah 44:4 ಯೆರೆಮೀಯ 44:4ಆದಾಗ್ಯೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಬೆಳಿಗ್ಗೆ ಎದ್ದು ಕಳುಹಿಸಿ--ಓ, ನಾನು ಹಗೆಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇ ಬೇಡಿರೆಂದು ಹೇಳಿದೆನು.