Deuteronomy · chapter 16 · verse 3
Deuteronomy 16:3 in Kannada
ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು.
Adaralli huli rottiyannu tinnabaaradu. Elu divasa huli illada shrameya rottigalannu adaralli tinnabeku; tvareyaagi aiguptadeshadolaginda neenu horage bandi; aadakaarana neenu aiguptadeshadolaginda horage banda divasavannu neenu jeevisuva divasa galallellaa jnyaapakamaadabeku.
Deuteronomy 16:3 in English
- King James Version (KJV)
- Thou shalt eat no leavened bread with it; seven days shalt thou eat unleavened bread therewith, [even] the bread of affliction; for thou camest forth out of the land of Egypt in haste: that thou mayest remember the day when thou camest forth out of the land of Egypt all the days of thy life.
- World English Bible (WEB)
- You shall eat no leavened bread with it. You shall eat unleavened bread with it seven days, even the bread of affliction (for you came out of the land of Egypt in haste) that you may remember the day when you came out of the land of Egypt all the days of your life.
- American Standard Version (ASV)
- Thou shalt eat no leavened bread with it; seven days shalt thou eat unleavened bread therewith, even the bread of affliction; for thou camest forth out of the land of Egypt in haste: that thou mayest remember the day when thou camest forth out of the land of Egypt all the days of thy life.
- Bible in Basic English (BBE)
- Take no leavened bread with it; for seven days let your food be unleavened bread, that is, the bread of sorrow; for you came out of the land of Egypt quickly: so the memory of that day, when you came out of the land of Egypt, will be with you all your life.
- Darby Translation (DBY)
- Thou shalt eat no leavened bread along with it; seven days shalt thou eat unleavened bread with it, bread of affliction; for thou camest forth out of the land of Egypt in haste, — that thou mayest remember the day when thou camest forth out of the land of Egypt, all the days of thy life.
- Webster's Bible (WBS)
- Thou shalt eat no leavened bread with it; seven days shalt thou eat unleavened bread with it, [even] the bread of affliction; for thou camest forth from the land of Egypt in haste: that thou mayest remember the day when thou camest forth from the land of Egypt, all the days of thy life.
- Young's Literal Translation (YLT)
- 'Thou dost not eat with it any fermented thing, seven days thou dost eat with it unleavened things, bread of affliction; for in haste thou hast come out of the land of Egypt; so that thou dost remember the day of thy coming out of the land of Egypt all days of thy life;
Read in context
- 1ಆಬೀಬ್ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು;
- 2ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು.
- 3ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು.
- 4ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿನ್ನ ಮೇರೆಗಳಲ್ಲೆಲ್ಲೂ ಕಾಣಬಾರದು. ಮೊದಲನೇ ದಿನದ ಸಾಯಂಕಾಲದಲ್ಲಿ ನೀನು ಕೊಯ್ದ ಮಾಂಸದಲ್ಲಿ ಏನಾದರೂ ಮರು ದಿವಸದ ವರೆಗೆ ಉಳಿಸಬಾರದು.
- 5ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದ್ವಾರಗಳ ಯಾವದೊಂದರಲ್ಲಾದರೂ ನೀನು ಪಸ್ಕವನ್ನು ಅರ್ಪಿಸ ಬಾರದು.
Cross references
- Exodus 12:39 ವಿಮೋಚನಕಾಂಡ 12:39ಆಗ ಅವರು ಐಗುಪ್ತದಿಂದ ತಂದಿದ್ದ ನಾದಿದ ಹಿಟ್ಟು ಇನ್ನೂ ಹುಳಿ ಯಾಗದ ಕಾರಣ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿ ಗಳನ್ನು ಮಾಡಿದರು; ಯಾಕಂದರೆ ಅವರನ್ನು ಅಲ್ಲಿ ನಿಲ್ಲಗೊಡದೆ ಐಗುಪ್ತದಿಂದ ಓಡಿಸಿಬಿಟ್ಟಿದ್ದರು. ಅವರು ತಮಗಾಗಿ ಯಾವ ಆಹಾರವನ್ನು ಸಿದ್ಧಪಡಿಸಿಕೊಂಡಿ ರಲಿಲ್ಲ.
- Exodus 12:19–20 ವಿಮೋಚನಕಾಂಡ 12:19–20ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್ ಸಭೆಯೊಳಗಿಂದ ತೆಗೆದು ಹಾಕಬೇಕು. ಹುಳಿಕಲಸಿದ್ದು ಯಾವದೇ ಆಗಿರಲಿ ನೀವು ತಿನ್ನಬಾರದು; ನಿಮ್ಮ ಎಲ್ಲಾ ನಿವಾಸ ಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು ಎಂದು ಹೇಳಿದನು.
- Exodus 34:18 ವಿಮೋಚನಕಾಂಡ 34:18ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಅಬೀಬ್ ತಿಂಗಳಿನಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ಅಬೀಬ್ ತಿಂಗಳಿ ನಲ್ಲಿ ನೀವು ಐಗುಪ್ತದೇಶವನ್ನು ಬಿಟ್ಟು ಬಂದಿದ್ದೀರಿ.
- Numbers 9:11 ಅರಣ್ಯಕಾಂಡ 9:11ಅವರು ಎರಡನೇ ತಿಂಗಳಿನ ಹದಿನೈದನೇ ದಿವಸದ ಸಾಯಂಕಾಲದಲ್ಲಿ ಆಚರಿಸಲಿ, ಅದನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡಲೂ ಕಹಿಯಾದವುಗಳ ಸಂಗಡಲೂ ಊಟ ಮಾಡಬೇಕು.
- Exodus 13:3–9 ವಿಮೋಚನಕಾಂಡ 13:3–9ಆಗ ಮೋಶೆಯು ಜನರಿಗೆ--ನೀವು ಐಗುಪ್ತದ ದಾಸತ್ವದ ಮನೆಯಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಿಮ್ಮನ್ನು ಅಲ್ಲಿಂದ ಹೊರಗೆ ಬರಮಾಡಿದ್ದಾನೆ. ಹೀಗಿರುವದರಿಂದ ಅಂದು ನೀವು ಹುಳಿ ರೊಟ್ಟಿಯನ್ನು ತಿನ್ನಬಾರದು. ಅಬೀಬ್ ತಿಂಗಳಿನ ಈ ದಿನದಲ್ಲಿ ನೀವು ಹೊರಗೆ ಬಂದಿದ್ದೀರಿ. ಆದದ ರಿಂದ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶಕ್ಕೆ ಅಂದರೆ ಕಾನಾನ್ಯರ ಹಿತ್ತಿಯರ ಅಮೋರಿಯರ ಹಿವ್ವಿಯರ ಯೆಬೂಸಿಯರ ಹಾಲೂ ಜೇನೂ ಹರಿಯುವ ದೇಶಕ್ಕೆ ನಿನ್ನನ್ನು ಕರೆ ತಂದಾಗ ಈ ಆಚರಣೆಯನ್ನು ಈ ತಿಂಗಳಲ್ಲಿ ಆಚರಿಸ ಬೇಕು. ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನಬೇಕು. ಏಳನೆಯ ದಿನದಲ್ಲಿ ಕರ್ತನಿಗೆ ಹಬ್ಬವನ್ನಾಚ ರಿಸಬೇಕು. ಹುಳಿಯಿಲ್ಲದ ರೊಟ್ಟಿಯನ್ನು ಆ ಏಳು ದಿನಗಳಲ್ಲಿ ತಿನ್ನಬೇಕು, ನಿನ್ನ ಬಳಿಯಲ್ಲಿ ಹುಳಿ ರೊಟ್ಟಿಯು ಕಾಣಿಸಬಾರದು. ಇಲ್ಲವೆ ಹುಳಿ ಹಿಟ್ಟು ನಿನ್ನ ಯಾವ ಮೇರೆಯಲ್ಲೂ ಕಾಣಬಾರದು. ಆ ದಿನದಲ್ಲಿ ನಿನ್ನ ಮಗನಿಗೆ ತಿಳಿಸಿ ಹೇಳಬೇಕಾದದ್ದೇನಂದರೆ--ನಾನು ಐಗುಪ್ತದಿಂದ ಹೊರಗೆ ಬಂದಾಗ ಕರ್ತನು ನನಗೆ ಮಾಡಿದ್ದಕ್ಕಾಗಿ ಇದು ಆಚರಿಸಲ್ಪಡುತ್ತದೆ. ಕರ್ತನ ನ್ಯಾಯಪ್ರಮಾಣವು ನಿನ್ನ ಬಾಯಲ್ಲಿ ಇರುವಂತೆ ಅದು (ಆಚರಣೆಯು) ನಿನ್ನ ಕೈ ಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ಮಧ್ಯೆ ಜ್ಞಾಪಕಾರ್ಥವಾಗಿಯೂ ಇರ ಬೇಕು. ಕರ್ತನು ನಿನ್ನನ್ನು ತನ್ನ ಬಲವಾದ ಕೈಯಿಂದ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
- Exodus 12:14–15 ವಿಮೋಚನಕಾಂಡ 12:14–15ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು. ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.
- Luke 22:19 ಲೂಕನು 22:19ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟು--ಇದು ನಿಮಗೋಸ್ಕರ ಕೊಡಲ್ಪಟ್ಟ ನನ್ನ ದೇಹ; ನನ್ನ ನೆನಪಿ ಗಾಗಿ ನೀವು ಇದನ್ನು ಮಾಡಿರಿ ಅಂದನು.
- Exodus 12:8 ವಿಮೋಚನಕಾಂಡ 12:8ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು.
- Exodus 12:11 ವಿಮೋಚನಕಾಂಡ 12:11ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ.
- 1 Thessalonians 1:6 1 ಥೆಸಲೊನೀಕದವರಿಗೆ 1:6ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.
- Psalm 127:2 ಕೀರ್ತನೆಗಳು 127:2ರೊಟ್ಟಿಗಾಗಿ ವ್ಯಥೆಪಟ್ಟು ಬೆಳಿಗ್ಗೆ ಬೇಗ ಏಳುವದೂ ರಾತ್ರಿ ತಡವಾಗಿ ಮಲಗುವದೂ ವ್ಯರ್ಥವೇ. ಆತನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಅದನ್ನು ಕೊಡುತ್ತಾನೆ.
- 1 Corinthians 5:8 1 ಕೊರಿಂಥದವರಿಗೆ 5:8ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.
Original words (Hebrew)
- eat · H398אָכַל ʼâkal
- bread · H2557חָמֵץ châmêts
- seven · H7651שֶׁבַע shebaʻ
- days · H3117יוֹם yôwm
- eat · H398אָכַל ʼâkal
- bread · H4682מַצָּה matstsâh
- bread · H3899לֶחֶם lechem
- affliction · H6040עֳנִי ʻŏnîy
- forth · H3318יָצָא yâtsâʼ
- land · H776אֶרֶץ ʼerets
- Egypt · H4714מִצְרַיִם Mitsrayim
- haste · H2649חִפָּזוֹן chippâzôwn
- remember · H2142זָכַר zâkar
- day · H3117יוֹם yôwm
- forth · H3318יָצָא yâtsâʼ
- land · H776אֶרֶץ ʼerets
- Egypt · H4714מִצְרַיִם Mitsrayim
- days · H3117יוֹם yôwm
- life · H2416חַי chay