Deuteronomy · chapter 16 · verse 4
Deuteronomy 16:4 in Kannada
ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿನ್ನ ಮೇರೆಗಳಲ್ಲೆಲ್ಲೂ ಕಾಣಬಾರದು. ಮೊದಲನೇ ದಿನದ ಸಾಯಂಕಾಲದಲ್ಲಿ ನೀನು ಕೊಯ್ದ ಮಾಂಸದಲ್ಲಿ ಏನಾದರೂ ಮರು ದಿವಸದ ವರೆಗೆ ಉಳಿಸಬಾರದು.
Elu divasa huli kalasida rotti ninna meregalallelloo kaanabaaradu. Modalane dinada saayankaaladalli neenu koyda maansadalli enaadaroo maru divasada varege ulisabaaradu.
Deuteronomy 16:4 in English
- King James Version (KJV)
- And there shall be no leavened bread seen with thee in all thy coast seven days; neither shall there [any thing] of the flesh, which thou sacrificedst the first day at even, remain all night until the morning.
- World English Bible (WEB)
- No yeast shall be seen with you in all your borders seven days; neither shall any of the meat, which you sacrifice the first day at evening, remain all night until the morning.
- American Standard Version (ASV)
- And there shall be no leaven seen with thee in all thy borders seven days; neither shall any of the flesh, which thou sacrificest the first day at even, remain all night until the morning.
- Bible in Basic English (BBE)
- For seven days let no leaven be used through all your land; and nothing of the flesh which is put to death in the evening of the first day is to be kept through the night till morning.
- Darby Translation (DBY)
- And there shall be no leaven seen with thee in all thy borders seven days; neither shall any of the flesh, which thou sacrificedst at even on the first day, be left over night until the morning. —
- Webster's Bible (WBS)
- And there shall be no leavened bread seen with thee in all thy borders seven days; neither shall there [any thing] of the flesh, which thou didst sacrifice the first day at evening, remain all night until the morning.
- Young's Literal Translation (YLT)
- and there is not seen with thee leaven in all thy border seven days, and there doth not remain of the flesh which thou dost sacrifice at evening on the first day till morning.
Read in context
- 2ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು.
- 3ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು.
- 4ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿನ್ನ ಮೇರೆಗಳಲ್ಲೆಲ್ಲೂ ಕಾಣಬಾರದು. ಮೊದಲನೇ ದಿನದ ಸಾಯಂಕಾಲದಲ್ಲಿ ನೀನು ಕೊಯ್ದ ಮಾಂಸದಲ್ಲಿ ಏನಾದರೂ ಮರು ದಿವಸದ ವರೆಗೆ ಉಳಿಸಬಾರದು.
- 5ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದ್ವಾರಗಳ ಯಾವದೊಂದರಲ್ಲಾದರೂ ನೀನು ಪಸ್ಕವನ್ನು ಅರ್ಪಿಸ ಬಾರದು.
- 6ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀನು ಪಸ್ಕವನ್ನು ಸಾಯಂಕಾಲದಲ್ಲಿ ಸೂರ್ಯನು ಅಸ್ತಮಿಸುವಾಗ ನೀನು ಐಗುಪ್ತವನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು.
Cross references
- Exodus 12:10 ವಿಮೋಚನಕಾಂಡ 12:10ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
- Exodus 34:25 ವಿಮೋಚನಕಾಂಡ 34:25ನನ್ನ ಬಲಿಯ ರಕ್ತವನ್ನು ಹುಳಿಹಿಟ್ಟಿನ ಸಂಗಡ ಅರ್ಪಿಸಬಾರದು. ಇಲ್ಲವೆ ಪಸ್ಕ ಹಬ್ಬದ ಬಲಿಯನ್ನು ಬೆಳಗಿನ ವರೆಗೂ ಉಳಿಸಬಾರದು.
- Exodus 13:7 ವಿಮೋಚನಕಾಂಡ 13:7ಹುಳಿಯಿಲ್ಲದ ರೊಟ್ಟಿಯನ್ನು ಆ ಏಳು ದಿನಗಳಲ್ಲಿ ತಿನ್ನಬೇಕು, ನಿನ್ನ ಬಳಿಯಲ್ಲಿ ಹುಳಿ ರೊಟ್ಟಿಯು ಕಾಣಿಸಬಾರದು. ಇಲ್ಲವೆ ಹುಳಿ ಹಿಟ್ಟು ನಿನ್ನ ಯಾವ ಮೇರೆಯಲ್ಲೂ ಕಾಣಬಾರದು.
- Exodus 12:15 ವಿಮೋಚನಕಾಂಡ 12:15ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.
- Exodus 12:8 ವಿಮೋಚನಕಾಂಡ 12:8ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು.
Original words (Hebrew)
- bread · H7603שְׂאֹר sᵉʼôr
- seen · H7200רָאָה râʼâh
- coast · H1366גְּבוּל gᵉbûwl
- seven · H7651שֶׁבַע shebaʻ
- days · H3117יוֹם yôwm
- flesh · H1320בָּשָׂר bâsâr
- sacrificedst · H2076זָבַח zâbach
- first · H7223רִאשׁוֹן riʼshôwn
- day · H3117יוֹם yôwm
- even · H6153עֶרֶב ʻereb
- remain · H3885לוּן lûwn
- morning · H1242בֹּקֶר bôqer