Deuteronomy · chapter 16 · verse 5
Deuteronomy 16:5 in Kannada
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದ್ವಾರಗಳ ಯಾವದೊಂದರಲ್ಲಾದರೂ ನೀನು ಪಸ್ಕವನ್ನು ಅರ್ಪಿಸ ಬಾರದು.
Ninna devaraada kartanu ninage koduva dvaaragala yaavadondarallaadaroo neenu paskavannu arpisa baaradu.
Deuteronomy 16:5 in English
- King James Version (KJV)
- Thou mayest not sacrifice the passover within any of thy gates, which the LORD thy God giveth thee:
- World English Bible (WEB)
- You may not sacrifice the Passover within any of your gates which the LORD your God gives you;
- American Standard Version (ASV)
- Thou mayest not sacrifice the passover within any of thy gates, which Jehovah thy God giveth thee;
- Bible in Basic English (BBE)
- The Passover offering is not to be put to death in any of the towns which the Lord your God gives you:
- Darby Translation (DBY)
- Thou mayest not sacrifice the passover in one of thy gates, which Jehovah thy God giveth thee;
- Webster's Bible (WBS)
- Thou mayest not sacrifice the passover within any of thy gates, which the LORD thy God giveth thee.
- Young's Literal Translation (YLT)
- 'Thou art not able to sacrifice the passover within any of thy gates which Jehovah thy God is giving to thee,
Read in context
- 3ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು.
- 4ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿನ್ನ ಮೇರೆಗಳಲ್ಲೆಲ್ಲೂ ಕಾಣಬಾರದು. ಮೊದಲನೇ ದಿನದ ಸಾಯಂಕಾಲದಲ್ಲಿ ನೀನು ಕೊಯ್ದ ಮಾಂಸದಲ್ಲಿ ಏನಾದರೂ ಮರು ದಿವಸದ ವರೆಗೆ ಉಳಿಸಬಾರದು.
- 5ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದ್ವಾರಗಳ ಯಾವದೊಂದರಲ್ಲಾದರೂ ನೀನು ಪಸ್ಕವನ್ನು ಅರ್ಪಿಸ ಬಾರದು.
- 6ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀನು ಪಸ್ಕವನ್ನು ಸಾಯಂಕಾಲದಲ್ಲಿ ಸೂರ್ಯನು ಅಸ್ತಮಿಸುವಾಗ ನೀನು ಐಗುಪ್ತವನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು.
- 7ನಿನ್ನ ದೇವರಾದ ಕರ್ತನು ಆದು ಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು; ಮರುದಿವಸದಲ್ಲಿ ತಿರುಗಿಕೊಂಡು ನಿನ್ನ ಗುಡಾರಗಳಿಗೆ ಹೋಗಬೇಕು;
Cross references
- Deuteronomy 16:2 ಧರ್ಮೋಪದೇಶಕಾಂಡ 16:2ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು.
- Deuteronomy 12:5–6 ಧರ್ಮೋಪದೇಶಕಾಂಡ 12:5–6ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು. ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು.