Deuteronomy · chapter 16 · verse 6
Deuteronomy 16:6 in Kannada
ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀನು ಪಸ್ಕವನ್ನು ಸಾಯಂಕಾಲದಲ್ಲಿ ಸೂರ್ಯನು ಅಸ್ತಮಿಸುವಾಗ ನೀನು ಐಗುಪ್ತವನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು.
Ninna devaraada kartanu tanna hesarannu sthaapisuvadakke aadukolluva sthaladalle neenu paskavannu saayankaaladalli sooryanu astamisuvaaga neenu aiguptavannu bittuhoda samayadalli arpisabeku.
Deuteronomy 16:6 in English
- King James Version (KJV)
- But at the place which the LORD thy God shall choose to place his name in, there thou shalt sacrifice the passover at even, at the going down of the sun, at the season that thou camest forth out of Egypt.
- World English Bible (WEB)
- but at the place which the LORD your God shall choose to cause his name to dwell in, there you shall sacrifice the Passover at evening, at the going down of the sun, at the season that you came out of Egypt.
- American Standard Version (ASV)
- but at the place which Jehovah thy God shall choose, to cause his name to dwell in, there thou shalt sacrifice the passover at even, at the going down of the sun, at the season that thou camest forth out of Egypt.
- Bible in Basic English (BBE)
- But in the place marked out by the Lord your God as the resting-place of his name, there you are to put the Passover to death in the evening, at sundown, at that time of the year when you came out of Egypt.
- Darby Translation (DBY)
- but at the place that Jehovah thy God will choose, to cause his name to dwell in, there thou shalt sacrifice the passover at even, at the going down of the sun, at the time that thou camest forth out of Egypt.
- Webster's Bible (WBS)
- But at the place which the LORD thy God shall choose to place his name in, there thou shalt sacrifice the passover at evening, at the setting of the sun, at the time of thy departure from Egypt.
- Young's Literal Translation (YLT)
- except at the place which Jehovah thy God doth choose to cause His name to tabernacle — there thou dost sacrifice the passover in the evening, at the going in of the sun, the season of thy coming out of Egypt;
Read in context
- 4ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿನ್ನ ಮೇರೆಗಳಲ್ಲೆಲ್ಲೂ ಕಾಣಬಾರದು. ಮೊದಲನೇ ದಿನದ ಸಾಯಂಕಾಲದಲ್ಲಿ ನೀನು ಕೊಯ್ದ ಮಾಂಸದಲ್ಲಿ ಏನಾದರೂ ಮರು ದಿವಸದ ವರೆಗೆ ಉಳಿಸಬಾರದು.
- 5ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದ್ವಾರಗಳ ಯಾವದೊಂದರಲ್ಲಾದರೂ ನೀನು ಪಸ್ಕವನ್ನು ಅರ್ಪಿಸ ಬಾರದು.
- 6ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀನು ಪಸ್ಕವನ್ನು ಸಾಯಂಕಾಲದಲ್ಲಿ ಸೂರ್ಯನು ಅಸ್ತಮಿಸುವಾಗ ನೀನು ಐಗುಪ್ತವನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು.
- 7ನಿನ್ನ ದೇವರಾದ ಕರ್ತನು ಆದು ಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು; ಮರುದಿವಸದಲ್ಲಿ ತಿರುಗಿಕೊಂಡು ನಿನ್ನ ಗುಡಾರಗಳಿಗೆ ಹೋಗಬೇಕು;
- 8ಆರು ದಿವಸ ಹುಳಿ ಇಲ್ಲದ ರೊಟ್ಟಿ ಗಳನ್ನು ತಿನ್ನಬೇಕು; ಏಳನೇ ದಿನದಲ್ಲಿ ನಿನ್ನ ದೇವರಾದ ಕರ್ತನಿಗೆ ವಿಶೇಷ ಸಭೆ ಸೇರಬೇಕು; ಅದರಲ್ಲಿ ಕೆಲಸ ಮಾಡಬಾರದು.
Cross references
- 1 Peter 1:19–20 1 ಪೇತ್ರನು 1:19–20ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ. ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
- Exodus 12:6–9 ವಿಮೋಚನಕಾಂಡ 12:6–9ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು. ರಕ್ತದಲ್ಲಿ ಸ್ವಲ್ಪ ತೆಗೆದು ಅವರು ಊಟ ಮಾಡುವ ಮನೆಗಳ ಎರಡು ನಿಲುವು ಗಂಬಗ ಳಿಗೂ ಬಾಗಿಲ ಮೇಲಿನ ಅಡ್ಡಗಂಬಕ್ಕೂ ಹಚ್ಚಬೇಕು. ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು. ಅದರಲ್ಲಿ ಯಾವದನ್ನೂ ಹಸಿಯಾದದ್ದಾಗಲಿ ನೀರಿ ನಲ್ಲಿ ಬೇಯಿಸಿದ್ದಾಗಲಿ ತಿನ್ನದೆ ಅದರ ತಲೆ ತೊಡೆ ಒಳಗಿನವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ಅದನ್ನು ತಿನ್ನಬೇಕು.
- Matthew 26:20 ಮತ್ತಾಯನು 26:20ಸಾಯಂಕಾಲ ವಾದಾಗ ಆತನು ಹನ್ನೆರಡು ಮಂದಿ ಶಿಷ್ಯರೊಂದಿಗೆ ಊಟಕ್ಕೆ ಕೂತುಕೊಂಡನು;
- Deuteronomy 12:5 ಧರ್ಮೋಪದೇಶಕಾಂಡ 12:5ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
- Hebrews 9:26 ಇಬ್ರಿಯರಿಗೆ 9:26ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
- Numbers 9:11 ಅರಣ್ಯಕಾಂಡ 9:11ಅವರು ಎರಡನೇ ತಿಂಗಳಿನ ಹದಿನೈದನೇ ದಿವಸದ ಸಾಯಂಕಾಲದಲ್ಲಿ ಆಚರಿಸಲಿ, ಅದನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡಲೂ ಕಹಿಯಾದವುಗಳ ಸಂಗಡಲೂ ಊಟ ಮಾಡಬೇಕು.
- Hebrews 1:2–3 ಇಬ್ರಿಯರಿಗೆ 1:2–3ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು. ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
- Numbers 9:3 ಅರಣ್ಯಕಾಂಡ 9:3ಈ ತಿಂಗಳಿನ ಹದಿನಾಲ್ಕನೇ ದಿವಸದ ಸಾಯಂಕಾಲದಲ್ಲಿ ಅದನ್ನು ಅದರ ಸಮಯ ದಲ್ಲಿ ಆಚರಿಸಬೇಕು. ಅದರ ಆಜ್ಞಾವಿಧಿಗಳ ಪ್ರಕಾರ ವಾಗಿಯೂ ಎಲ್ಲಾ ನಿಯಮಗಳ ಪ್ರಕಾರವಾಗಿಯೂ ಅದನ್ನು ಆಚರಿಸಬೇಕು.
Original words (Hebrew)
- place · H4725מָקוֹם mâqôwm
- God · H430אֱלֹהִים ʼĕlôhîym
- choose · H977בָּחַר bâchar
- place · H7931שָׁכַן shâkan
- name · H8034שֵׁם shêm
- sacrifice · H2076זָבַח zâbach
- passover · H6453פֶּסַח peçach
- even · H6153עֶרֶב ʻereb
- down · H935בּוֹא bôwʼ
- sun · H8121שֶׁמֶשׁ shemesh
- season · H4150מוֹעֵד môwʻêd
- forth · H3318יָצָא yâtsâʼ
- Egypt · H4714מִצְרַיִם Mitsrayim