Skip to content
ThuthiThuthiThuthi
Deuteronomy · chapter 16 · verse 7

Deuteronomy 16:7 in Kannada

ನಿನ್ನ ದೇವರಾದ ಕರ್ತನು ಆದು ಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು; ಮರುದಿವಸದಲ್ಲಿ ತಿರುಗಿಕೊಂಡು ನಿನ್ನ ಗುಡಾರಗಳಿಗೆ ಹೋಗಬೇಕು;

Ninna devaraada kartanu aadu kolluva sthaladalli adannu beyisi tinnabeku; marudivasadalli tirugikondu ninna gudaaragalige hogabeku;

Deuteronomy 16:7 in English

King James Version (KJV)
And thou shalt roast and eat [it] in the place which the LORD thy God shall choose: and thou shalt turn in the morning, and go unto thy tents.
World English Bible (WEB)
You shall roast and eat it in the place which the LORD your God chooses. In the morning you shall return to your tents.
American Standard Version (ASV)
And thou shalt roast and eat it in the place which Jehovah thy God shall choose: and thou shalt turn in the morning, and go unto thy tents.
Bible in Basic English (BBE)
It is to be cooked and taken as food in the place marked out by the Lord: and in the morning you are to go back to your tents.
Darby Translation (DBY)
And thou shalt cook and eat it at the place which Jehovah thy God will choose; and in the morning shalt thou turn and go unto thy tents.
Webster's Bible (WBS)
And thou shalt roast and eat [it] in the place which the LORD thy God shall choose: and thou shalt turn in the morning, and go to thy tents.
Young's Literal Translation (YLT)
and thou hast cooked and eaten in the place on which Jehovah thy God doth fix, and hast turned in the morning, and gone to thy tents;

Read in context

  1. 5ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದ್ವಾರಗಳ ಯಾವದೊಂದರಲ್ಲಾದರೂ ನೀನು ಪಸ್ಕವನ್ನು ಅರ್ಪಿಸ ಬಾರದು.
  2. 6ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀನು ಪಸ್ಕವನ್ನು ಸಾಯಂಕಾಲದಲ್ಲಿ ಸೂರ್ಯನು ಅಸ್ತಮಿಸುವಾಗ ನೀನು ಐಗುಪ್ತವನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು.
  3. 7ನಿನ್ನ ದೇವರಾದ ಕರ್ತನು ಆದು ಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು; ಮರುದಿವಸದಲ್ಲಿ ತಿರುಗಿಕೊಂಡು ನಿನ್ನ ಗುಡಾರಗಳಿಗೆ ಹೋಗಬೇಕು;
  4. 8ಆರು ದಿವಸ ಹುಳಿ ಇಲ್ಲದ ರೊಟ್ಟಿ ಗಳನ್ನು ತಿನ್ನಬೇಕು; ಏಳನೇ ದಿನದಲ್ಲಿ ನಿನ್ನ ದೇವರಾದ ಕರ್ತನಿಗೆ ವಿಶೇಷ ಸಭೆ ಸೇರಬೇಕು; ಅದರಲ್ಲಿ ಕೆಲಸ ಮಾಡಬಾರದು.
  5. 9ಏಳು ವಾರಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು; ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವದಕ್ಕೆ ಪ್ರಾರಂಭಿಸ ಬೇಕು.
Read all of Deuteronomy 16

Cross references

Original words (Hebrew)

Deuteronomy 16:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.