Deuteronomy · chapter 16 · verse 8
Deuteronomy 16:8 in Kannada
ಆರು ದಿವಸ ಹುಳಿ ಇಲ್ಲದ ರೊಟ್ಟಿ ಗಳನ್ನು ತಿನ್ನಬೇಕು; ಏಳನೇ ದಿನದಲ್ಲಿ ನಿನ್ನ ದೇವರಾದ ಕರ್ತನಿಗೆ ವಿಶೇಷ ಸಭೆ ಸೇರಬೇಕು; ಅದರಲ್ಲಿ ಕೆಲಸ ಮಾಡಬಾರದು.
Aaru divasa huli illada rotti galannu tinnabeku; elane dinadalli ninna devaraada kartanige vishesha sabhe serabeku; adaralli kelasa maadabaaradu.
Deuteronomy 16:8 in English
- King James Version (KJV)
- Six days thou shalt eat unleavened bread: and on the seventh day [shall be] a solemn assembly to the LORD thy God: thou shalt do no work [therein].
- World English Bible (WEB)
- Six days you shall eat unleavened bread. On the seventh day shall be a solemn assembly to the LORD your God. You shall do no work.
- American Standard Version (ASV)
- Six days thou shalt eat unleavened bread; and on the seventh day shall be a solemn assembly to Jehovah thy God; thou shalt do no work [therein].
- Bible in Basic English (BBE)
- For six days let your food be unleavened bread; and on the seventh day there is to be a holy meeting to the Lord your God; no work is to be done.
- Darby Translation (DBY)
- Six days thou shalt eat unleavened bread, and on the seventh day is a solemn assembly to Jehovah thy God; thou shalt do no work.
- Webster's Bible (WBS)
- Six days thou shalt eat unleavened bread: and on the seventh day [shall be] a solemn assembly to the LORD thy God: [in it] thou shalt do no work.
- Young's Literal Translation (YLT)
- six days thou dost eat unleavened things, and on the seventh day [is] a restraint to Jehovah thy God; thou dost do no work.
Read in context
- 6ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀನು ಪಸ್ಕವನ್ನು ಸಾಯಂಕಾಲದಲ್ಲಿ ಸೂರ್ಯನು ಅಸ್ತಮಿಸುವಾಗ ನೀನು ಐಗುಪ್ತವನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು.
- 7ನಿನ್ನ ದೇವರಾದ ಕರ್ತನು ಆದು ಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು; ಮರುದಿವಸದಲ್ಲಿ ತಿರುಗಿಕೊಂಡು ನಿನ್ನ ಗುಡಾರಗಳಿಗೆ ಹೋಗಬೇಕು;
- 8ಆರು ದಿವಸ ಹುಳಿ ಇಲ್ಲದ ರೊಟ್ಟಿ ಗಳನ್ನು ತಿನ್ನಬೇಕು; ಏಳನೇ ದಿನದಲ್ಲಿ ನಿನ್ನ ದೇವರಾದ ಕರ್ತನಿಗೆ ವಿಶೇಷ ಸಭೆ ಸೇರಬೇಕು; ಅದರಲ್ಲಿ ಕೆಲಸ ಮಾಡಬಾರದು.
- 9ಏಳು ವಾರಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು; ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವದಕ್ಕೆ ಪ್ರಾರಂಭಿಸ ಬೇಕು.
- 10ಆಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಪ್ರಕಾರ ನಿನ್ನ ಕೈಕೊಡುವ ಉಚಿತವಾದ ಕಾಣಿಕೆಯ ಮೇರೆಗೆ ನಿನ್ನ ದೇವರಾದ ಕರ್ತನಿಗೆ ವಾರಗಳ ಹಬ್ಬಮಾಡಬೇಕು.
Cross references
- Leviticus 23:6–8 ಯಾಜಕಕಾಂಡ 23:6–8ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಕರ್ತನಿಗೆ ಹುಳಿ ಯಿಲ್ಲದ ರೊಟ್ಟಿಯ ಹಬ್ಬವಿರುವದು; ಏಳು ದಿವಸಗಳ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನತಕ್ಕದ್ದು. ಮೊದಲನೆಯ ದಿನದಲ್ಲಿ ನಿಮಗೆ ಪವಿತ್ರ ಸಭಾಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ಏಳು ದಿವಸ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು; ಏಳನೆಯ ದಿನದಲ್ಲಿ ಪರಿಶುದ್ಧ ಸಭಾ ಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
- Exodus 12:15–16 ವಿಮೋಚನಕಾಂಡ 12:15–16ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು. ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು.
- Leviticus 23:36 ಯಾಜಕಕಾಂಡ 23:36ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
- Numbers 28:17–19 ಅರಣ್ಯಕಾಂಡ 28:17–19ಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು. ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು.
- Exodus 13:6–8 ವಿಮೋಚನಕಾಂಡ 13:6–8ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನಬೇಕು. ಏಳನೆಯ ದಿನದಲ್ಲಿ ಕರ್ತನಿಗೆ ಹಬ್ಬವನ್ನಾಚ ರಿಸಬೇಕು. ಹುಳಿಯಿಲ್ಲದ ರೊಟ್ಟಿಯನ್ನು ಆ ಏಳು ದಿನಗಳಲ್ಲಿ ತಿನ್ನಬೇಕು, ನಿನ್ನ ಬಳಿಯಲ್ಲಿ ಹುಳಿ ರೊಟ್ಟಿಯು ಕಾಣಿಸಬಾರದು. ಇಲ್ಲವೆ ಹುಳಿ ಹಿಟ್ಟು ನಿನ್ನ ಯಾವ ಮೇರೆಯಲ್ಲೂ ಕಾಣಬಾರದು. ಆ ದಿನದಲ್ಲಿ ನಿನ್ನ ಮಗನಿಗೆ ತಿಳಿಸಿ ಹೇಳಬೇಕಾದದ್ದೇನಂದರೆ--ನಾನು ಐಗುಪ್ತದಿಂದ ಹೊರಗೆ ಬಂದಾಗ ಕರ್ತನು ನನಗೆ ಮಾಡಿದ್ದಕ್ಕಾಗಿ ಇದು ಆಚರಿಸಲ್ಪಡುತ್ತದೆ.