Deuteronomy · chapter 16 · verse 9
Deuteronomy 16:9 in Kannada
ಏಳು ವಾರಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು; ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವದಕ್ಕೆ ಪ್ರಾರಂಭಿಸ ಬೇಕು.
Elu vaaragalannu ninagaagi enisikollabeku; pairinalli kudugolu modalu haakidandininda elu vaaragalannu enisikolluvadakke praarambhisa beku.
Deuteronomy 16:9 in English
- King James Version (KJV)
- Seven weeks shalt thou number unto thee: begin to number the seven weeks from [such time as] thou beginnest [to put] the sickle to the corn.
- World English Bible (WEB)
- You shall count for yourselves seven weeks. From the time you begin to put the sickle to the standing grain you shall begin to count seven weeks.
- American Standard Version (ASV)
- Seven weeks shalt thou number unto thee: from the time thou beginnest to put the sickle to the standing grain shalt thou begin to number seven weeks.
- Bible in Basic English (BBE)
- Let seven weeks be numbered from the first day when the grain is cut.
- Darby Translation (DBY)
- Seven weeks shalt thou count: from the beginning of putting the sickle into the corn shalt thou begin to count seven weeks.
- Webster's Bible (WBS)
- Seven weeks shalt thou number to thee: begin to number the seven weeks from [the time when] thou beginnest [to put] the sickle to the corn.
- Young's Literal Translation (YLT)
- 'Seven weeks thou dost number to thee; from the beginning of the sickle among the standing corn thou dost begin to number seven weeks,
Read in context
- 7ನಿನ್ನ ದೇವರಾದ ಕರ್ತನು ಆದು ಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು; ಮರುದಿವಸದಲ್ಲಿ ತಿರುಗಿಕೊಂಡು ನಿನ್ನ ಗುಡಾರಗಳಿಗೆ ಹೋಗಬೇಕು;
- 8ಆರು ದಿವಸ ಹುಳಿ ಇಲ್ಲದ ರೊಟ್ಟಿ ಗಳನ್ನು ತಿನ್ನಬೇಕು; ಏಳನೇ ದಿನದಲ್ಲಿ ನಿನ್ನ ದೇವರಾದ ಕರ್ತನಿಗೆ ವಿಶೇಷ ಸಭೆ ಸೇರಬೇಕು; ಅದರಲ್ಲಿ ಕೆಲಸ ಮಾಡಬಾರದು.
- 9ಏಳು ವಾರಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು; ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವದಕ್ಕೆ ಪ್ರಾರಂಭಿಸ ಬೇಕು.
- 10ಆಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಪ್ರಕಾರ ನಿನ್ನ ಕೈಕೊಡುವ ಉಚಿತವಾದ ಕಾಣಿಕೆಯ ಮೇರೆಗೆ ನಿನ್ನ ದೇವರಾದ ಕರ್ತನಿಗೆ ವಾರಗಳ ಹಬ್ಬಮಾಡಬೇಕು.
- 11ಆಗ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಬಾಗಲು ಗಳಲ್ಲಿರುವ ಲೇವಿಯನೂ ನಿನ್ನ ಮಧ್ಯದಲ್ಲಿರುವ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ಸಂತೋಷ ಪಡಬೇಕು.
Cross references
- Exodus 23:16 ವಿಮೋಚನಕಾಂಡ 23:16ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು.
- Exodus 34:22 ವಿಮೋಚನಕಾಂಡ 34:22ಪ್ರಥಮ ಗೋದಿ ಸುಗ್ಗಿಯ ವಾರಗಳ ಹಬ್ಬವನ್ನೂ ಸಂವತ್ಸರದ ಕೊನೆಯಲ್ಲಿ (ಬೆಳೆ) ಸಂಗ್ರಹದ ಹಬ್ಬ ವನ್ನೂ ಆಚರಿಸಬೇಕು.
- Acts 2:1 ಅಪೊಸ್ತಲರ ಕೃತ್ಯಗಳು 2:1ಪಂಚಾಶತ್ತಮ ದಿನವು ಪೂರ್ಣವಾಗಿ ಬಂದಾಗ ಅವರೆಲ್ಲರೂ ಒಂದೇ ಮನಸ್ಸಿ ನಿಂದ ಒಂದೇ ಸ್ಥಳದಲ್ಲಿ ಇದ್ದರು.
- 2 Chronicles 8:13 2 ಪೂರ್ವಕಾಲವೃತ್ತಾಂತ 8:13ದಿನಂಪ್ರತಿಯಲ್ಲಿ ಮೋಶೆಯ ಆಜ್ಞೆ ಪ್ರಕಾರ ಸಬ್ಬ ತ್ತುಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ವರುಷದಲ್ಲಿ ಮೂರು ಸಾರಿ ಪವಿತ್ರ ಹಬ್ಬಗಳಾದ ಹುಳಿ ಇಲ್ಲದ ರೊಟ್ಟಿಯ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಪರ್ಣಶಾಲೆಗಳ ಹಬ್ಬದಲ್ಲಿಯೂ ಬಲಿಗಳನ್ನು ಅರ್ಪಿಸಿದನು.
- Deuteronomy 16:16 ಧರ್ಮೋಪದೇಶಕಾಂಡ 16:16ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು.
- Leviticus 23:15–16 ಯಾಜಕಕಾಂಡ 23:15–16ಸಬ್ಬತ್ತಿನ ಮಾರನೆಯ ದಿನ ನೀವು ಆಡಿಸುವ ಬಲಿಯಾದ ಸಿವುಡನ್ನು ತಂದ ದಿನದಿಂದ ಏಳು ಸಬ್ಬತ್ತು ಗಳು ಪೂರ್ಣವಾಗುವ ವರೆಗೆ ಲೆಕ್ಕಿಸಬೇಕು. ಏಳ ನೆಯ ಸಬ್ಬತ್ತಿನ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಕರ್ತನಿಗೆ ಹೊಸ ಆಹಾರ ಬಲಿಯನ್ನು ಅರ್ಪಿಸಬೇಕು.
- Deuteronomy 16:10 ಧರ್ಮೋಪದೇಶಕಾಂಡ 16:10ಆಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಪ್ರಕಾರ ನಿನ್ನ ಕೈಕೊಡುವ ಉಚಿತವಾದ ಕಾಣಿಕೆಯ ಮೇರೆಗೆ ನಿನ್ನ ದೇವರಾದ ಕರ್ತನಿಗೆ ವಾರಗಳ ಹಬ್ಬಮಾಡಬೇಕು.
- Numbers 28:26–30 ಅರಣ್ಯಕಾಂಡ 28:26–30ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು. ನೀವು ಕರ್ತನಿಗೆ ಸುವಾಸನೆಯುಳ್ಳ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ಅವುಗಳ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ದಶಾಂಶವನ್ನೂ ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಮೇಕೆಮರಿಯನ್ನೂ ಅರ್ಪಿಸಬೇಕು.ನಿತ್ಯವಾದ ದಹನಬಲಿಯನ್ನೂ ಅದರ ಆಹಾರದ ಅರ್ಪಣೆಯನ್ನೂ ಹೊರತಾಗಿ ನೀವು ದೋಷವಿಲ್ಲದ ಇವುಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆ ಗಳನ್ನೂ ಅರ್ಪಿಸಬೇಕು.
- 1 Corinthians 16:8 1 ಕೊರಿಂಥದವರಿಗೆ 16:8ಪಂಚಾ ಶತ್ತಮ ದಿನದ ವರೆಗೆ ನಾನು ಎಫೆಸದಲ್ಲಿ ಇರುವೆನು.
- Hebrews 2:1 ಇಬ್ರಿಯರಿಗೆ 2:1ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.