Deuteronomy · chapter 17 · verse 1
Deuteronomy 17:1 in Kannada
ಊನತೆ ಯಾವದೊಂದು ಅವಲಕ್ಷಣ ಇರುವ ಹೋರಿಯನ್ನಾಗಲಿ ಕುರಿಯ ನ್ನಾಗಲಿ ನಿನ್ನ ದೇವರಾದ ಕರ್ತನಿಗೆ ಅರ್ಪಿಸಬಾರದು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.
Oonate yaavadondu avalakshana iruva horiyannaagali kuriya nnaagali ninna devaraada kartanige arpisabaaradu; adu ninna devaraada kartanige asahyave.
Deuteronomy 17:1 in English
- King James Version (KJV)
- Thou shalt not sacrifice unto the LORD thy God [any] bullock, or sheep, wherein is blemish, [or] any evilfavouredness: for that [is] an abomination unto the LORD thy God.
- World English Bible (WEB)
- You shall not sacrifice to the LORD your God an ox or a sheep in which is a defect or anything evil; for that is an abomination to the LORD your God.
- American Standard Version (ASV)
- Thou shalt not sacrifice unto Jehovah thy God an ox, or a sheep, wherein is a blemish, [or] anything evil; for that is an abomination unto Jehovah thy God.
- Bible in Basic English (BBE)
- No ox or sheep which has a mark on it or is damaged in any way may be offered to the Lord your God: for that is disgusting to the Lord your God.
- Darby Translation (DBY)
- Thou shalt not sacrifice to Jehovah thy God an ox or sheep wherein is a defect, or anything bad; for it is an abomination to Jehovah thy God.
- Webster's Bible (WBS)
- Thou shalt not sacrifice to the LORD thy God [any] bullock, or sheep, in which is blemish, [or] any evil favoredness: for that [is] an abomination to the LORD thy God.
- Young's Literal Translation (YLT)
- 'Thou dost not sacrifice to Jehovah thy God ox or sheep in which there is a blemish — any evil thing; for it [is] the abomination of Jehovah thy God.
Read in context
- 1ಊನತೆ ಯಾವದೊಂದು ಅವಲಕ್ಷಣ ಇರುವ ಹೋರಿಯನ್ನಾಗಲಿ ಕುರಿಯ ನ್ನಾಗಲಿ ನಿನ್ನ ದೇವರಾದ ಕರ್ತನಿಗೆ ಅರ್ಪಿಸಬಾರದು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.
- 2ನಿನ್ನ ದೇವರಾದ ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ಆತನ ಒಡಂಬಡಿಕೆಯನ್ನು ವಿಾರಿ ಬಿಟ್ಟು
- 3ಸೂರ್ಯನನ್ನಾಗಲಿ, ಚಂದ್ರನನ್ನಾಗಲಿ, ಆಕಾಶದ ಎಲ್ಲಾ ಸೈನ್ಯವನ್ನಾಗಲಿ, ಬೇರೆ ದೇವರುಗಳನ್ನಾಗಲಿ ನನ್ನ ಆಜ್ಞೆಗೆ ವಿರೋಧವಾಗಿ ಸೇವಿಸಿ ಅವುಗಳಿಗೆ ಅಡ್ಡಬಿದ್ದ ಗಂಡಸಾದರೂ ಹೆಂಗಸಾದರೂ ನಿನ್ನ ದೇವ ರಾದ ಕರ್ತನು ನಿನಗೆ ಕೊಡುವ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಬಳಿಯಲ್ಲಿ ಸಿಕ್ಕಿದರೆ
Cross references
- Deuteronomy 15:21 ಧರ್ಮೋಪದೇಶಕಾಂಡ 15:21ಆದರೆ ಅದರಲ್ಲಿ ಯಾವುದಕ್ಕಾದರೂ ಊನತೆ ಇದ್ದರೆ ಅದು ಕುಂಟಾಗಲಿ ಕುರುಡಾಗಲಿ ಏನಾದರೂ ಕೆಟ್ಟ ಊನವುಳ್ಳದ್ದಾದರೆ
- Malachi 1:8 ಮಲಾಕಿಯ 1:8ಇದ ಲ್ಲದೆ ನೀವು ಕುರುಡಾದದ್ದನ್ನು ಬಲಿಗಾಗಿ ಅರ್ಪಿಸಿ ದರೆ ಅದು ಕೆಟ್ಟದ್ದಲ್ಲವೋ? ಕುಂಟಾದದ್ದನ್ನೂ ರೋಗ ವುಳ್ಳದ್ದನ್ನೂ ಅರ್ಪಿಸಿದರೆ ಅದು ಕೆಟ್ಟದ್ದಲ್ಲವೋ? ಸೈನ್ಯ ಗಳ ಕರ್ತನು--ಅದನ್ನು ನಿನ್ನ ದೊರೆಗೆ ಅರ್ಪಿಸು, ಅವನು ನಿನಗೆ ಮೆಚ್ಚುವನೋ? ಇಲ್ಲವೆ ನಿನಗೆ ಮುಖ ದಾಕ್ಷಿಣ್ಯ ತೋರಿಸುವನೋ?
- Deuteronomy 23:18 ಧರ್ಮೋಪದೇಶಕಾಂಡ 23:18ಸೂಳೆಯ ಕೂಲಿಯನ್ನು ಇಲ್ಲವೆ ನಾಯಿಯ ಕ್ರಯವನ್ನು ಯಾವದೊಂದು ಪ್ರಮಾಣವಾಗಿ ನಿನ್ನ ದೇವರಾದ ಕರ್ತನ ಮನೆಗೆ ತರಬಾರದು. ಅವೆರಡು ನಿನ್ನ ದೇವರಾದ ಕರ್ತನಿಗೆ ಅಸಹ್ಯ.
- Deuteronomy 24:4 ಧರ್ಮೋಪದೇಶಕಾಂಡ 24:4ಅವಳನ್ನು ಕಳುಹಿಸಿಬಿಟ್ಟ ಮೊದಲನೇ ಗಂಡನು ಅವಳು ಅಶುದ್ಧವಾದ ಮೇಲೆ ಅವಳನ್ನು ತಿರಿಗಿ ತನ್ನ ಹೆಂಡತಿಯಾಗಿ ತಕ್ಕೊಳ್ಳಬಾರದು; ಅದು ಕರ್ತನ ಮುಂದೆ ಅಸಹ್ಯವೇ. ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇಲೆ ಪಾಪವನ್ನು ತರಬಾರದು.
- Leviticus 22:20–25 ಯಾಜಕಕಾಂಡ 22:20–25ಆದರೆ ದೋಷವಿರುವ ಯಾವದನ್ನೂ ಸಮರ್ಪಿಸ ಬಾರದು; ಅದು ನಿಮಗೋಸ್ಕರ ಅಂಗೀಕಾರವಾಗು ವದಿಲ್ಲ. ತನ್ನ ಪ್ರಮಾಣವನ್ನು ಪೂರೈಸುವ ಹಾಗೆ ಯಾವನಾದರೂ ಸಮಾಧಾನದ ಬಲಿಗಳ ಯಜ್ಞ ಸಮರ್ಪಣೆಯನ್ನಾಗಲಿ ಪಶುಗಳನ್ನಾಗಲಿ ಕುರಿಗಳ ನ್ನಾಗಲಿ ಉಚಿತವಾದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸುವದಾದರೆ ಅದು ಅಂಗೀಕಾರಕ್ಕೆ ಪರಿಪೂರ್ಣ ವುಳ್ಳದ್ದಾಗಿರಬೇಕು; ಅದರೊಳಗೆ ಯಾವ ದೋಷವು ಇರಬಾರದು. ಕುರುಡಾದದ್ದು, ಮುರಿದದ್ದು, ಅಂಗ ಹೀನವಾದದ್ದು, ಬೊಕ್ಕೆಯುಳ್ಳದ್ದು, ತುರಿಯುಳ್ಳದ್ದು, ಇಲ್ಲವೆ ಹುರುಕುಳ್ಳದ್ದು ಇವುಗಳನ್ನು ನೀವು ಕರ್ತನಿಗೆ ಸಮರ್ಪಿಸಲೂಬಾರದು ಮತ್ತು ಅವುಗಳಿಂದ ಯಜ್ಞ ವೇದಿಯ ಮೇಲೆ ದಹನಬಲಿಯಾಗಿ ಕರ್ತನಿಗೆ ಸಮರ್ಪಿಸಲೂಬಾರದು. ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವ ದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆ ಯಿರುವದಾಗಿದ್ದರೆ ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು; ಆದರೆ ಪ್ರಮಾಣಕ್ಕಾಗಿ ಅದು ಅಂಗೀಕಾರವಾಗುವದಿಲ್ಲ. ಜಜ್ಜಿ ಗಾಯವಾದ, ನುಜ್ಜುಗುಜ್ಜಾದ, ಮುರಿದ ಇಲ್ಲವೆ ಕೊಯ್ದಿರುವ ಯಾವದನ್ನೂ ಕರ್ತನಿಗೆ ಸಮರ್ಪಿಸಬಾರದು. ಅಲ್ಲದೆ ನಿಮ್ಮ ದೇಶದೊಳಗಿರುವ ಅಂಥ ಯಾವ ಸಮರ್ಪಣೆ ಯನ್ನಾ ದರೂ ನೀವು ಸಮರ್ಪಿಸಬಾರದು. ಇದಲ್ಲದೆ ಪರಕೀಯನ ಕೈಯೊಳಗಿಂದಲೂ ಅಂಥವುಗಳಲ್ಲಿ ಯಾವದನ್ನಾದರೂ ನಿಮ್ಮ ದೇವರಿಗೆ ರೊಟ್ಟಿಯಾಗಿ ಅರ್ಪಿಸಬಾರದು. ಅವರ ನೀತಿಭ್ರಷ್ಠತೆಯೂ ದೋಷ ಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರ ವಾಗಿ ಅಂಗೀಕಾರವಾಗುವದಿಲ್ಲ.
- Malachi 1:13–14 ಮಲಾಕಿಯ 1:13–14ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Genesis 41:3–4 ಆದಿಕಾಂಡ 41:3–4ಇಗೋ, ಅವಲಕ್ಷಣವಾದ ಮತ್ತು ಬಡಕಲಾದ ಬೇರೆ ಏಳು ಹಸುಗಳು ಅವುಗಳ ಹಿಂದೆ ನದಿಯೊಳಗಿಂದ ಏರಿಬಂದು ಹಸುಗಳ ಹತ್ತಿರ ನದೀ ತೀರದಲ್ಲಿ ನಿಂತಿದ್ದವು. ಅವಲಕ್ಷಣವಾದ ಮತ್ತು ಬಡಕಲಾದ ಹಸುಗಳು ಕೊಬ್ಬಿದ ಮತ್ತು ಲಕ್ಷಣವಾದ ಏಳು ಹಸುಗಳನ್ನು ತಿಂದು ಬಿಟ್ಟವು. ಆಗ ಫರೋಹನು ಎಚ್ಚತ್ತನು.
- Proverbs 15:8 ಜ್ಞಾನೋಕ್ತಿಗಳು 15:8ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
- Hebrews 9:14 ಇಬ್ರಿಯರಿಗೆ 9:14ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
- Proverbs 6:16 ಜ್ಞಾನೋಕ್ತಿಗಳು 6:16ಈ ಆರು ವಿಷಯಗಳನ್ನು ಕರ್ತನು ಹಗೆಮಾಡುತ್ತಾನೆ; ಹೌದು, ಏಳು ಆತನಿಗೆ ಅಸಹ್ಯವಾಗಿವೆ; ಯಾವವಂದರೆ:
- 1 Peter 1:19 1 ಪೇತ್ರನು 1:19ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
- Genesis 41:19 ಆದಿಕಾಂಡ 41:19ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡಕಲಾದ ಬೇರೆ ಏಳು ಹಸುಗಳು ಏರಿಬಂದವು. ಅಂಥಾ ಬಡಕಲಾದ ಹಸುಗಳನ್ನು ನಾನು ಐಗುಪ್ತ ದೇಶದಲ್ಲಿ ಎಲ್ಲಿಯೂ ನೋಡಿದ್ದಿಲ್ಲ.